ಬಾಲಿವುಡ್ ಸಂಗೀತ ಸಂಯೋಜಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ

ಬಾಲಿವುಡ್‌ನ ಜನಪ್ರಿಯ ನದೀಂ- ಶ್ರವಣ್ ಸಂಗೀತ ಸಂಯೋಜಕ ಜೋಡಿಯಲ್ಲಿ ಒಬ್ಬರಾದ ಶ್ರವಣ್ ರಾಥೋಡ್ (60ವ.) ಕೋವಿಡ್-19 ಸೋಂಕಿನಿಂದಾಗಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ್ ಪುತ್ರ ಸಂಜೀವ್ ರಾಥೋಡ್ ತಂದೆಯ ಸಾವನ್ನು ದೃಢಪಡಿಸಿದ್ದು,ರಾತ್ರಿ 9.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು"

ಮಣಿಪಾಲ : ಹೋಟೆಲ್ ಕಟ್ಟಡದಲ್ಲಿ ಬೆಂಕಿ | ಶಾರ್ಟ್ ಸರ್ಕ್ಯೂಟ್‌ ನಿಂದ ಅವಘಡ

ಉಡುಪಿ ಜಿಲ್ಲೆಯ ಮಣಿಪಾಲದ ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಈ ಕಟ್ಟಡದಲ್ಲಿದ್ದ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಅಗ್ನಿಶಾಮಕ

ಜಮೀನು ಕಳೆದುಕೊಂಡವರಿಗೆ ಪರಿಹಾರ ವಿಳಂಬ: ಸರಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಆದೇಶಿಸಿದ ಕೋರ್ಟ್

ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ರಾಜ್ಯ ಸರಕಾರದಿಂದ ವಿಳಂಬ ಧೋರಣೆ ಹಿನ್ನೆಲೆಯಲ್ಲಿ ಬೆಳಗಾವಿ ಉಪವಿಭಾಗಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಬೆಳಗಾವಿಯ 4ನೆ ಹೆಚ್ಚುವರಿ ಜೆಎಂಎಫ್‍ಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಂಬ್ರಾ ಬಳಿ ಏರ್‍ಫೋರ್ಸ್ ಅಧಿಕಾರಿಗಳ

ಮಂಗಳೂರಿಗೆ ಕಂಟಕವಾಗುತ್ತಿದೆ ಕೋವಿಡ್ | ದಿನೇ ದಿನೇ ಏರುತ್ತಿದೆ ಸೋಂಕಿತರ ಸಂಖ್ಯೆ | ಗುರುವಾರ 474 ಜನರಲ್ಲಿ ಸೋಂಕು…

ಮಂಗಳೂರು: ದ.ಕ ಜಿಲ್ಲೆಯಲ್ಲಿಂದು 474 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,718ಕ್ಕೆ ಏರಿಕೆಯಾಗಿದೆ. ಇಂದು 121 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 36145 ಕ್ಕೆ

ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ವರ್ತನೆ | ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದೊಯ್ದ ದೂರ್ತರು

ಮಂಗಳೂರಿನಲ್ಲಿ ಇಡೀ ಜನತೆಯೇ ನಾಚಿಕೆ ಪಡುವಂತ ಹೇಯ ಕೃತ್ಯವೊಂದು ನಡೆದಿದೆ. ಇಬ್ಬರು ಬೈಕ್‌ನಲ್ಲಿ ನಾಯಿಯೊಂದನ್ನು ಹಗ್ಗದಲ್ಲಿ ಕಟ್ಟಿ ಹಾಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ ಧರ ಎಂದು ಎಳೆದುಕೊಂಡು ಹೋಗುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು

ಬಂದ್…ಬಂದ್…ಅಗತ್ಯ ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ | ಸರಕಾರದಿಂದ ಪರಿಷ್ಕೃತ ಆದೇಶ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ಸೇವೆ ಹೊರತುಪಡಿಸಿ ಅಂಗಡಿ ಮುಂಗಟ್ಟುಗಳ ಬಂದ್ ಗೆ ಸೂಚಿಸಿದೆ. ಅಗತ್ಯ ಸೇವೆ ಹೊರತುಪಡಿಸಿ ಮೇ 4ರವರೆಗೆ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ

ಮೇರೆ ಮೀರಿದ ಕೊರೋನಾ ಮನೆ ಬಿಟ್ಟು ಹೊರಗೆ ಬರಬೇಡಿ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಮನವಿ

ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕು ಏರುಗತಿಯಲ್ಲಿ ಪ್ರಸರಣವಾಗುತ್ತಿದ್ದು,ಒಂದು ಮನೆಯೊಂದರಲ್ಕೇ ಮೂರರಿಂದ ನಾಲ್ಕು ಜನರಲ್ಲಿ ಕೊರೋನ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ಸೂಚಿಸಿದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು, ಅಂತರ ಕಾಯ್ದುಕೊಳ್ಳುವುದು

ಲಾಕ್‌ಡೌನ್ ಆದರೆ ಬಾಜೆಲ್‌ಗೆ ಕಷ್ಟ ಆದೀತು ಎಂದು ಪೂರ್ವತಯಾರಿ | ಅಕ್ರಮ ಕಳ್ಳಬಟ್ಟಿ ತಯಾರಿ ಸ್ಥಳಕ್ಕೆ ಅಬಕಾರಿ ದಾಳಿ,…

ವಾರಾಂತ್ಯ ಲಾಕ್‌ಡೌನ್ ಈಗಾಗಲೇ ಘೋಷಣೆಯಾಗಿದೆ. ಮುಂದಕ್ಕೆ ಪೂರ್ತಿ ಲಾಕ್‌ಡೌನ್ ಘೋಷಣೆಯಾದರೆ ಬಾಜೆಲ್ ಗೆ ಏನು ಮಾಡಬಹುದೆಂದು ಹಲವರು ಲೆಕ್ಕ ಹಾಕಲು ಶುರು ಮಾಡಿದ್ದಾರೆ. ಕಳೆದ ಬಾರಿ ಲಾಕ್‌ಡೌನ್ ನಿಂದ ಹಲವೆಡೆ ಮದ್ಯಕ್ಕೆ ತಡಕಾಡಿದವರೂ ಇದ್ದಾರೆ. ಕದ್ದು ಮುಚ್ಚಿ ಗೋಂಕು, ಪೈನಾಪಲ್, ಹಲಸಿನ

ವಿಟ್ಲ: ಜೀವನದಲ್ಲಿ ಜಿಗುಪ್ಸೆ | ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ. ಇವರು

ಕೋವಿಡ್ ಪ್ರಕರಣಗಳು ಹೆಚ್ಚಳ | ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ ಕೋಲಾರ ಜಿಲ್ಲಾಡಳಿತ

ಕೋಲಾರ ಜಿಲ್ಲೆಯ ಕೋಲಾರ ನಗರದಲ್ಲಿ ಕೋವಿಡ್ ನಿಯಂತ್ರಿಸಲು ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ನಗರದ ಹೊರವಲಯದ ಗ್ರಾಮಾಂತರ ಪ್ರದೇಶದ ಹಲವಾರು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋಲಾರ