ಮಂಗಳೂರು । ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಪತ್ತೆ ಪ್ರಯೋಗಾಲಯ ಆರಂಭ

ಮಂಗಳೂರು : ನಗರದಲ್ಲಿ ಕೊರೊನಾ ವೈರಸ್‌ ಸೇರಿದಂತೆ ವೈರಾಣು ಪತ್ತೆ ಪ್ರಯೋಗಾಲಯಕ್ಕೆ ಸರ್ಕಾರದಿಂದ ಮಂಜೂರಾತಿ ಆವಾಗಲೇ ಸಿಕ್ಕಿತ್ತು. ಈಗ ಇಲ್ಲಿ ಪ್ರಾಯೋಗಿಕ ಪರೀಕ್ಷೆ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೋವಿಡ್‌-19 ಪ್ರಕರಣ ಹೆಚ್ಚುತ್ತಿರುವುದರಿಂದ ಮತ್ತು ಒಟ್ಟಾರೆ ದೇಶದೊಳಗೆ ಪರೀಕ್ಷಾ

ಒಂದು ಕಡೆ ಕರೋನ ಹೆಮ್ಮಾರಿ ಕಾಟ….ಇನ್ನೊಂದು ಕಡೆ ದಿನಬಳಕೆಯ ವಸ್ತುಗಳು ದುಬಾರಿ

ಒಂದು ಕಡೆ ಕರೋನ ಹೆಮ್ಮಾರಿ ಕಾಟ….ಇನ್ನೊಂದು ಕಡೆ ದಿನಬಳಕೆಯ ವಸ್ತುಗಳು ದುಬಾರಿ ಮಧ್ಯಮ ಕುಟುಂಬ ಜನರಪಾಡು ಕೂಗು ಕೇಳಿ... ಜಗತ್ತಿನಾದ್ಯಂತ ಕರೋನ ವೈರಸ್ ಮಾತುಕತೆ ಯಾವುದೇ ಸುದ್ದಿ ತಗೆದರು ಟಿವಿ ನ್ಯೂಸ್, ಸುದ್ದಿ ಪತ್ರಿಕೆಗಳು ನಿತ್ಯ ಅಷ್ಟು ಸೋಂಕಿತರು ಶಂಕಿತರು..ಅಂಕಿ ಆಂಶಗಳ ಚಿತ್ರಣ ಇದರ

ಮೊಬೈಲ್‌ OTPಯ ಮೂಲಕ ಪಾಣಾಜೆ ಶಾಲೆಯಲ್ಲಿ ಪ್ರಾರಂಭಗೊಂಡಿದೆ ಪಡಿತರ ವಿತರಣೆ

ಪುತ್ತೂರು : ರಾಜ್ಯದಲ್ಲಿ ಕೋವಿಡ್-19 ಲಾಕ್ ಡೌನ್ ಇರುವುದರಿಂದ ಎಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರವನ್ನು ಪಾಣಾಜೆ ಗ್ರಾಮದಲ್ಲಿ ಎ.2 ರಂದು ಬೆಳಿಗ್ಗೆ ಗಂಟೆ 9.30 ನಂತರ ದ.ಕ.ಜಿ.ಪ.ಮಾ.ಹಿ. ಪ್ರಾಥಮಿಕ ಶಾಲೆಯಲ್ಲಿ ಗ್ರಾಹಕರ ಮೊಬೈಲ್ ಗೆ ಬರುವ ಒ.ಟಿ.ಪಿ. ನಂಬರ್ ಸಹಾಯದಿಂದ ವಿತರಣೆ

ಕೊಳ್ತಿಗೆ ಗ್ರಾಮದ ಉರುಂಬಿ | ಅಕ್ರಮವಾಗಿ ಮದ್ಯ ಮಾರಾಟ, ಆರೋಪಿ ಪರಾರಿ

ಕೊಳ್ತಿಗೆ ಗ್ರಾಮದ ಉರುಂಬಿ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿದ್ದು ಆರೋಪಿ ಓಡಿ ಪರಾರಿಯಾಗಿದ್ದು ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಎ.1 ರಂದು ನಡೆದಿದೆ. ಬೆಳ್ಳಾರೆ ಪೊಲೀಸ್ ಠಾಣೆ ಪಿಎಸ್ಐ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಮತ್ತೆ ಮಳೆ, ಆಲಿ ಕಲ್ಲು ಮಳೆ

