ಕಡಬ : ಟ್ಯೂಷನ್ ಗೆಂದು ತೆರಳಿ ನಾಪತ್ತೆಯಾಗಿದ್ದ ಎಸ್ಸೆಸೆಲ್ಸಿ ವಿದ್ಯಾರ್ಥಿಯ ಶವ ನದಿಯಲ್ಲಿ ಪತ್ತೆ

ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದೈತ್ ಎಂಬಾತ ಬುಧವಾರದಂದು ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ.

Kadaba: ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

ದೈವ ನರ್ತಕರೊಬ್ಬರು ದೈವದ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ.30 ರಂದು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಿಂದ ವರದಿಯಾಗಿದೆ.

Nelyady : ನೆಲ್ಯಾಡಿ: ಡಿವೈಡರ್‌ಗೆ ಕಾರು ಡಿಕ್ಕಿ ಮಹಿಳೆ ಮೃತ್ಯು; ತಂದೆ,ಮಗನಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಸುಳ್ಯ ಕೈ ಅಭ್ಯರ್ಥಿ ಕೃಷ್ಣಪ್ಪ ಜಿ. ಅವರ ಬದಲಾವಣೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ

ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು', 'ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ' ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

Election Date :ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಮಾ.29ರಂದು ಬುಧವಾರ ಬೆಳಗ್ಗೆ 11.30ರ ವೇಳೆಗೆ ಘೋಷಣೆಯಾಗಲಿದೆ (Karnataka Vidhanasabha Election Date) ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

Dakshina Kannada : ದ.ಕ. ವಿಧಾನಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಫೈನಲ್ ಆಗದ 3 ಕ್ಷೇತ್ರದ ಅಭ್ಯರ್ಥಿಗಳ ಹೆಸರು…

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್‌. ಲೋಬೋ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿ’ಸೋಜಾ ನಡುವೆ ಟಿಕೆಟ್‌‌ಗಾಗಿ ತೀವ್ರ ಪೈಪೋಟಿ ಇದೆ.

Sullia : ಕೈ ಪಾಳಯದಲ್ಲಿ ಮುಂದುವರಿದ ಅಸಮಾಧಾನ : ಮಾ.29ಕ್ಕೆ ನಂದ ಕುಮಾರ್ ಬೆಂಬಲಿಗರ ಮಂಗಳೂರು ಚಲೋ

ಇದರಿಂದ ಕೆರಳಿರುವ ನಂದ‌ ಕುಮಾರ್ ಅವರ ಅಭಿಮಾನಿಗಳು ಈಗಾಗಲೇ ಸುಳ್ಯ ಹಾಗೂ ಕಡಬದಲ್ಲಿ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡಿ ,ಹೈಕಮಾಂಡ್ ವಿರುದ್ದ ಆಕ್ರೋಶ ಹೊರಹಾಕಿದ್ದರು.

PAN Card-Aadhaar link :ಪಾನ್‌ ಕಾರ್ಡ್‌-ಆಧಾರ್‌ ಲಿಂಕ್‌ ಗಡುವು ವಿಸ್ತರಣೆಯಾಗಿಲ್ಲ

ಪಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ (PAN Card-Aadhaar link) ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ.

Leave to Govt Employees: ಮಾರ್ಚ್ 1 ರಂದು ಮುಷ್ಕರ ಮಾಡಿದ್ದ ಸರ್ಕಾರಿ ನೌಕರರಿಗೆ ಒಂದು ದಿನ ಹಕ್ಕಿನ ರಜೆ ಘೋಷಿಸಿದ…

ಅಂದು ಮಾರ್ಚ್‌ 1ರಂದು ಒಂದು ಕಡೆ ನೌಕರರು ಮುಷ್ಕರ ಆರಂಭಿಸಲು ಯೋಜನೆ ಹಾಕಿಕೊಂಡಿದ್ದರೆ, ಮತ್ತೊಂದು ಕಡೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದರು.