ಸವಣೂರು ರೈಲ್ವೆ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಸವಣೂರು : ಪುತ್ತೂರು -ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುಣ್ಚಪ್ಪಾಡಿ ಗ್ರಾಮದ ದೇವಸ್ಯ ದಂಬೆ ನಿವಾಸಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ

ಟೆಕ್ಸ್‌ಟೈಲ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ನಾಪತ್ತೆ | ಪತ್ತೆಗೆ ಮನವಿ

ಉಡುಪಿ ಜಿಲ್ಲೆಯ ಹಿರಿಯಡ್ಕದ ಕುಸುಮ ಟೆಕ್ಸ್‌ಟೈಲ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕವಿತ (30) ಎಂಬವರು ಎ.14ರಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ ಈಕೆಯ

ಸುಬ್ರಹ್ಮಣ್ಯ, ಪಂಜ : ಗಾಳಿಮಳೆಗೆ ಅಪಾರ ಹಾನಿ

ಕಡಬ ತಾಲೂಕಿ ನಾದ್ಯಂತ ಬುಧವಾರ ಸಂಜೆಯ ಗುಡುಗು ಸಹಿತ ಬಾರೀ ಗಾಳಿ ಮಳೆಗೆ ಮನೆ, ವಿದ್ಯುತ್‌ ಕಂಬ, ಕೃಷಿಗೆ ಹಾನಿಯಾಗಿದ್ದು, ಘಟನಾ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದರು. ಸುಬ್ರಹ್ಮಣ್ಯ ಹಾಗೂ ಪಂಜ ಪರಿಸರದಲ್ಲಿ ಗಾಳಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಐನೆಕಿದು ಗ್ರಾಮದ ಕೋಟೆ ವಿಜಯ

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಬಿಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯದ

ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್ ವತಿಯಿಂದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 130 ನೇ ಜನ್ಮ ದಿನಾಚರಣೆ

ಪುತ್ತೂರು: ಅಂಬೇಡ್ಕರ್ ಆಪತ್ಬಾಂಧವ ಟ್ರಸ್ಟ್ ವತಿಯಿಂದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 130 ನೇ ಜನ್ಮ ದಿನಾಚರಣೆಯು ಪುತ್ತೂರಿನ ಅಮರ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾನೆಯನ್ನು ದಕ್ಷಿಣ ಕನ್ನಡ ಕೃಷಿ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ

ಪಂಜ | ಏಳು ವರ್ಷದ ಹಿಂದೆ ನಿರ್ಮಾಣವಾದ ಟ್ಯಾಂಕ್ ಗೆ ಇನ್ನೂ ಬೀಳಲಿಲ್ಲ ಒಂದು ತೊಟ್ಟು ನೀರು…!

ಪಂಜ: ಇಲ್ಲಿಗೆ ಸಮೀಪದ ಚಿಂಗಾಣಿಗುಡ್ಡೆಯಲ್ಲಿ ಏಳು ವರ್ಷದ ಹಿಂದೆ ನಿರ್ಮಾಣವಾದ ಕುಡಿಯುವ ನೀರಿನ ಬೃಹತ್ ಟ್ಯಾಂಕ್ ಗೆ ಇದುವರೆಗೆ ಒಂದು ತೊಟ್ಟು ನೀರು ಬಿದ್ದಿಲ್ಲ. ಇಲ್ಲಿಂದ ಎಲ್ಲಿಗೂ ಇದುವರೆಗೆ ನೀರು ಸರಬರಾಜು ಮಾಡಲಾಗದೆ ಟ್ಯಾಂಕ್ ನಿರ್ಮಿಸಿದ ಉದ್ದೇಶವೇ ವಿಫಲವಾಗಿದೆ. ಏಳು ವರ್ಷದ

ಸ್ಕೂಟರ್ ಗೆ ಆ್ಯಂಬುಲೆನ್ಸ್ ಢಿಕ್ಕಿ: ಬಾಲಕ ಮೃತ್ಯು

ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸಹಸವಾರ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಪೆರಡಾಲದ ಅಬ್ದುಲ್ ಶಾಹಿಲ್ (16) ಮೃತಪಟ್ಟ ಬಾಲಕ. ಸ್ಕೂಟರ್ ಚಲಾಯಿಸುತ್ತಿದ್ದ ಮೂಕಂಪಾರೆಯ ಅಬ್ದುಸ್ಸಮದ್ (19) ಗಂಭೀರ

ಬಳಕೆ ಮಾಡಿ ಬಿಸಾಡಿದ ಮಾಸ್ಕ್ ತುಂಬಿಸಿ ಹಾಸಿಗೆ ತಯಾರಿಕೆ | ಬೆಡ್ ತಯಾರಿಕಾ ಮುಖ್ಯಸ್ಥನನ್ನು ಬಂಧಿಸಿದ ಪೊಲೀಸರು

ಮುಂಬೈ ನಲ್ಲಿ ಬಳಕೆಯಾದ ಮಾಸ್ಕ್ ಗಳಿಂದ ಹಾಸಿಗೆ ತಯಾರಿಸುತ್ತಿರುವ ಕಳವಳಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಾಸ್ಕ್ ನ ಹಾಸಿಗೆ ತಯಾರಕನನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಾರಾಷ್ಟ್ರದ ಜಲ್ ಗಾಂವ್ ನ ಕುಸುಂಭ ನಾಕಾದಲ್ಲಿ ಬಳಸಿ ಬಿಸಾಡಿದ ಇಂತಹ ಮಾಸ್ಕ್ ಗಳನ್ನು

Breaking: ಉಳ್ಳಾಲದ ಶಾಸಕ ಯು ಟಿ ಖಾದರ್ ಕಾರು ಮತ್ತು ಕಂಟೈನರ್ ನಡುವೆ ಡಿಕ್ಕಿ

ಮಾಜಿ ಸಚಿವ ಮತ್ತು ಉಳ್ಳಾಲದ ಹಾಲಿ ಶಾಸಕ ಯು.ಟಿ.ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಶಾಸಕರು ಅಪಾಯದಿಂದ ಪಾರಾಗಿದ್ದು ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ದಾವಣಗೆರೆಯ ಅನುಗೋಡು ಗ್ರಾಮದ ಬಳಿಯಲ್ಲಿ ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ

ಇಂದಿನಿಂದ ರಾಜ್ಯದಲ್ಲಿ ಸೆಕ್ಷನ್ 144 ಜಾರಿ -ಮಹಾ ಸಿ.ಎಂ.

      ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬುಧವಾರದಿಂದ (ಏಪ್ರಿಲ್ 14) ಜಾರಿಗೆ ಬರುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಲಾಗುತ್ತಿದ್ದು, ಇಂದಿನಿಂದ ರಾಜ್ಯಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