ಸುಳ್ಯ – ಕಡಬ: ವೀಕೆಂಡ್ ಕರ್ಫ್ಯೂ | ಪೊಲೀಸ್ ಗಸ್ತು,ಅಘೋಷಿತ ಬಂದ್

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಸುಳ್ಯ, ಕಡಬ ತಾಲೂಕು ಸಂಪೂರ್ಣ ಸ್ತಬ್ಧವಾಗಿದೆ. ಸುಳ್ಯ ಹಾಗೂ ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ,ನೆಲ್ಯಾಡಿ, ಉಪ್ಪಿನಂಗಡಿ ಪೊಲೀಸರು, ಆಯಾ ಪ್ರದೇಶಗಳ ಪಂಚಾಯತ್ ಅಧಿಕಾರಿಗಳು, ಕೋವಿಡ್ ಟಾಸ್ಕ್ ಫೋರ್ಸ್ ತಂಡ,ಗೃಹರಕ್ಷಕ ದಳ ಸಿಬ್ಬಂದಿ ಬೆಳಗ್ಗೆ

ವೀಕೆಂಡ್ ಕರ್ಫ್ಯೂ: ಪುತ್ತೂರು ಸಂಪೂರ್ಣ ಬಂದ್

           ಪುತ್ತೂರು: ಕೋವಿಡ್- 19 ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ವೀಕೆಂಡ್ ಕರ್ಫ್ಯೂ ಶನಿವಾರ ಪುತ್ತೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿದೆ.        ಬೆಳಗ್ಗೆ 6 ಗಂಟೆಯಿಂದ 10 ಗಂಟೆಗಳ ತನಕ ಅಗತ್ಯ ವಸ್ತುಗಳ ಖರೀದಿಗಳಿಗೆ

ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ನಿಯಮ ಕಡ್ಡಾಯವಾಗಿ ಪಾಲಿಸಿ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ದ.ಕ.ಜಿಲ್ಲೆಯಲ್ಲಿ ಮೇ 4ರವರಗೆ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಸಂರ್ಭದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಆದರೂ ನಿರ್ಮಾಣ ಕೆಲಸ ನಡೆಯುವ ಸ್ಥಳದಲ್ಲೇ ಕಾರ್ಮಿಕರು

ವೀಕೆಂಡ್ ಲಾಕ್ ಡೌನ್ ಎಫೆಕ್ಟ್ | ಮಂಗಳೂರು ಸ್ತಬ್ಧ

ವೀಕೆಂಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ‌ಶನಿವಾರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು,ಮಂಗಳೂರುನಗರದ ಸೆಂಟ್ರಲ್ ಮಾರುಕಟ್ಟೆ ಸೇರಿದಂತೆ ಮಾರುಕಟ್ಟೆಗಳು, ಸೂಪರ್ ಮಾರುಕಟ್ಟೆಗಳು ತೆರೆದಿವೆ. ಆದರೆ ಗ್ರಾಹಕರ ಸಂಖ್ಯೆ ತೀರಾ

ಪುತ್ತೂರು| ಅಂಗಡಿಗೆ ಹೋಗಿ ಬರುವುದಾಗಿ ಹೋದ ಯುವತಿ ನಾಪತ್ತೆ

ಪುತ್ತೂರು ದರ್ಬೆ ಸಮೀಪ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಕುರಿತು ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸಂಬಂಧಿಕೆಯಾದ ಪೂರ್ಣಿಮ ಅವರ ಚಿಕ್ಕಮ್ಮನ ಮಗಳಾದ ಅಕ್ಷತಾ(21ವ)ರವರು ನಾಪತ್ತೆಯಾದವರು. ಅಕ್ಷತಾ ಅವರು ಸಂಬಂಧಿಕೆ ಪೂರ್ಣಿಮಾ ಎಂಬವರ ದರ್ಬೆ

ಬ್ರೇಕ್ ಜಾಮ್ ಜಲ್ಲಿ ಸಾಗಾಟದ ಲಾರಿ ಪಲ್ಟಿ | ಪಕ್ಕದಲ್ಲಿದ್ದ ಕಾರಿಗೆ ಹಾನಿ

ಬ್ರೇಕ್ ಜಾಮ್ ಆದ ಪರಿಣಾಮ ಜಲ್ಲಿ ಸಾಗಾಟದ ಲಾರಿಯೊಂದು ರಸ್ತೆ ಮಧ್ಯೆ ಮಗುಚಿ ಬಿದ್ದ ಘಟನೆ ಇಂದು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ನಡೆದಿದೆ. ಬ್ರೇಕ್ ಜಾಮ್ ಆದ ಪರಿಣಾಮ ರಸ್ತೆ ಲಾರಿ ಮಗುಚಿ ಬಿದಿದ್ದು, ಇದರಿಂದ ಎದುರಿನಿಂದ ಬರುತ್ತಿದ್ದ ಕಾರಿಗೆ ಹಾನಿಯಾಗಿದೆ. ಲಾರಿ ಸಂಪೂರ್ಣ

ಆಕ್ಸಿಜನ್ ಕೊರತೆ ತಡೆಯಲು ಸರ್ಕಾರದಿಂದ ಸೂಕ್ತ ಕ್ರಮ : ಪುತ್ತೂರಿನಲ್ಲಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ

ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಮಾಣ ವ್ಯಾಪಕವಾಗಿ ವೃದ್ಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ತಡೆಯಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಎಂದು ರಾಜ್ಯ ಅರಣ್ಯ ಖಾತೆಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ಅವರು ಶುಕ್ರವಾರ

ಕೋವಿಡ್ ನಿಯಮ ಉಲ್ಲಂಘನೆ | ಹಸಿ ಮೀನು ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಮೀನು ಮಾರುಕಟ್ಟೆಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮೀನು ವ್ಯಾಪಾರಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸುತ್ತಿರುವ

ವೀಕೆಂಡ್ ಲಾಕ್ ಡೌನ್ ಇದ್ದರೂ ಲಾಕ್‍ಡೌನ್‍ನಲ್ಲಿ ಬಸ್ ರೈಲು ಇರುತ್ತದೆ

ವೀಕೆಂಡ್ ಲಾಕ್‍ಡೌನ್ ಘೋಷಣೆ ಆದರೂ ರಾಜ್ಯದಲ್ಲಿ ಆದರೆ ಬಿಎಂಟಿಸಿ ಸಂಚಾರ ಮಾತ್ರ ನಾಳೆ ಎಂದಿನಂತೆ ಇರಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರವು ನೈಟ್ ಕಫ್ರ್ಯೂ ಮತ್ತು ವೀಕೆಂಡ್ ಲಾಕ್‍ಡೌನ್ ಜಾರಿದೆ ಮಾಡಿದೆ. 2 ದಿನ ಕರ್ನಾಟಕ ಸಂಪೂರ್ಣ ಲಾಕ್‍ಡೌನ್ ಆಗಲಿದೆ. 2 ದಿನ ಜನ ಮನೆಬಿಟ್ಟು

ಕೊಡಾಜೆ | ಲಾರಿ, ಟಾಟಾ ಏಸ್ ವಾಹನ ,ಬೈಕ್ ನಡುವೆ ಸರಣಿ ಅಪಘಾತ : ಇಬ್ಬರಿಗೆ ಗಾಯ

ಲಾರಿ ಮತ್ತು ಟಾಟಾ ಏಸ್ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. Tata ಏಸ್ ವಾಹನ ಚಾಲಕ ಹಾಗೂ ಬೈಕ್ ಸವಾರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.