ಕೊರೋನಾ ಹಟಾವೋಗಾಗಿ ಉಜಿರೆಯ ಬಸ್ ಸ್ಟ್ಯಾಂಡಿನಲ್ಲಿ ಸ್ವತಃ ಕ್ಲೀನಿಂಗ್ ಗೆ ಇಳಿದ ಈ ಪ್ರಭಾವೀ ವ್ಯಕ್ತಿ ಯಾರು ? | Live…

ಮುಂದೆ ಓದುವ ಮೊದಲು ಈ ಫೋಟೋದಲ್ಲಿರುವ ಮಾಸ್ಕ್ ಧರಿಸಿದ ವ್ಯಕ್ತಿಯನ್ನು ಗುರುತಿಸಿ.ಕೊರೊನಾ ವೈರಸ್ ಸೋಂಕು ಹರಡುತ್ತಿರುವುದರಿಂದ ಮುಂಜಾಗರೂಕತಾ ಕ್ರಮವಾಗಿ ಬೆಳ್ತಂಗಡಿಯ ವಿವಿಧ ಪೇಟೆಗಳನ್ನು ಸ್ಯಾನಿಟೈಸ್ ಮಾಡಬೇಕು ಎಂಬ ಸಾರ್ವಜನಿಕರು ಆಶಯ ವ್ಯಕ್ತಪಡಿಸಿದ್ದರು.ಅದರಂತೆ ಉಜಿರೆಯ

ಏ.14 ರ ನಂತರ ಲಾಕ್‌ ಡೌನ್ ವಿಸ್ತರಣೆಯ ಉದ್ದೇಶ ಇಲ್ಲ – ರಾಜೀವ್ ಗೌಬ

ಏಪ್ರಿಲ್ 14 ರ ದೇಶಾದ್ಯಂತದ ಲಾಕ್ ಡೌನ್ ಅನ್ನು ಆನಂತ್ರವೂ ಮತ್ತೆ ಮುಂದುವರೆಯಲಿದೆ ಎಂದು ಅನೇಕ ಸುದ್ದಿಗಳು ಹರಿದಾಡುತ್ತಿವೆ. ಆದ್ರೇ ಏಪ್ರಿಲ್ 14ರ ನಂತ್ರದ ಲಾಕ್ ಡೌನ್ ಮುಕ್ತಾಯವಾಗಲಿದೆ. ಲಾಕ್ ಡೌನ್ ವಿಸ್ತರಣೆಯ ಯಾವುದೇ ಉದ್ದೇಶ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂಬುದಾಗಿ ಕೇಂದ್ರ ಸರ್ಕಾರ

ನಮ್ಮ ಸೈನಿಕರಿಗೊಂದು ಸಲಾಂ | ಮೇರಾ ಭಾರತ್ ಮಹಾನ್

ಹಠ ಬಿಡದೆ, ಸುಖ ದುಃಖಗಳ ಲೆಕ್ಕಿಸದೆ, ಹೆತ್ತ ತಂದೆ ತಾಯಿಗಳನ್ನು ಮರೆತು ಭಾರತಮಾತೆಯನ್ನು ತನ್ನ ಹೆತ್ತ ತಾಯಿ ಎಂದು ನೆನೆದು ಸದಾ ಭಾರತಮಾತೆಯ ರಕ್ಷಣೆಗೆ ನಿಲ್ಲುವವನೇ ನಿಜವಾದ ಸೈನಿಕ. ಇವರೆಲ್ಲರನ್ನೂ ಸ್ಮರಿಸುವುದು ಭಾರತೀಯರಾದ ನಮ್ಮ ಆದ್ಯ ಕರ್ತವ್ಯ.ನಾವೆಲ್ಲರೂ ಯೋಚಿಸಬೇಕಾದ ನಿಜವಾದ

ಪುತ್ತೂರು | ಕೊರೋನಾ ಹರಡುವಿಕೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪೆರ್ಲಂಪಾಡಿಯ ದಿನಸಿ ವ್ಯಾಪಾರಿಯೊಬ್ಬರ ಪರಿಣಾಮಕಾರಿ…

ಪುತ್ತೂರು : ಕೊರೊನಾ ವೈರಸ್ ಸೋಂಕು ಹರಡದಂತೆ ದೇಶಾದ್ಯಂತ ಲಾಕ್‌ಡೌನ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮಾ.24 ರಂದು ರಾತ್ರಿ ಮಾಡಿದ ಘೋಷಣೆಯನ್ನು ಸರಿಯಾಗಿ ಪಾಲಿಸುವ ನಿಟ್ಟಿನಲ್ಲಿ ಜನರು ದಿನ ನಿತ್ಯದ ಅಗತ್ಯ ವಸ್ತುಗಳಿಗೆ ಅಂಗಡಿಗಳಿಗೆ ಮುಗಿ ಬೀಳದಂತೆ ತಡೆಯಲು ಹಲವಾರು ಜನರು ವಿವಿಧ

Whats App Status ಗೂ ಲಾಕ್‌ ಡೌನ್ !

