ಸುಳ್ಯ ಕಾನೂನು ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ

ಸುಳ್ಯದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಸ್ಕಾರ್ಫ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡದ ವಿಚಾರದಲ್ಲಿ ಉಂಟಾದ ವಿವಾದವು, ಕಾಲೇಜು ಪ್ರಾಂಶುಪಾಲರು, ಸಲಹೆಗಾರರು ಹಾಗೂ ವಿದ್ಯಾರ್ಥಿನಿಯ ಪೋಷಕರ ನಡುವೆ ಮಾತುಕತೆ ಬಳಿಕ ಸುಖಾಂತ್ಯಗೊಂಡ ಘಟನೆ ವರದಿಯಾಗಿದೆ. ಕಾನೂನು ಕಾಲೇಜಿನ

ಹೆದ್ದಾರಿಯಲ್ಲಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋ ಪಲ್ಟಿ; ಚಾಲಕ, ನಿರ್ವಾಹಕ ಪಾರು

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ಹೆದ್ದಾರಿ ಮಧ್ಯೆಯೇ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಮಂಗಳೂರು ಕಡೆಯಿಂದ ಬ್ರಹ್ಮಾವರದತ್ತ ತೆರಳುತ್ತಿದ್ದ ಟೆಂಪೋದಲ್ಲಿ ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮಾಜಿ ಸಿ.ಎಂ.ಹೆಚ್.ಡಿ ಕುಮಾರಸ್ವಾಮಿಗೆ ಕೋವಿಡ್-19 ಸೋಂಕು ದೃಢ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋರೋನಾ ಸೋಂಕಿತರಿಗೆ ಮತ್ತೆ ಸೀಲಿಂಗ್ ಸಿಸ್ಟಮ್ | ನಮ್ಮಲ್ಲಿ ಯಾವಾಗ ಸೀಲಿಂಗ್ ತರ್ತೀರಿ ?!

ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮತ್ತು ಕೊರೋನಾ ಸೊಂಕಿತರನ್ನು ಸುಲಭವಾಗಿ ಗುರುತಿಸಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕು ದೃಢಪಟ್ಟಿರುವವರ ಕೈಗಳಿಗೆ, ಇಂದಿನಿಂದಲೇ (ಶನಿವಾರದಿಂದಲೇ) ಅಳಿಸಲಾಗದ ಶಾಯಿಯಿಂದ ' ಕೋವಿಡ್ ದೃಢಪಟ್ಟಿದೆ' ಎಂಬ ಸೀಲ್

ಪ್ರೈವೇಟ್ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ | ರಾಜ್ಯ ಸರ್ಕಾರದಿಂದ ದರ ಪಟ್ಟಿ ಪ್ರಕಟ

ರಾಜ್ಯದಲ್ಲಿ ಮತ್ತು ಇಡೀ ದೇಶದಲ್ಲಿ ಕೋರೋನಾ ಅಬ್ಬರಜೋರಾಗಿದೆ. ಕೊರೋನಾ 2ನೇ ಅಲೆಯ ಅಬ್ಬರದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗಿದೆ. ಹೀಗಾಗಿ ಕೊರೋನಾ ಸೋಂಕಿತರು ಚಿಕಿತ್ಸೆಗಾಗಿ ಪರದಾಡುವಂತ

ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದ ಕೊಲೆ ಆರೋಪಿ ಬಂಧನ

ಉಡುಪಿ :  ಇಪ್ಪತ್ತು ವರ್ಷಗಳ ಹಿಂದೆ ನಡೆದಿದ್ದ ಮಜೂರು ಕರಂದಾಡಿ ಗುತ್ತು ಜಯರಾಮ ಶೆಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ ಆಪಾದಿತನಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಕಾಪು ಬಡಾ ಎರ್ಮಾಳ್ ನಿವಾಸಿ ಇಲಿಯಾಸ್ ಯಾನೆ ಮಹಮ್ಮದ್ ಹಸನ್ (45) ಎಂಬಾತನನ್ನು ಕಾಪು ಪೊಲೀಸರು

ಸುಳ್ಯ ಬಸ್ ನಿಲ್ದಾಣದ ಹಿಂಬದಿ ಕತ್ತು ಕೊಯ್ಯಲ್ಪಟ್ಟು ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕತ್ತು ಕೊಯ್ಯಲ್ಪಟ್ಟು ರಕ್ತ ಸ್ರಾವದಿಂದಾಗಿ ಸಾವಿಗೀಡಾದ ಬಗ್ಗೆ ವರದಿಯಾಗಿದೆ. ಶನಿವಾರ ರಾತ್ರಿ 9.15 ರ ಹೊತ್ತಿಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ

ಮಗು ಸಹಿತ ವಿವಾಹಿತೆ ನಾಪತ್ತೆ, ಪತ್ತೆಗೆ ಮನವಿ

ಮಂಗಳೂರಿನ ಬೈಕಂಪಾಡಿಯ ಮೀನಕಳಿಯದಲ್ಲಿ ವಾಸವಿರುವ ಹನುಮಂತ ದಳವಾಯಿ ಎಂಬವರ ಪತ್ನಿ ಪವಿತ್ರಾ (23) ತನ್ನ ಒಂದೂವರೆ ವರ್ಷ ಪ್ರಾಯದ ಮಗಳು ರಶ್ಮಿಕಾ ಜತೆ ನಾಪತ್ತೆಯಾಗಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪವಿತ್ರಾ ಎ.11ರಂದು ಮಧ್ಯಾಹ್ನದಿಂದ

ದ.ಕ.ಜಿಲ್ಲೆಯಲ್ಲಿ 256 ಮಂದಿಗೆ ಕೊರೋನ ಪಾಸಿಟಿವ್, ಈ ವರ್ಷದಲ್ಲಿ ಇದುವೇ ದಾಖಲೆ

ದ.ಕ.ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, ಇದು ಈ ವರ್ಷದಲ್ಲೇ ಅತೀ ಹೆಚ್ಚು ಕೋವಿಡ್ ಪ್ರಕರಣ ಎಂದು ದಾಖಲಿಸಲ್ಪಟ್ಟಿವೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಪರೀಕ್ಷೆ ಮಾಡಿದವರ ಪೈಕಿ 256 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಗೆ ಆಡಳಿತಾಧಿಕಾರಿ ನೇಮಕ ; ಆಡಳಿತಾಧಿಕಾರಿ ಯಾಗಿ ನಿವೃತ ಅಬಕಾರಿ ಅಧಿಕಾರಿ ಹಾಜಿ ಬಿ…

ಬೆಳ್ಳಾರೆ :ಝಕರಿಯಾ ಜುಮಾ ಮಸೀದಿ ಬೆಳ್ಳಾರೆಗೆ ಈ ಹಿಂದೆ ವಕ್ಫ್ ನಿಂದ ನೇಮಕಗೊಂಡ ಮಹಮ್ಮದ್ ರಫಿಯವರು ಮಸೀದಿಯಲ್ಲಿ ಸಮಸ್ಯೆಗಳು ಬಂದಾಗ ಅದನ್ನ ಬಗೆಹರಿಸದೆ ಹಾಗೂ ಅಭಿವೃದ್ಧಿಯ ಕೆಲಸದ ಕಡೆ ಗಮನ ಕೊಡದೆ ಇರುವುದರ ಕುರಿತು ವಕ್ಫ್ ಬೋರ್ಡಿಗೆ ನೊಂದ ಜಮಾಅತರು ಇವರನ್ನು ಈ