ದ‌.ಕ.ಅಡಿಷನಲ್ ಎಸ್ಪಿಯಾಗಿ ಭಾಸ್ಕರ್ ಒಕ್ಕಲಿಗ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ಒಕ್ಕಲಿಗ ರವರು ಅಧಿಕಾರ ಸ್ವೀಕರಿಸಿದ್ದಾರೆ. ಭಾಸ್ಕರ್ ಒಕ್ಕಲಿಗ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ, ಮತ್ತು ಇನ್ಸ್ ಪೆಕ್ಟರ್ ಆಗಿ

ಬೇರೆ ಆಸ್ಪತ್ರೆಗಳಿಂದ ಬರುವ ಗರ್ಭಿಣಿಯರ ಕೋವಿಡ್‌ ಪರೀಕ್ಷೆ ನಡೆಸಲು ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ | ಪುತ್ತ್ತೂರು…

    ಪುತ್ತೂರು: ಖಾಸಗಿ ಆಸ್ಪತ್ರೆಯಿಂದ ಬರುವ ಗರ್ಭಿಣಿಯರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲು ತಾಲೂಕು ಸರಕಾರಿ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ತಾ.ಪಂ. ಸಾಮಾನ್ಯ ಸಭೆಯಲ್ಲಿ ಕೇಳಿ ಬಂದಿದೆ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಅಧ್ಯಕ್ಷತೆಯಲ್ಲಿ

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ; ಪ್ರಮುಖ ಆರೋಪಿಗೆ 12 ವರ್ಷ ಕಠಿಣ ಶಿಕ್ಷೆ

ಮಂಗಳೂರು ತಾಲೂಕಿನ ಅಡ್ಯಾರು ಗ್ರಾಮದ ಅಡ್ಯಾರ್ ಗುಡ್ಡೆ ಎಂಬಲ್ಲಿ ಎರಡು ವರ್ಷದ ಹಿಂದೆ ನಡೆದ ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಝೀರ್ ಎಂಬಾತನಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ 1.16 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಸತ್ರ

ಪುತ್ತೂರು: ಕೋವಿಡ್ ನಿಯಮ ಉಲ್ಲಂಘಣೆ ಮಾಡಿದ ಅಂಗಡಿಗಳಿಗೆ ದಂಡ ನಗರಸಭೆ

ಪುತ್ತೂರು: ಸರ್ಕಾರದ ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಮಂಗಳವಾರ ಬೆಳಗ್ಗೆ ವ್ಯಾಪಾರ ನಡೆಸಿದ ಅಂಗಡಿಗಳಿಗೆ ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಸಿದ ನಗರಸಭಾ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಪುತ್ತೂರು ನಗರದ ಜವುಳಿ ಅಂಗಡಿಯೊಂದಕ್ಕೆ ರೂ.

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಚುನಾವಣೆ: ಶ್ರೀನಿವಾಸ ನಾಯಕ್ ಇಂದಾಜೆ ಸೇರಿ 15 ಮಂದಿ ನಿರ್ದೇಶಕರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ' ನಿ, ಮಂಗಳೂರು ಇದರ ನೂತನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ನಿರ್ದೇಶಕರ

ಚಿಕಿತ್ಸೆ ನೀಡದೇ ಶವ ನೀಡಲು 4 ಲಕ್ಷಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ | ದುಡ್ಡು ಕೊಡಲಾರದೆ ಪತಿಯ ಶವವನ್ನು ಆಸ್ಪತ್ರೆಯಲ್ಲಿ…

ಬೆಂಗಳೂರು ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆ ಬೆಂಗಳೂರು ವಾಸಿಗಳನ್ನು ಹಿಂಡಿ ಹಿಪ್ಪೆ ಮಾಡಿ ಹಾಕುತ್ತಿದೆ. ಒಂದೆಡೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಪರದಾಡುತ್ತಿದ್ದರೆ, ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳ ಧನದಾಹಕ್ಕೆ ಜನ ನಲುಗಿ ಹೋಗಿದ್ದಾರೆ. ಇಂತಹ ಘಟನೆ ಎಲ್ಲೂ ನಡೆಯಲು ಸಾಧ್ಯ ಇಲ್ಲ.

