ಕರ್ನಾಟಕ ಸರಕಾರದ ಕೇರಳ ಗಡಿ ಬಂದ್ ನಿರ್ಧಾರ ತೆರವಿಗೆ ಸುಪ್ರೀಂಕೋರ್ಟ್ ತಿರಸ್ಕಾರ | ಕೇರಳ ಸರ್ಕಾರಕ್ಕೆ ಮುಖಭಂಗ

ದೆಹಲಿ, ಏಪ್ರಿಲ್ 03: ಕರ್ನಾಟಕ ಮತ್ತು ಕೇರಳ ಸರಕಾರದ ಕಾಸರಗೋಡು-ಮಂಗಳೂರು ಗಡಿ ಬಂದ್‌ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಿಸಿದ್ದು, ಗಡಿ ಗಲಾಟೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಈ ಮೂಲಕ ಕೇರಳ ಸರ್ಕಾರಕ್ಕೆ ಮುಖಭಂಗವಾಗಿದೆ. ವ್ಯಾಜ್ಯದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರ ಶನಿವಾರವೂ ಸಂಪೂರ್ಣ ಬಂದ್, ಆದರೆ ಎಂದಿನಂತೆ 7 ರಿಂದ 12 ವರೆಗೆ…

ಮಂಗಳೂರು : ಕೊರೋನ ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತವು ಈವರೆಗೆ ಎ.14 ರವರೆಗೆ ವಿಧಿಸಿರುವ ಸೆ.144 (3) ಕ್ಕೆ ಪೂರಕವಾಗಿ ಕೆಲವು ಹೆಚ್ಚುವರಿ ಕಟ್ಟುಪಾಡುಗಳನ್ನು ವಿಧಿಸಿ ಗುರುವಾರ ಹೊರಡಿಸಿದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರವನ್ನು ಶನಿವಾರವೂ

ಮುಸ್ಲಿಂ ಮತೀಯವಾದಿಗಳು ಏನೋ ಷಡ್ಯಂತ್ರ ನಡೆಸುತ್ತಿರುವ ಗುಮಾನಿ,ತನಿಖೆ ನಡೆಸಿ – ಮುರಳಿಕೃಷ್ಣ ಹಸಂತ್ತಡ್ಕ

ದೇಶದಲ್ಲಿ ಅಲ್ಲಲ್ಲಿ ನಡೆಯುತ್ತಿರುವ ವೈದ್ಯರ, ವೈದ್ಯಕೀಯ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದೇಶಕ್ಕೆ ದೇಶವೇ ಸರಕಾರಕ್ಕೆ ತಲೆಬಾಗಿ, ಜೀವ ಉಳಿಸಿಕೊಳ್ಳಲು ಲಾಕ್ ಡೌನ್ ಅನ್ನು ಪಾಲಿಸುತ್ತಿರುವಾಗ ದೆಹಲಿ ಮತ್ತು ಇತರೆಡೆ ಅಕ್ರಮವಾಗಿ ಜನ ಸೇರುವ ಬಗ್ಗೆ ಗುಮಾನಿ ಮೂಡಿದೆ. ಈ

ಆಶಾ ಕಾರ್ಯಕರ್ತೆಗೆ ಬೆದರಿಕೆ| ಇಬ್ಬರ ಬಂಧನ

ಮಂಗಳೂರು : ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ (48) ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ ಎಂಬವರುಗಳ ಆರೋಗ್ಯವನ್ನು

ಮದ್ಯದ ಮರ್ಲರು ಮದ್ಯದಂಗಡಿ ದೋಚಿದರು | ಕಳ್ಳರು ತಮ್ಮ ಬ್ರಾಂಡ್ ಬಿಟ್ಟು ದುಡ್ಡು ಕೂಡಾ ಮುಟ್ಟಲಿಲ್ಲ

ಕೊರೋನ ವೈರಸ್ ನ ವಿರುದ್ಧದ ಹೋರಾಟದಲ್ಲಿ ಇಡೀ ದೇಶಕ್ಕೆ ದೇಶವೇ ಲಾಕ್ ಔಟ್ ಆಗಿದ್ದಾಗ ಮದ್ಯದಂಗಡಿ ಬಂದ್ ಆಗದೇ ಇರುತ್ತಾ? ಆದರೂ ಕುಡುಕರು ಅದನ್ನು ಇನ್ನೂ ಅರ್ಥ ಮಾಡಿಕೊಂಡಿಲ್ಲ ಎನಿಸುತ್ತದೆ. ಕೆಲವು ಕಡೆ ಮದ್ಯವಿಲ್ಲದೆ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ

ಪ್ರಧಾನಿ ಮೋದಿ ತಮ್ಮಸಂದೇಶದಲ್ಲಿ ಏನು ಹೇಳಿದರು ಗೊತ್ತಾ ? | ವಿಡಿಯೋ ಸಹಿತ

ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಜಾಗೃತಿಗಾಗಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ಸಂದೇಶ -ಸಾರಾಂಶ. https://youtu.be/r56cqFN3GJc ಮತ್ತೆ ಮೂರನೆಯ ಬಾರಿ ಪ್ರಧಾನಿ ಮೋದಿಯವರು ಜನತೆಯ ಮುಂದೆ ಬಂದಿದ್ದಾರೆ. ದೇಶದಲ್ಲಿ ಮಾರಕ ಸೋಂಕು ಹರಡಲು ಆರಂಭವಾದ

