Puttur sub-division DySP transfer: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಲೋಕಾಯುಕ್ತಕ್ಕೆ…

Puttur sub-division DySP transfer: ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ(Puttur sub-division DySP transfer) ಸರಕಾರ ಆದೇಶಿಸಿದೆ ಎಂದು ವರದಿಯಾಗಿದೆ.…

Sanjiva Mathandur: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತ ಆಸ್ಪತ್ರೆಗೆ ದಾಖಲು

ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಸಂಜೆ ಹೊತ್ತು ಸ್ಥಳೀಯ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವಾಗ ಮನೆಯ ಬಳಿ ಈ ಘಟನೆ ನಡೆದಿದೆ. ಮಂಡಲದ ಹಾವು ಕಚ್ಚಿದ್ದು, ತಕ್ಷಣ ಅವರನ್ನು ಪುತ್ತೂರಿನ ಮಹಾವೀರ…

Kaniyoor: ಕಾಣಿಯೂರು ಅಬ್ಬಡದಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Kaniyoor: ಕಾಣಿಯೂರಿನಲ್ಲಿ ವ್ಯಕ್ತಿಯೋರ್ವರು ಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು (Kaniyoor)ಗ್ರಾಮದ ಅಬ್ಬಡದಲ್ಲಿ ನ 12 ರಂದು ನಡೆದಿದೆ.ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು…

Vijayendra Yediyurappa: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.ಇದನ್ನು ಓದಿ: ಪುತ್ತೂರಿನಲ್ಲಿ ತಲವಾರು ಛಳಪಿಸುತ್ತಿರುವ ತಲವಾರ್ : 144 ಸೆಕ್ಷನ್ ಜಾರಿ !

Puttur: ಅರುಣ್ ಕುಮಾರ್ ಪುತ್ತಿಲ ಬೆಂಬಲಿಗ ಮನೀಶ್ ಕುಲಾಲ್ ಹತ್ಯೆಗೆ ಪ್ಲಾನ್ : ಹಾಡುಹಗಲೇ ತಲವಾರು ಛಳಪಿಸಿದ ತಂಡ

Puttur: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು (Puttur)ನಗರ ಠಾಣಾ…

Murder Case: ಕಲ್ಲೇಗ ಟೈಗರ್ಸ್ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು : ಪುತ್ತೂರು ಪೇಟೆಯ ನೆಹರೂ ನಗರದಲ್ಲಿ ಸೋಮವಾರ ತಡರಾತ್ರಿ ಯುವಕನ ಬರ್ಬರ ಹತ್ಯೆ ನಡೆದಿದೆ. ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾಗಿದ್ದಾರೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪುತ್ತೂರು ಪೊಲೀಸರು…

Chaitra ticket fraud case: ಟಿಕೇಟ್ ಕೊಡಿಸುವುದಾಗಿ ವಂಚನೆ – ಚೈತ್ರಾ ಮತ್ತು ತಂಡದ ವಿರುದ್ದ ಸಿಸಿಬಿ ಆರೋಪ…

Chaitra ticket fraud case : ಉಡುಪಿ : ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವುದಾಗಿ(Chaitra ticket fraud case ) ಗೋವಿಂದ ಬಾಬು ಪೂಜಾರಿ ಅವರಿಂದ ಹಣ ಪಡೆದು ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು,…

Guest lecturer appointment : ಸೆಮಿಸ್ಟರ್ ಬದಲಾಗಿ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರಕಾರ ಆದೇಶ

Guest lecturer appointment : ಬೆಂಗಳೂರು: 2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸಂಬಂಧ ಸೆಮಿಸ್ಟರ್‌ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ ನೇಮಿಸಲು ಸರಕಾರ ಆದೇಶಿಸಿದೆ.2023- 24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಪ್ರಸ್ತುತ 2023-24ನೇ…

Subrahmanya: ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ ಆರೋಪ : ಬೆಳ್ಳಾರೆಯ ರಿಕ್ಷಾ ಚಾಲಕನ ಬಂಧನ

ಸುಬ್ರಹ್ಮಣ್ಯ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಂಚಿಸಿದ ಆರೋಪದಲ್ಲಿ ಆಟೋ ಚಾಲಕನ ವಿರುದ್ಧ ಕಡಬ ತಾಲೂಕಿನ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತ ಪಂಜದ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲಾಡ್ಜ್ ನಲ್ಲಿ…