ಕರ್ಫ್ಯೂ ಉಲ್ಲಂಘನೆ : ದ.ಕ. ಜಿಲ್ಲೆಯಲ್ಲಿ 74 ವಾಹನಗಳ ಮುಟ್ಟುಗೋಲು

ದ.ಕ.ಜಿಲ್ಲೆಯಲ್ಲಿ ಕೋವಿಡ್-19 ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 74 ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ನಿರ್ಬಂಧ ಉಲ್ಲಂಘನೆ ಆರೋಪದಲ್ಲಿ 186 ಪ್ರಕರಣಗಳನ್ನು ನಗರ

ಕೋರೋನಾ ಬಂದರೂ ಎದೆಗುಂದದೆ ಗೆದ್ದು ಬಂದ ಶತಾಯುಷಿ ದಂಪತಿಗಳು ನಮ್ಮೆಲ್ಲರಿಗೂ ಸ್ಪೂರ್ತಿ|

ಧೈರ್ಯ ಇದ್ದರೆ ಋಣವನ್ನು ಎದುರಿಸಿ ಗೆದ್ದು ಬರಬರಬಹುದು ಎಂದು ತೋರಿಸಿಕೊಟ್ಟಿದ್ದಾರೆ ಇಲ್ಲೊಬ್ಬ ಶತಾಯುಷಿ ದಂಪತಿ. ಮಹಾರಾಷ್ಟ್ರದ ಲಾತೂರ್, ಧೇನು ಅವರಿಗೆ 105 ವರ್ಷ, ಅವರ ಪತ್ನಿ ಮೋಟಾಬಾಯಿ ಅವರಿಗೆ 96 ವರ್ಷ. ಈಗ ಇವರಿಬ್ಬರೂಂ ತಮಗೆ ಬಂದ ಕೊರೋನಾ ಪಾಸಿಟಿವ್ ಅನ್ನೋ ಎದುರಿಸಿ

ಪುತ್ತೂರಿನ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಪುತ್ತೂರಿನ ರಾಗಿದಕುಮೇರು ನಿವಾಸಿ ನಿರಂಜನ ರೈ (35) ಎಂಬವರ ಮೃತದೇಹವು ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪುತ್ತೂರು ನಗರದ ಹೊರವಲಯದ ರಾಗಿದಕುಮೇರು ನಿವಾಸಿ ಪದ್ಮನಾಭ ರೈ ಎಂಬವರ ಪುತ್ರ ನಿರಂಜನ್ ರೈ ನಿನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ಹೊಟ್ಟೆನೋವು ಎಂದು

ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ ಯಕ್ಷಗಾನ ಕಲಾವಿದರಿಗೆ ಉಚಿತ ದಿನಸಿ ಸಾಮಗ್ರಿ|

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಳೆದ ವರ್ಷದಂತೆ ಈ ಬಾರಿಯೂ ತೀರಾ ಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ಉಚಿತವಾಗಿ ದಿನಸಿ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಿದೆ. ಅವಶ್ಯ ಇರುವ ಕಲಾವಿದರು ಮೊಬೈಲ್ 9164521588 ,ಅಥವಾ 7411161662 ಇಲ್ಲವೇ ಸಮೀಪದ

ಗೆಳೆಯರೊಂದಿಗೆ ವಿಹಾರಕ್ಕೆ ತೆರಳಿದ್ದ ಉಳ್ಳಾಲದ ಯುವಕ ನಾಪತ್ತೆ

ಮಂಗಳೂರು: ಗೆಳೆಯರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕನೋರ್ವ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ಉಳ್ಳಾಲ ಠಾಣೆಯ ಸರಹದ್ದಿನಲ್ಲಿ ನಡೆದಿದೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಉಳ್ಳಾಲಬೈಲು ನಿವಾಸಿ ನಿತಿನ್(32)

ದ.ಕ.ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ | ಕೆಲಸದ ಪೂರಕ ದಾಖಲೆ ಪತ್ರ ಇದ್ದರೆ ಸಾಕು-ಜಿಲ್ಲಾಧಿಕಾರಿ…

ಮಂಗಳೂರು: ಲಾಕ್ ಡೌನ್ ವೇಳೆ ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಿಲ್ಲ. ಪೂರಕ ದಾಖಲೆಪತ್ರಗಳೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ

ಉಪ್ಪಿನಂಗಡಿ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನ| ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಭೇಟಿ

ಮಂಗಳೂರು:ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು ಮುಂಜಾನೆ ವೇಳೆ ಕಳ್ಳರು ಇಲ್ಲಿನ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನಕುಮಾರ್, ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಿಕೇ

ಮಾಣಿಯಲ್ಲಿ ಬೈಕ್ ಅಪಘಾತ : ಕ್ಷಯ ನಿಯಂತ್ರಣ ಆರೋಗ್ಯ ನಿರೀಕ್ಷಕ ವೆಂಕಟೇಶ್ ಉದ್ಧಾರ್ ಮೃತ್ಯು

ಮಾಣಿಯಲ್ಲಿ ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಪುತ್ತೂರು ಮುಂಡೂರು ನಿವಾಸಿ ಮಂಗಳೂರು ಕ್ಷಯ ನಿಯಂತ್ರಣ ಅಧಿಕಾರಿ ವಿಭಾಗದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಉದ್ಧಾರ್ ಅವರು ಎ.28ರಂದು ಬೆಳಿಗ್ಗೆ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ದಾರವಾಡ ಮೂಲದವರಾದ ವೆಂಕಟೇಶ್ ಉದ್ಧಾರ್

ಲಾಕ್ ಡೌನ್ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆಗೆ ಹೋಗುವವರ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುವುದು ಅಗತ್ಯ:ಶಾಸಕ ಸಂಜೀವ…

ವಿಟ್ಲ: ಲಾಕ್ ಡೌನ್ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆಗೆ ಹೋಗುವವರ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ. ಈ ಸಂದರ್ಭ ಜನ ದಟ್ಟಣೆಯಾಗದಂತೆ ನೋಡಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಕಂದಾಯ ಇಲಾಖೆ ಚರ್ಚಿಸಿ ಕ್ರಮ ವಹಿಸಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಲಾಕ್ ಡೌನ್

ಕೋವಿಡ್ ಲಸಿಕೆ ಪಡೆದುಕೊಳ್ಳಲು ನೋಂದಾವಣಿ ಮಾಡಿಕೊಳ್ಳುವ ರೀತಿ ಹೇಗೆ? ಇಲ್ಲಿದೆ ಮಾಹಿತಿ

18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕುರಿತು ಸರಕಾರ ಘೋಷಣೆ ಮಾಡಿದ ಬಳಿಕ ಕೋವಿನ್ ಪ್ಲಾಟ್‌ಫಾರ್ಮ್ ಮತ್ತು ಆರೋಗ್ಯಾ ಸೇತು ಆ್ಯಪ್ ನಲ್ಲಿ ಇಂದು ನೋಂದಣಿಗೆ ಪ್ರಾರಂಭಗೊಂಡಿದೆ. ಮೇ 1 ರಿಂದ ಎಲ್ಲಾ ವಯಸ್ಕರಿಗೆ ಕೋವಿಡ್ -19 ವ್ಯಾಕ್ಸಿನೇಷನ್, ಕೋವಿನ್ ವೆಬ್