ಪುತ್ತೂರು,ಕಡಬದಲ್ಲಿ ಮಂಗಳವಾರ 25 ಮಂದಿಗೆ ಕೋವಿಡ್ ದೃಢ

      ಪುತ್ತೂರು,ಕಡಬದಲ್ಲಿ ಮಂಗಳವಾರ 25 ಮಂದಿಗೆ ಕೋವಿಡ್ ದೃಢವಗಿದೆ. ಪುತ್ತೂರು: ಎ.27ರ ಆರೋಗ್ಯ ಇಲಾಖೆಯವ ವರದಿಯಂತೆ ಪುತ್ತೂರು ಮತ್ತು ಕಡಬದಲ್ಲಿ 25 ಮಂದಿಗೆ ಕೊರೋನಾ ದೃಢಗೊಂಡಿದೆ. ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದ್ದು,ಜನತೆಯ ಆತಂಕಕ್ಕೆ

5,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ SBI ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್

ದೇಶದ ಪ್ರತಿಷ್ಟಿತ ಸ್ಟೇಟ್ ಬ್ಯಾಂಕ್ ಆಫ್ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 17ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಆಸಕ್ತ ಅಭ್ಯರ್ಥಿಗಳು ಯಾವುದಾದರೂ ಒಂದು

ಕಡಬ | ದುರ್ವರ್ತನೆ ತೋರಿದ ನಾಲ್ವರು ಯುವಕರ ಆರೆಸ್ಟ್

ಕಡಬದಲ್ಲಿ ಪೊಲಿಸರೊಂದಿಗೆ ದುರ್ವರ್ತನೆ ತೋರಿದ ನಾಲ್ವರು ಯುವಕರನ್ನು ಕಡಬ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಇಲ್ಲಿನ ಮರ್ದಾಳ ಪೇಟೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಆ ವೇಳೆ ವೇಳೆ ನಾಲ್ವರು ಯುವಕರು ಬೈಕಿನಲ್ಲಿ ಬಂದಿದ್ದು ಈ ವೇಳೆ ಹೆಲ್ಮಟ್ ಮಾಸ್ಕ್ ಧರಿಸಿರಲಿಲ್ಲ.

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ | ವಿವರಣೆ ಕೇಳಿದ ಎಡಿಜಿಪಿ

ಮಂಗಳೂರು ಕಮಿಷನರ್ ಶಶಿ ಕುಮಾರ್ ಮೇಲೆ ಜೈಲಿನಲ್ಲಿ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಭಾನುವಾರ ಬೆಳಿಗ್ಗೆ ಮಂಗಳೂರು ಜಿಲ್ಲಾ ಕಾರಾಗ್ರಹದಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿತ್ತು. ಘಟನೆ ತಿಳಿದ ತಕ್ಷಣ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಇನ್ಸ್ ಪೆಕ್ಟರ್

ತಪಾಸಣೆ ವೇಳೆ ಪೊಲೀಸ್ ವಾಹನಕ್ಕೆ ಟಿಪ್ಪರ್ ಢಿಕ್ಕಿಯಾಗಿ ಪೊಲೀಸ್ ಮೃತ್ಯು

ರಸ್ತೆ ಬದಿಯಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದ ವೇಳೆ ಎಂ ಸ್ಯಾಂಡ್ ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಲಾರಿಯೊಂದು ಪೊಲೀಸ್ ವ್ಯಾನ್ ಗೆ ಢಿಕ್ಕಿ ಹೊಡೆದು, ಬಳಿಕ ವ್ಯಾನ್ ಮೇಲೆಯೇ ಉರುಳಿಬಿದ್ದ ಪರಿಣಾಮ ಪೊಲೀಸ್ ಪೇದೆ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನದಿಯಲ್ಲಿ ಮುಳುಗಿ ಪುತ್ತೂರಿನ ಮೂವರು ಯುವಕರು ಮೃತ್ಯು

ಸ್ನಾನ ಮಾಡಲು ನದಿಗೆ ಇಳಿದ ಮೂರು ಮಂದಿ ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕುಂಬಳೆ ಸಮೀಪದ ಆರಿಕ್ಕಾಡಿ ಎಂಬಲ್ಲಿ ನಡೆದಿದೆ. ಪುತ್ತೂರು ನಿವಾಸಿಗಳಾದ ಕೀರ್ತನ್ (19) ಮತ್ತು ಕಾರ್ತಿಕ್ (18) ,ನಿರಂಜನ್ಎಂಬವರು ಮೃತಪಟ್ಟಿವರು ಎಂದು ತಿಳಿದುಬಂದಿದೆ. ಸೋಮವಾರ ಸಂಜೆ

ನಟಿ ಮಾಲಾಶ್ರೀ ಪತಿ ಬಿಗ್‌ಬಜೆಟ್ ಚಿತ್ರ ನಿರ್ಮಾಪಕ ಕೋಟಿ ರಾಮು ಕೊರೊನಾಗೆ ಬಲಿ

ಕನ್ನಡದ ಖ್ಯಾತ ನಟಿ ಮಾಲಾಶ್ರೀ ಅವರ ಪತಿ,ಬಿಗ್‌ಬಜೆಟ್ ಚಿತ್ರಗಳ ನಿರ್ಮಾಪಕ ಕೋಟಿ ರಾಮು ಅವರು ಕೊರೊನ ಸೊಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ

ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ಗಂಭೀರ ಆಡಳಿತ ವೈಫಲ್ಯ : ಪಾಪ್ಯುಲರ್ ಫ್ರಂಟ್ ಆಕ್ರೋಶ

ಕೊರೋನ 2ನೇ ಅಲೆ ತೀವ್ರವಾಗಿ ಉಲ್ಬಣಿಸುತ್ತಿದ್ದು, ಇದರ ನಿರ್ವಹಣೆಯಲ್ಲಿ ಗಂಭೀರ ಆಡಳಿತ ವೈಫಲ್ಯ ಎದುರಿಸುತ್ತಿರುವ ಬಿಜೆಪಿ ಸರಕಾರದ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ

ಕರ್ನಾಟಕ‌ ಲಾಕ್‌ಡೌನ್ ಮಾರ್ಗಸೂಚಿ ಪ್ರಕಟ | ಏನಿರುತ್ತೆ – ಏನಿರಲ್ಲ ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

ನಾಳೆ ಬುಧವಾರದಿಂದ ಹೇರಲಾಗುವ ಕೊರೊನಾ ಲಾಕ್‌ಡೌನ್ ನ ಮಾರ್ಗಸೂಚಿಗಳನ್ನು ರಾಜ್ಯ ಸರಕಾರ ಪ್ರಕಟಿಸಿದೆ. ಈ ಕೆಳಗಿನ ಎಲ್ಲವೂ ಬೆಳಿಗ್ಗೆ 6 ರಿಂದ 10:00 ರವರಿಗೆ ಮಾತ್ರ ಈ ಬಾರಿಯ ಲಾಕ್‌ಡೌನ್ ಕಳೆದ ಭಾರಿಗಿಂತ ಈ ಸಲದ ಮಾರ್ಗಸೂಚಿಯಲ್ಲಿ ಬದಲಾವಣೆಗಳಿವೆ. ಹಾಲು ದಿನಸಿ ತರಕಾರಿ ಹಣ್ಣು

ಮಂಗಳೂರಿನಲ್ಲಿ ಅಗತ್ಯ ಸೇವೆಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭ

ಶನಿವಾರ,ಭಾನುವಾರದ ವೀಕೆಂಡ್ ಕರ್ಫ್ಯೂನಿಂದ ಸ್ತಬ್ಧವಾಗಿದ್ದ ಮಂಗಳೂರಿನಲ್ಲಿ ಸೋಮವಾರ ಮತ್ತೆ ಅಗತ್ಯ ಸೇವೆಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭಗೊಂಡಿದೆ. ರಸ್ತೆಗಳಲ್ಲಿ ಖಾಸಗಿ ಬಸ್ ಸಂಚಾರ ಸೇರಿದಂತೆ ವಾಹನ ಸಂಚಾರ ಆರಂಭಗೊಂಡಿದೆ. ಸರಕಾರದ ಆದೇಶದಂತೆ ಮೇ 4ರವರೆ ಅಗತ್ಯ