Health Tips: ಇನ್ನು ಮುಂದೆ ನಿಮ್ಮ ತೂಕ ಪರೀಕ್ಷಿಸುವ ಸರಿಯಾದ ಸಮಯ ಯಾವುದು ಎಂದು ಈ ಕೆಳಗೆ ನೀಡಿರುವ ಮಾಹಿತಿ (Health Tips) ಮೂಲಕ ತಿಳಿದುಕೊಳ್ಳಿ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
Jobs
Mangaluru Job News: ಶಿಷ್ಯ ವೇತನ ಸಹಿತ ವೃತ್ತಿ ತರಬೇತಿ ಕಾರ್ಯಕ್ರಮ: ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Mangaluru Job News: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿಗೆ ಉಚಿತ ಮತ್ತು ಶಿಷ್ಯ ವೇತನ ಸಹಿತ ವೃತ್ತಿ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
-
Iran Helicopter Crash: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ
-
Mangaluru : ಪ್ರೇಯಸಿಯ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿಯ ಅತಿಕಾರಿಬೆಟ್ಟು ಎಂಬಲ್ಲಿ ನಡೆದಿದೆ
-
Karkala: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಆದಿತ್ಯವಾರ ನಡೆದಿದೆ.
-
News
Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ – ಪೊಲೀಸರ ಕರ್ತವ್ಯಕ್ಕೆ ಅಡ್ಡಿ ,ದುರ್ವರ್ತನೆ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು
Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರವಾಗಿ, ಶಾಸಕರಾದ ಹರೀಶ್ ಪೂಂಜಾರವರು ಬಿಡುಗಡೆ ಮಾಡುವಂತೆ ಒತ್ತಡ ಹೇರಿದ ಕಾರಣಕ್ಕಾಗಿ ಶಾಸಕ ಹರೀಶ್ ಪೂಂಜ ವಿರುದ್ಧ ದೂರು ದಾಖಲಾಗಿವೆ.
-
Rain Alert: ಮೇ 19ರಿಂದ 22ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
-
Sullia: ಬಾಳಿಲ ಬಳಿ ವಿದ್ಯುತ್ ನಿರ್ವಹಣೆಗಾಗಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಹತ್ತಿದ ಮೆಸ್ಕಾಂ ಸಿಬಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡ ಘಟನೆ ಮೇ.18ರಂದು ನಡೆದಿದೆ.
-
Karkala: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ.
-
News
High Court: ಪೊಲೀಸ್ ಠಾಣೆಗಳು ವ್ಯಾಪಾರಿ ಕೇಂದ್ರವಲ್ಲ ಎಂದ ಹೈಕೋರ್ಟ್ ! ಹಣಕಾಸಿನ ವ್ಯಾಪಾರಕ್ಕೆ ನಿಂತರೆ ಪೊಲೀಸರಿಗೆ ಕಠಿಣವಾದ ಪಾಠ ಕಲಿಸಬೇಕಾದೀತು ಎಚ್ಚರಿಸಿದ ನ್ಯಾಯಪೀಠ
High Court: ಪೊಲೀಸ್ ಠಾಣೆಗಳಿಗೆ ಬರುವ ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ಬಣ್ಣ ಬಳಿದು ದುಡ್ಡು ವಸೂಲಿ, ಹಣಕಾಸಿನ ವ್ಯಾಪಾರಕ್ಕೆ ನಿಂತರೆ ಪೊಲೀಸರಿಗೆ ಕಠಿಣವಾದ ಪಾಠ ಕಲಿಸಬೇಕಾದೀತು.ಪೊಲೀಸ್ ಠಾಣೆಗಳು ವ್ಯಾಪಾರಿ ಕೇಂದ್ರವಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ.