30 ಸೆಕೆಂಡ್‌ಗಳ ಕಾಲ ಇದ್ದ Whats App Status ಇದೀಗ 15 ಸೆಕೆಂಡ್‌ಗೆ ಇಳಿಸಲಾಗಿದೆ.ದೇಶದೆಲ್ಲೆಡೆ ಕೊರೊನಾ ವೈರಸ್ ಭೀತಿಯಿಂದ ಎಲ್ಲರೂ ಮನೆಯಲ್ಲೇ ಇರುವಂತಾಗಿದೆ. ಇದರಿಂದಾಗಿ ಮೊಬೈಲ್ ಇಂಟರ್‌ನೆಟ್ ಡೇಟಾ ಕೂಡ Traffic ಆಗಿದ್ದು, ಈ ಕಾರಣದಿಂದ ಸ್ಟೇಟಸ್ ಪ್ಲೇ ಅವಧಿಯನ್ನು 15 ಸೆಕೆಂಡ್‌ಗೆ

ಕೊರೊನ ಕಳವಳ | ರಾಮಕುಂಜದ ಆನ ದಿಗ್ಬಂಧನ

ಕಡಬ: ಕೊರೊನ ಸೋಂಕು ನಿಯಂತ್ರಣಕ್ಕಾಗಿ ಊರಿಗೆ ಬರುವ ಏಕೈಕ ರಸ್ತೆಯನ್ನು ತಡೆ ಹಿಡಿದು ರಾಮಕುಂಜ ಗ್ರಾಮದ ಆನದವರು ತಮ್ಮನ್ನು ತಾವು ರಕ್ಷಣೆಗೆ ಮುಂದಾಗಿದ್ದರೆ... ರಾಮಕುಂಜ - ಬಜತ್ತೂರು ಈ ಎರಡು ಗ್ರಾಮಗಳ ಪ್ರಮುಖ ಸಂಪರ್ಕ ರಸ್ತೆಯು ಆನದ ಮೂಲಕ ಹಾದು ಹೋಗುತ್ತದೆ.ಭಾರತ ಲಾಕ್ ಡೌನ್ ಆದ

ಸುಬ್ರಹ್ಮಣ್ಯ| ಅರ್ಚಕರಿಗೆ ಪೊಲೀಸ್ ಹಲ್ಲೆಗೈದ ಪೊಲೀಸ್ ಸಿಬ್ಬಂದಿ ಅಮಾನತು

ಸುಬ್ರಹ್ಮಣ್ಯ, ಮಾ.29 : ಪೂಜೆಗೆ ತೆರಳುತ್ತಿದ್ದ ಅರ್ಚಕರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯದಲ್ಲಿ ಶನಿವಾರದಂದು ನಡೆದಿದ್ದು, ತನಿಖೆ ನಡೆಸಿರುವ ಪುತ್ತೂರು ಡಿವೈಎಸ್ಪಿಯವರ ವರದಿ ಆದರಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ

ಕೊರೊನಾ ವೈರಸ್ ಭೀತಿಯ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಜಾಗೃತಿ…

ವಿಶ್ವಾದ್ಯಂತ ಹಬ್ಬಿರುವ ಕೊರೊನಾ ವೈರಸ್ ಭೀತಿಯ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಮಾಜಕ್ಕೆ ಹೀಗ ಸಂದೇಶ ನೀಡಿದ್ದಾರೆ.ಸಂದೇಶ ವಿಡಿಯೋ⬇https://youtu.be/D-v6iPBMcb8

ಹೋಂ ಕ್ವಾರಂಟೈನ್ ನ 100% ನಿಗಾಕ್ಕೆ ಹೊಸ ಆಪ್ | ಇದು ದೇಶದಲ್ಲೇ ಮೊದಲು | ಸ್ಪೀಡ್ ಅಂದರೆ ಹರೀಶ್ ಪೂಂಜಾ !

ಯುದ್ದ ಕಾಲದಲ್ಲಿ- ನಮಗೆ ಬಿಡುವಿಲ್ಲ, ಹೊಸದನ್ನು ಎತ್ತಿಕೊಂಡು ಬರಲು ಆಗುವುದಿಲ್ಲ, ಮುಖ್ಯವಾಗಿ ಅದಕ್ಕೆ ಸಮಯವಿರುವುದಿಲ್ಲ, ಅದಕ್ಕೆ ಜಾಸ್ತಿ ಖರ್ಚಾಗುತ್ತದೆ ಇಂತಹಾ ಸಾಮಾನ್ಯ ಆಲೋಚನೆಗಳ ಮಧ್ಯೆಯೇ, ತನ್ನ ಬಿಡುವಿಲ್ಲದ ಕೆಲಸಕಾರ್ಯಗಳ ನಡುವೆ ಟೆಕ್ನಾಲಜಿಯನ್ನ ಬಳಸಿಕೊಂಡು ದೇಶದ ಇವತ್ತಿನ ಬಹು

ಕನಕಮಜಲು ಗ್ರಾಮದ ಕಾರಿಂಜದಲ್ಲಿ ಚಾರಣಕ್ಕೆ ಹೋಗಿ ಪೊಕ್ಕುಲ್ ಬರುವಂತೆ ಛಡಿ ಏಟು ತಿಂದರು !

ಲಾಕ್ ಡೌನ್ ಯಾಕೆ ಮಾಡಿದರು ಎಂದು ಜನಗಳಿಗೆ ಇನ್ನೂ ಅರ್ಥವಾಗಿಲ್ವಾ ?ಹೌದು ವಿಶ್ವದಲ್ಲೆಡೆ ವ್ಯಾಪಿಸಿರುವ ಕೋರೋನಾ ವೈರಸ್ನಿಂದ ಬಳಲುತ್ತಿರುವುದು ಎಲ್ಲರಿಗೂ ತಿಳಿದಿರುವ ಮಾಹಿತಿ. ಅದಕ್ಕೋಸ್ಕರ ಇಡೀ ಭಾರತವೇ ಲಾಕ್ಡೌನ್ ಆಗಿದೆ. ಆದರೆ ಕೆಲವರು ಮೋಜು-ಮಸ್ತಿ ಎಂದು ಇನ್ನೂ