S.Angara : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬದಲಾವಣೆ ವಿಚಾರ : ಎಸ್.ಅಂಗಾರ ಹೇಳಿಕೆ

ಅವರು ಕಡಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿರುವುದಿಲ್ಲ. ಆ ಬಗ್ಗೆ ಗೊಂದವಿಲ್ಲ. ಅಷ್ಟಕ್ಕೂ ನಾನು ಯಾವತ್ತೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದವನಲ್ಲ.

ಕಡಬ:ಕಾಡಾನೆ ಸೆರೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಕೊಲೆಗೆ ಯತ್ನ ಪ್ರಕರಣ,ಬಂಧಿತ ಆರೋಪಿಗಳಿಗೆ ಜಾಮೀನು

ಮಾತ್ರವಲ್ಲದೆ ಕಾಡಾನೆಗಳನ್ನು ಸೆರೆ ಹಿಡಿದು ಕೊಂಡೊಯ್ಯುವಂತೆ ಒಕ್ಕೊರಳ ಆಗ್ರಹ ವ್ಯಕ್ತಪಡಿಸಿದ್ದರು.ಕೊನೆಗೂ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಗೊಂಡಿತ್ತಲ್ಲದೆ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

ದಕ್ಷಿಣ ಕನ್ನಡ : ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟವರು.

Sullia : ಸುಳ್ಯ ವಿಧಾನಸಭಾ ಕ್ಷೇತ್ರ‌ : ಕಾಂಗ್ರೆಸ್‌,ಬಿಜೆಪಿ,ಎಸ್ಡಿಪಿಐ,ಆಪ್ ಸಂಭಾವ್ಯ ಅಭ್ಯರ್ಥಿಗಳು ಇವರೇ !

ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಸುಳ್ಯದ ಕೊನೆಯ ಶಾಸಕರಾಗಿದ್ದ ಮಾಜಿ ಶಾಸಕ ಕುಶಲ ಅವರ ಪುತ್ರಿ ಸುಮನಾ ಬೆಳ್ಳಾರ್ಕರ್ ಅವರು ಸ್ಪರ್ಧಿಸಲಿದ್ದಾರೆ

Dakshina Kannada: ವಿಧಾನಸಭಾ ಚುನಾವಣೆ ; ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳು, ಔತಣಕೂಟಗಳ ಮೇಲೆ ನಿಗಾ…

ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ತಮ್ಮ ನೇತೃತ್ವದಲ್ಲಿ ಮೇಲು ಉಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು

12 ಕ್ಕೂ ಮಿಕ್ಕಿ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ

ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಸುಳ್ಯ ಪುತ್ತೂರು,ಉಳ್ಳಾಲ,ಬಂಟ್ವಾಳ,ಮಡಿಕೇರಿ,ವಿರಾಜಪೇಟೆ ಅಭ್ಯರ್ಥಿಗಳ ಆಯ್ಕೆ !

ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ ಸುಳ್ಯ ಮೀಸಲು ಕ್ಷೇತ್ರದಿಂದ ನಂದ ಕುಮಾರ್ , ಉಳ್ಳಾಲ ಕ್ಷೇತ್ರದಿಂದ ಯು.ಟಿ.ಖಾದರ್, ಬಂಟ್ವಾಳದಿಂದ ಬಿ.ರಮಾನಾಥ ರೈ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರ ಹೆಸರು ಬಹುತೇಕ ಪಕ್ಕಾ ಆಗಿದೆ ಎನ್ನಲಾಗಿದೆ.

ಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ

ಶವ ಯಾರದು ಎಂಬ ಬಗ್ಗೆ ಗುರುತು ಸಿಕ್ಕಿಲ್ಲ, ಸುಮಾರು 31 ರಿಂದ 35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

UPSC recruitment 2023 : ಕೇಂದ್ರ ಲೋಕಸೇವಾ ಆಯೋಗ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂಬಿಬಿಎಸ್, ಎಂ.ಎಸ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Home guard recruitment 2023: ಗೃಹರಕ್ಷಕ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ ದೂ.ಸಂಖ್ಯೆ: 0820-2533650