ಇಂದು 9 ಗಂಟೆಗೆ ಪ್ರಧಾನಿ‌ ಮೋದಿಯವರಿಂದ ವಿಡಿಯೋ ಸಂದೇಶ

ಪ್ರಧಾನಿ ಮೋದಿ ಇಂದು ( ಶುಕ್ರವಾರ ) ಬೆಳಗ್ಗೆ 9 ಗಂಟೆಗೆ ದೇಶದ ಜನತೆಗಾಗಿ ವಿಡಿಯೋ ಸಂದೇಶವೊಂದನ್ನು ನೀಡಿಲಿದ್ದಾರೆ. ಈ ವಿಚಾರವನ್ನು ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಇದು ಮೂರನೇ ಬಾರಿಗೆ ಪ್ರಧಾನಿ ಅವರ ವಿಡಿಯೋ ಸಂದೇಶ ವಾಗಿದೆ. ರಾಷ್ಟ್ರಾದ್ಯಂತ ಕೋವಿಡ್-19 ವೈರಸ್ ಭೀತಿ

ಜೀವ ಜಲ‌ ಉಳಿಸಿ| ನೀರನ್ನು ಮಿತವಾಗಿ ಬಳಸಿ

ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜೀವಿಯು ಅವಲಂಬಿತವಾಗಿರುವುದು ನೀರನ್ನು. ನೀರು ಎಲ್ಲರಿಗೂ, ಎಲ್ಲಾ ಕಾಲದಲ್ಲೂ ಬೇಕಾದ ಅತ್ಯಗತ್ಯ ಮೂಲವಾಗಿದೆ. ದೈವದತ್ತವಾದ ನೀರು ಮಳೆಯ ರೂಪದಲ್ಲಿ ಇಳೆಗೆ ಸಿಗುವುದು. ನಾವು ಮೊದಲಿಗೆ ಜಲದ ಅಗತ್ಯತೆ ಬಗ್ಗೆ ವಿವೇಚಿಸಬೇಕಾಗಿದೆ. ದಿನದಿಂದದಿನಕ್ಕೆ

ಮಣ್ಣಿನ ಮಗನಿಂದ ಕರ್ನಾಟಕಕ್ಕೇ ಧೋಕಾ । ಗಡಿ ತೆರೆಯುವ ವಿಷಯದಲ್ಲಿ ದೇವೇಗೌಡ ಕೇರಳ ಪರ !

ಬೆಂಗಳೂರು : ಉಂಡ ಮನೆಗೆ ಮಣ್ಣಿನ ಮಗ ಇಟ್ಟಿದ್ದಾರೆ ನೋಡಿ ಗುನ್ನ. ಹೆಸರಿಗೆ ಮಣ್ಣಿನ ಮಗ. ನಮ್ಮ ಕರ್ನಾಟಕದ ಮುದ್ದೇಗೌಡರು ಕೇರಳದ ಪರವಾಗಿ ರಾಜಕೀಯ ಕಾರಣಗಳಿಗಾಗಿ ಮೃದುವಾಗಿದ್ದಾರೆ. ಕರ್ನಾಟಕದವರು ಸೋಂಕು ತಗುಲಿ ಸತ್ತರೆ ಪರವಾಗಿಲ್ಲ. ಸಾಯಲಿ. ಅದೂ ಈ ಮಂಗಳೂರಿನವರು. ತನಗಾಗಲೀ ತನ್ನ ಜೆಡಿಎಸ್

ಬೆಳ್ತಂಗಡಿ, ಕಕ್ಕಿಂಜೆ | ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಲು ಹೋಗಿ ತಾನೇ ಸಾರ್ವಜನಿಕವಾಗಿ ಬೆತ್ತಲಾದ !

ಬೆಳ್ತಂಗಡಿ : ಇಷ್ಟು ದಿನ ಆತ ಮಾಡಿದ್ದು ನಡೆಯುತ್ತಿತ್ತು. ತನ್ನ ಅಂಗಡಿಗೆ ಬರುತ್ತಿದ್ದ ಹೆಣ್ಣುಮಕ್ಕಳನ್ನು ಕಾಮ ದೃಷ್ಟಿಯಿಂದ ನೋಡುತ್ತಿದ್ದ. ಹೆಣ್ಣುಮಕ್ಕಳಿಗೆ ಕೆಲಸ ಕೊಡುವ ನೆಪದಲ್ಲಿ ಅವರ ಫೋನ್ ನಂಬರ್ ಪಡೆಯುತ್ತಿದ್ದ. ಈ ಹಿಂದೆ ಕೆಲ ಮನೆಗಳಿಗೆ ಗಂಡಸರು ಇಲ್ಲದ ಮೇಲೆ ಹೋಗಿ