Model Preksha Sucide case:ಯುವಕನೊಬ್ಬ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಮುಂಡೋಳಿ ಎಂಬಲ್ಲಿ ನಡೆದಿದೆ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ಚೂರಿಯಿಂದ ತಿವಿದು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಮೂಡುಬಿದಿರೆ(Moodabidre) ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
-
Mangalore: ಸೋಮೇಶ್ವರ ಸಮುದ್ರ ತೀರಕ್ಕೆ ಬಂದಿದ್ದ ಯುವತಿಯೊಬ್ಬಳು ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
-
Karnataka State Politics Updates
Karnataka election: ವಿಧಾನಸಭಾ ಚುನಾವಣೆ : 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ | ಶನಿವಾರ ಮಧ್ಯಾಹ್ನ ವೇಳೆಗೆ ಬಹುತೇಕ ಫಲಿತಾಂಶ
ಮೇ.13 ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ (Karnataka election results ) ಹೊರಬೀಳುವ ಸಾಧ್ಯತೆಯಿದೆ
-
ಮರಿ ಆನೆಯನ್ನು ದುಬಾರೆಯ ಆನೆ ಶಿಬಿರ- ಕೈ ಕಳುಹಿಸಲಾಗಿತ್ತು. ಇದೀಗ ಮರಿಯಾನೆ ದುಬಾರೆಯ ಆನೆ ಶಿಬಿರದಲ್ಲಿ (Mangalore) ಸಾವನ್ನಪ್ಪಿದೆ.
-
ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತ ಬಲರಾಮ ( Elephant Balarama) (67ವ.)ಆನೆ ಮೃತಪಟ್ಟಿದ್ದಾನೆ.
-
Karnataka State Politics Updates
Mallikarjuna Kharge: ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ನಾನೇ ಹೊರಲು ಸಿದ್ದ- ಮಲ್ಲಿಕಾರ್ಜುನ ಖರ್ಗೆ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಹೊಣೆ ಹೊರಲು ತಾನು ಸಿದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
-
Karnataka State Politics Updates
Puttur CM Yogi Road-Show: ಪುತ್ತೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಭರ್ಜರಿ ರೋಡ್ ಶೋ : ಕಾಂಗ್ರೆಸ್ ವಿರುದ್ದ ರಣಕಹಳೆ ಊದಿದ ಯೋಗಿ
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
-
latestNewsದಕ್ಷಿಣ ಕನ್ನಡ
ಪ್ರವೀಣ್ ಹತ್ಯೆ ಪ್ರಕರಣ: ಶಸ್ತ್ರಾಸ್ತ್ರ ತರಬೇತುದಾರ ಎಂ.ಎಚ್. ತುಫೈಲ್, ನಿಷೇಧಿತ ಪಿಎಫ್ಐ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಾಬೀರ್ ವಿರುದ್ಧ ಆರೋಪಪಟ್ಟಿ
ಪ್ರವೀಣ್ ನೆಟ್ಟಾರು ಅವರ ಹತ್ಯೆ(Praveen Nettaru Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
-
Karnataka State Politics Updates
B.Y. Vijayendra: ಬಿಎಸ್ವೈ ಉತ್ತರಾಧಿಕಾರಿ ವಿಜಯೇಂದ್ರಗೆ ಹೆಚ್ಚುವರಿ ಜವಾಬ್ದಾರಿ : ವಿಜಯೇಂದ್ರಗೆ ಬಹುಪರಾಕ್ ಎಂದ ಹೈ ಕಮಾಂಡ್
ಯುವಕರ ಐಕಾನ್ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ಹೆಚ್ಚುವರಿ ಜವಾಬ್ದಾರಿ ನೀಡಿದೆ ಎಂದು ತಿಳಿದು ಬಂದಿದೆ.