ದ.ಕ.ಕೊರೊನಾ ರಣಕೇಕೆ | ವೈದ್ಯೆ ಸಹಿತ ಮೂರು ಮಂದಿ ಬಲಿ, 486 ಮಂದಿಗೆ ಪಾಸಿಟಿವ್

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೊರೋನಕ್ಕೆ ವೈದ್ಯೆ ಸಹಿತ ಮೂವರು ಬಲಿಯಾಗಿದ್ದಾರೆ. ಮಂಗಳೂರಿನ ಇಬ್ಬರು ಮತ್ತು ಸುಳ್ಯ ತಾಲೂಕಿನ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 751ಕ್ಕೇರಿದೆ. ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಆಡಳಿತಾಧಿಕಾರಿ

2 ವರ್ಷದ ಹಿಂದೆ ಪ್ರೀತಿಸಿ ಹಸೆಮನೆಯೇರಿದ್ದ ಸೀರಿಯಲ್ ಜೋಡಿ | ಕೌಟುಂಬಿಕ ಕಲಹ ಹಿನ್ನೆಲೆ ಕೈಕೊಯ್ದು ನಿದ್ದೆ ಮಾತ್ರೆ…

ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಕಿರುತೆರೆಯ ನಟ-ನಟಿಯ ಜೋಡಿಯಲ್ಲಿ ಕೌಟುಂಬಿಕ ಕಲಹ ಏರ್ಪಟ್ಟು ನಟ ತನ್ನ ಕಾರಿನಲ್ಲೇ ಕೈ ನರ ಕತ್ತರಿಸಿಕೊಂಡು ನಿದ್ರೆ ಮಾತ್ರೆ ಸೇವಿಸಿ ಕೋಮ ಸ್ಥಿತಿಯಲ್ಲಿದ್ದಾರೆ. ಮಲಯಾಳಂ ಟಿವಿ ಸೀರಿಯಲ್​ ನಟ ಆದಿತ್ಯ ಜಗನ್ ಎಂಬವರೇ ಈಗ ಆಸ್ಪತ್ರೆಯಲ್ಲಿ

ದ.ಕ.ಜಿ.ಪಂ. ಜನಪ್ರತಿನಿಧಿಗಳ ಆಡಳಿತ ಅವಧಿ ಮುಕ್ತಾಯ: ಆಡಳಿತಾಧಿಕಾರಿಯಾಗಿ ವಿ.ಪೊನ್ನುರಾಜ್

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್‌ನ ಚುನಾಯಿತ ಅವಧಿ ಮಂಗಳವಾರ ಎ.27ಕ್ಕೆ ಮುಕ್ತಾಯಗೊಂಡಿದೆ. 5 ವರ್ಷಗಳ ಜನಪ್ರತಿನಿಧಿಗಳ ಆಡಳಿತ ಕೊನೆಗೊಂಡಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಎ. 28ರಿಂದ ದ.ಕ. ಜಿಲ್ಲಾ

ಉದ್ಯಮಿಯ ಅಪಹರಣ 7 ಆರೋಪಿಗಳ ಬಂಧನ| ಮಂಗಳೂರು ಪೊಲೀಸರ ಕಾರ್ಯಾಚರಣೆ

ಮಂಗಳೂರಿನ ಆನ್‌ಲೈನ್ ತರಬೇತಿ ಕೇಂದ್ರದ ಮುಖ್ಯಸ್ಥ ಅಹ್ಮದ್ ಅಶ್ರಫ್ ಮತ್ತವರ ಸ್ನೇಹಿತ ಜಾವಿದ್ ಎಂಬುವರನ್ನು ಅಪಹರಣಗೈದು ಹಣ, ಚಿನ್ನಾಭರಣ, ಜಮೀನು ದಾಖಲೆಪತ್ರಕ್ಕಾಗಿ ಒತ್ತಾಯಿಸಿದ ತಂಡವೊಂದರ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಂಗಳವಾರ