ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಬ್ರಹ್ಮಕಲಶಕ್ಕೆ ಸಿದ್ದತೆ ಆರೋಪ : ಸೋಮೇಶ್ವರ ದೇವಸ್ಥಾನದ ಆಡಳಿತ ಸಮಿತಿ ವಿರುದ್ಧ…

ಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನದ ಜಾತ್ರೋತ್ಸವ ಹಾಗೂ ಬ್ರಹ್ಮಕಲಶಕ್ಕೆ ಸಿದ್ದತೆ ನಡೆಸಿದೆ ಎಂಬ ಆರೋಪದ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ. ಸೋಮೇಶ್ವರ

ಉದ್ಯಮಿ ಇಂದ್ರಾಳಿ ಭಾಸ್ಕರ ಶೆಟ್ಟಿ ಕೊಲೆಗೈದು ಹೋಮಕುಂಡದಲ್ಲಿ ಸುಟ್ಟ ಪ್ರಕರಣ | ಮೇ 29ರಂದು…

ತೀವ್ರ ಕುತೂಹಲ ಮತ್ತು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣದ ವಾದ ಪ್ರತಿವಾದ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು

ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿದ್ದ  ಬಾಲಕ ಸಾವು

ಮೂಲ್ಕಿಯ ಬೊಳ್ಳೂರು ಇಂದಿರಾನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಅಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಓರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಎರಡು ವರ್ಷಗಳ ಕಾಲ‌ ಹಡೀಲು ಬಿಟ್ಟ ಕೃಷಿ ಭೂಮಿ ಸರಕಾರದ ವಶಕ್ಕೆ

ಒಂದೆರಡು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಪ್ರಥಮ ಹಂತದ

ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ  ದಿ.ಶ್ರೀ ಲಕ್ಷ್ಮಿವರ ತೀರ್ಥರ ಸಹೋದರನಿಂದ ಆಕ್ಷೇಪ

        ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದ ಆಕ್ಷೇಪ ವ್ಯಕ್ತವಾಗಿದೆ. ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶರಿಂದ ಘೋಷಣೆಯಾಗಲಿದ್ದು, ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ

ಸಂಸದ ಶ್ರೀನಿವಾಸಪ್ರಸಾದ್ ಆಪ್ತ ಸಹಾಯಕ ಕೋರೋನ ಸೋಂಕಿನಿಂದ ಮೃತ್ಯು

ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಆಪ್ತ ಸಹಾಯಕ ಬಿ.ಎಸ್.ಶಂಕರನ್ (76) ಅವರು ಮಂಗಳವಾರ ಕೋರೋನ ಸೋಂಕಿಗೆ ಒಳಗಾಗಿ ನಿಧನರಾಗಿದ್ದಾರೆ. ಕುವೆಂಪುನಗರ ನವಿಲು ರಸ್ತೆಯ ನಿವಾಸಿಯಾಗಿದ್ದ ಶಂಕರನ್ ಮೂಲತಃ ಕೆ.ಆರ್.ನಗರ ತಾಲೂಕಿನ ಬಸವಪಟ್ಟಣದ ಗ್ರಾಮದವರು. 1986ರಿಂದ ಸಂಸದ ವಿ.ಶ್ರೀನಿವಾಸಪ್ರಸಾದ್

ಉಡುಪಿ ಶೀರೂರು ಮಠಕ್ಕೆ ಇಂದು ಉತ್ತರಾಧಿಕಾರಿ ಘೋಷಣೆ

ಉಡುಪಿ : ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದ ಬಳಿಕ ಖಾಲಿ ಉಳಿದಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಉತ್ತರಾಧಿಕಾರಿಯನ್ನು ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ಬುಧವಾರ ಅಪರಾಹ್ನ 2:30ಕ್ಕೆ ಹಿರಿಯಡಕ ಸಮೀಪದ ಶೀರೂು

ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಕಿಡಿಗೇಡಿಗಳಿಂದ  ಗೋಡೆ ಬರಹ , ಪೊಲೀಸರಿಂದ ತನಿಖೆ

ಮಂಗಳೂರಿನಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಕಚೇರಿಯ ಮುಂಭಾಗದ ಪಂಪ್‌ವೆಲ್ ಮೇಲ್ಸೇತುವೆಯ ಮೇಲೆ ಮಂಗಳವಾರ ಗೋಡೆ ಬರಹವೊಂದು ಕಾಣಿಸಿದೆ. ‘ಲಾಕ್‌ಡೌನ್ ನೀಡೆಡ್’ ಎಂದು ಇಂಗ್ಲಿಷ್‌ನಲ್ಲಿ ಬರೆದ ಗೋಡೆಬರಹದ ಬಳಿಯೇ ‘ಬ್ಯಾಡ್ ಬಾಯ್ಸ್ ಇನ್ ದ ಸಿಟಿ’ ಎಂದು ಬರೆಯಲಾಗಿದ್ದು, ಮೇಲ್ಗಡೆ ‘ಟೆಲ್

ಸಿಡಿಲು ಬಡಿದು ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಮಂಗಳೂರು : ಸಿಡಿಲು ಬಡಿದು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿ‌ಯ ಇಂದಿರಾ ನಗರ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಿಂದಾಗಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ

ತಜ್ಞರ ಜತೆ ಚರ್ಚಿಸಿ ಕೋವಿಡ್ ತಡೆ ಕುರಿತು ಸರಕಾರ ಕ್ರಮ -ನಳಿನ್ ಕುಮಾರ್

ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಜ್ಞರ ಜೊತೆಯಲ್ಲಿ ಸಭೆ ನಡೆಸಿದ ಬಳಿಕ ಅಂತಿಮ‌ ನಿರ್ಧಾರ ಹೊರ ಬೀಳಲಿದೆ ಎಂದು ಸಂಸದ ನಳಿನ್ ಕುಮಾರ್ ಹೇಳಿದರು. ಅವರು ರಾಜ್ಯಪಾಲರ ಜೊತೆ ವೀಡಿಯೊ ಕಾನ್ಫರೆನ್ಸ್ ನಡೆಸಿದ ಬಳಿಕ ಮಂಗಳೂರಲ್ಲಿ ತಮ್ಮ ಕಛೇರಿ ಕೋವಿಡ್ ವಾರ್‌ರೂಂ ನಲ್ಲಿ ಪತ್ರಕರ್ತರ ಜತೆ