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ  ಮತ್ತೆ ಮಳೆ. ಗಿಡಗಳಿಗೆ ಎರಡು ಮೂರು ದಿನ ನೀರು ಹಾಕುವ ಅಗತ್ಯವಿಲ್ಲ ದಂತೆ ಜೋರಾಗೇ ಮಳೆ ಬಿದ್ದಿದೆ. https://youtu.be/iHNiPCGeF3w ಇಂದು ನಾಲ್ಕು ಗಂಟೆಗೆ ನಾರಾವಿಯಲ್ಲಿ ಮತ್ತೊಂದು ಬಾರಿ ಮಳೆ ಬಿದ್ದಿದೆ. ಕಳೆದ ಸಲ ಹದಿನೈದು ದಿನದ

ಸರ್ಕಾರ & ಕ್ವಾರಂಟೈನ್ ಗೆ ಭಯ ಬೇಡ, ಅದು ಎಲ್ಲರ ಒಳ್ಳೆಯದಕ್ಕೆ । ಮುಸ್ಲಿಂ ಮೌಲ್ವಿ ಇಮಾಮ್ ಉಮರ್ ಇಲ್ಯಾಸಿ

ನವದೆಹಲಿ : ಸರ್ಕಾರ ಹಾಗೂ ಕ್ವಾರಂಟೈನ್ ಗೆ ಯಾವುದೇ ಕಾರಣಕ್ಕೂ ಭೀತಿಗೊಳಗಾಗದಿರಿ. ಸರ್ಕಾರದಿಂದ ಬಚ್ಚಿಟ್ಟುಕೊಳ್ಳುವ ಪ್ರಯತ್ನ ಬೇಡ. ಎಂದು ಮುಸ್ಲಿಂ ಮೌಲ್ವಿಯೊಬ್ಬರು ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಿಗೆ ತಿಳಿಸಿದ್ದಾರೆ. ಈ ಮೂಲಕ ದೇಶದ ಹಲವೆಡೆ ದಾರಿ

ಕಾರ್ಯಕರ್ತರು ಸ್ಥೆರ್ಯ ಕಳೆದುಕೊಳ್ಳಬೇಡಿ | ಆಶಾ‌ ಕಾರ್ಯಕರ್ತೆ ನಿವಾಸದಲ್ಲಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ

ಬೆಂಗಳೂರು : ಬೆಂಗಳೂರಿನ ಸಾದಿಕ್ ನಗರದಲ್ಲಿ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ‌ ಗುಂಪೊಂದು ದಾಳಿ ನಡೆಸಿದ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಆ ನಂತರ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಅವರನ್ನು ಅವರ

ಸುಳ್ಯ | ಮುರೂರಿನಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ | ಎ.ಎಸ್.ಐ, ಹೆಡ್ ಕಾನ್ಸ್ ಟೇಬಲ್ ಗೆ ಗಾಯ

ಮುರೂರಿನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದ ಘಟನೆ ನಿನ್ನೆ ಸಂಜೆ ನಡೆದಿದೆ. ಹೇಗಾದರೂ ಮಾಡಿ ಕರ್ನಾಟಕ್ಕೆ ಬರಬೇಕೆಂದು ಕೇರಳ ಗಡಿಯಲ್ಲಿ ಕಾಯುತ್ತಿರುವ ಈ ದುಷ್ಕರ್ಮಿಯು ನಮ್ಮ ಗಡಿ ಕಾಯುತ್ತಿರುವ ಪೋಲೀಸರ ಮೇಲೆಯೇ ಕೈಎತ್ತಿದ್ದಾನೆ. ಮುರೂರು ಗಡಿಯಲ್ಲಿ ನಿನ್ನೆ

ರಾಜ್ಯದ ಎಲ್ಲಾ 1 ರಿಂದ 9 ನೆಯ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಪಾಸ್ । ಸಿಬಿಎಸ್ಇ ವಿದ್ಯಾರ್ಥಿಗಳೂ ನಿರಾಳ

ಬೆಂಗಳೂರು : ಕಳೆದ ಹಲವು ದಿನಗಳಿಂದ ಇದ್ದ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲಕ್ಕೆ ಶಿಕ್ಷಣ ಸಚಿವ ಸುರೇಶ ಕುಮಾರ ತೆರೆ ಎಳೆದಿದ್ದಾರೆ. ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1 ರಿಂದ 9 ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದಿದ್ದಾರೆ. ಹಾಗೆಯೇ