ಕೊರೋನಾ ವೈರಸ್ ಹಿನ್ನೆಲೆ | ಬೆಳಂದೂರು ಗ್ರಾ.ಪಂ, ಕಾರ್ಯಪಡೆಯ ಮೂಲಕ ಪರವೂರಿನಿಂದ ಬಂದವರ ಮನೆಗೆ ಭೇಟಿ
ಕಾಣಿಯೂರು: ಮಹಾಮಾರಿ ಕೊರೋನಾ ವೈರಸ್‌ನ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಈ ಬಗ್ಗೆ ಜನರಲ್ಲಿ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಬೆಳಂದೂರು ಗ್ರಾ.ಪಂ. ಅಧ್ಯಕ್ಷೆ ಉಮೇಶ್ವರಿ ಅಗಳಿ ಅವರ ನೇತೃತ್ವದಲ್ಲಿ ಕಾರ್ಯಪಡೆ…