ಶನಿವಾರ,ಭಾನುವಾರ ಮದುವೆಗೆ ಹೋಗುವವರಿಗೆ ಪಾಸ್ ಕಡ್ಡಾಯ |  ದ.ಕ. ನೈಟ್ & ವೀಕೆಂಡ್ ಕರ್ಫ್ಯೂ ಹಿನ್ನೆಲೆ | ಎಲ್ಲಾ…

ಮಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ವಿಧಿಸಲಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸ್ಥಳೀಯ ಸಂಸ್ಥೆಗಳಿಗೆ ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಸೀಮಿತವಾಗಿ ಅನುಮತಿ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಇಂದು

ದ.ಕ ಬುಧವಾರದ ವರದಿ :   
401 ಜನರಿಗೆ ಕೊರೊನಾ, ಒಂದು ಬಲಿ

   ಮಂಗಳೂರು: ದ‌.ಕ.ಜಿಲ್ಲೆಯಲ್ಲಿ ಬುಧವಾರದಂದು 401 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39,244ಕ್ಕೆ ಏರಿಕೆಯಾಗಿದೆ. ಇಂದು 200 ಮಂದಿ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಉಡುಪಿ : ಶೀರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ಧರ್ಮಸ್ಥಳದ ಅನಿರುದ್ದ ಆಯ್ಕೆ | ಮೇ.14ರಂದು ಪಟ್ಟಾಭಿಷೇಕ

ಅಷ್ಟಮಠಗಳಲ್ಲಿ ಒಂದಾದ ಉಡುಪಿಯ ಶೀರೂರು ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಅನಿರುದ್ಧ ಎಂಬ ವಟುವನ್ನು ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದು, ಮೇ 14ರಂದು ಪಟ್ಟಾಭಿಷೇಕ ನಡೆಯಲಿದೆ. ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಉತ್ತರಾಧಿಕಾರಿಯಾಗಿ ಧರ್ಮಸ್ಥಳ

ಇ0ಡಿಯನ್ ಸೀನಿಯರ್ ಛೇಂಬರ್ ನೆಲ್ಯಾಡಿ ಲೀಜನ್ ನೂತನ ಪದಾಧಿಕಾರಿಗಳ ಆಯ್ಕೆ

ನೆಲ್ಯಾಡಿ: ಇಂಡಿಯನ್ ಸೀನಿಯರ್ ಛೇಂಬರ್ ನೆಲ್ಯಾಡಿ ಲೀಜನ್ ೨೦೨೮ -೨೨ನೇ ಸಾಲಿನ ಅಧ್ಯಕ್ಷರಾಗಿ ಡಾ.ಸದಾನಂದ ಕುಂದರ್ ಹಾಗೂ ಕಾರ್ಯದರ್ಶಿಯಾಗಿ ಪ್ರಶಾಂತ .ಸಿ.ಹೆಚ್. ರವರು ಆಯ್ಕೆಗೊಂಡಿದ್ದಾರೆ.ಕೋಶಾಧಿಕಾರಿಯಾಗಿ ಅರ್. ವೆಂಕಟರಮಣ, ಉಪಾಧ್ಯಕ್ಷ ರಾಗಿ ರವೀಂದ್ರ.ಟಿ, ಗಣೇಶ್. ಕೆ.ರಶ್ಮಿ, ಜಯಾನಂದ‌

ಕೋವಿಡ್ ಹೆಚ್ಚಳ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಕಡಬ : ಕೋವಿಡ್ -19 ತೀವ್ರವಾಗಿ ಹೆಚ್ಚಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದ ಮೇರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸರಕಾರದ ಆದೇಶದಂತೆ ದೇವರ ದರ್ಶನ, ಸೇವೆಗಳು, ತೀರ್ಥ ಪ್ರಸಾದ ವಿತರಣೆ, ಅನ್ನ

ಕ್ಯಾಂಪ್ಕೋ ಲಿಮಿಟೆಡ್‌ ಲಿಖಿತ ಪರೀಕ್ಷೆ ಮುಂದೂಡಿಕೆ

ಕ್ಯಾಂಪ್ಕೋ ಲಿಮಿಟೆಡ್‌ನಿಂದ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹಾಗೂ ಜೂನಿಯರ್ ಗ್ರೇಡ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಎ.೨೫ರಂದು ನಡೆಸಲು ಉದ್ದೇಶಿಸಲಾಗಿತ್ತು ಆದರೆ ಕೋವಿಡ್ ನಿಯಮಾವಳಿಗಳ ಪ್ರಕಾರ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು ಮುಂದಿನ ಪರೀಕ್ಷೆ ದಿನಾಂಕವನ್ನು ಅಧಿಕೃತ

ಪ್ರಿಯತಮೆಗೆ ಗಿಫ್ಟ್ ಕೊಡಲು ಹುಂಡಿ ಕಳವಿಗೆ ಯತ್ನಿಸಿದ | ಪರಾರಿ ಯತ್ನದಲ್ಲಿ ಕಾರು ಬಿಟ್ಟು ಹೋಗಿದ್ದ ಈತ ಈಗ ಪೊಲೀಸರ…

ಉಡುಪಿ:ಪ್ರಿಯತಮೆಗೆ ಉಡುಗೊರೆ ಕೊಡಲು ಹಾಗೂ ಸುತ್ತಾಡಲು ಬೇಕಾಗಿ ದೇವಸ್ಥಾನದ ಹುಂಡಿ ಕಳವಿಗೆ ಯತ್ನಿಸಿದ ಪ್ರಿಯಕರನನ್ನು ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಉಡುಪಿ- ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ಶ್ರೀ

ಬ್ಯಾಂಕ್ ಅಧಿಕಾರಿ ಎಂದು ನಂಬಿ ಒಟಿಪಿ‌ ನೀಡಿ ಹಣ ಕಳೆದುಕೊಂಡ ಜಾಲ್ಸೂರಿನ ಯುವಕ | ಇವರು ಕಳೆದುಕೊಂಡಿದ್ದು 40 ಸಾವಿರ

ಸುಳ್ಯದ ವ್ಯಕ್ತಿಯೋರ್ವರಿಗೆ ಕೆನರಾ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓಟಿಪಿ ಪಡೆದು 40 ಸಾವಿರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ಸುಳ್ಯದ ಜಾಲ್ಸೂರು ಮೂಲದ ವ್ಯಕ್ತಿಯೊಬ್ಬರಿಗೇ ಕೆನರಾ ಬ್ಯಾಂಕಿನ ಮ್ಯಾನೇಜರ್ ತಾನು ಎಂದು ಹೇಳಿದ ವ್ಯಕ್ತಿಯಿಂದ ದೂರವಾಣಿ ಕರೆ ಬಂದಿತ್ತು. ನಿಮ್ಮ

ಸರಕಾರದ ಆದೇಶ ಪಾಲನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ‌ ಸಂಸ್ಕಾರ ಸೇವೆ ಸ್ಥಗಿತ | ದೂರದ ಊರಿಂದ ಸೇವೆಗಾಗಿ ಬಂದ ಭಕ್ತರ…

ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಆದೇಶ ಪಾಲನೆ ಮಾಡುವ ಹಿನ್ನೆಲೆಯಲ್ಲಿ ಪ್ರಸಿದ್ದ ನಾಗಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ‌ ಸಂಸ್ಕಾರ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದು ದೂರದ ಊರಿನಿಂದ ಬಂದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.ಪೂಜೆಗಾಗಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 1 ಕೋ.ರೂ.ಗಳಲ್ಲಿ 40 ಶ್ಮಶಾನಗಳ ಪುನಶ್ಚೇತನ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಾರಂಭಿಸಲಾಗಿರುವ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯ ಕ್ರಮದನ್ವಯ ಈವರೆಗೆ ರಾಜ್ಯಾದ್ಯಂತ 550 ರುದ್ರಭೂಮಿಗಳನ್ನು ಪುನಶ್ಚೇತನ ಗೊಳಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ಈ ಯೋಜನೆಗೆ 1 ಕೋ.ರೂ.