ಅವರು ಕಡಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿರುವುದಿಲ್ಲ. ಆ ಬಗ್ಗೆ ಗೊಂದವಿಲ್ಲ. ಅಷ್ಟಕ್ಕೂ ನಾನು ಯಾವತ್ತೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದವನಲ್ಲ.
Praveen Chennavara
Praveen Chennavara
Praveen Chennavara Palthady village & post Kadaba Taluq D.K.-For contact- 7090806456
-
ದಕ್ಷಿಣ ಕನ್ನಡ
ಕಡಬ:ಕಾಡಾನೆ ಸೆರೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಕೊಲೆಗೆ ಯತ್ನ ಪ್ರಕರಣ,ಬಂಧಿತ ಆರೋಪಿಗಳಿಗೆ ಜಾಮೀನು
ಮಾತ್ರವಲ್ಲದೆ ಕಾಡಾನೆಗಳನ್ನು ಸೆರೆ ಹಿಡಿದು ಕೊಂಡೊಯ್ಯುವಂತೆ ಒಕ್ಕೊರಳ ಆಗ್ರಹ ವ್ಯಕ್ತಪಡಿಸಿದ್ದರು.ಕೊನೆಗೂ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಗೊಂಡಿತ್ತಲ್ಲದೆ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
-
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟವರು.
-
Karnataka State Politics Updates
Sullia : ಸುಳ್ಯ ವಿಧಾನಸಭಾ ಕ್ಷೇತ್ರ : ಕಾಂಗ್ರೆಸ್,ಬಿಜೆಪಿ,ಎಸ್ಡಿಪಿಐ,ಆಪ್ ಸಂಭಾವ್ಯ ಅಭ್ಯರ್ಥಿಗಳು ಇವರೇ !
ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಸುಳ್ಯದ ಕೊನೆಯ ಶಾಸಕರಾಗಿದ್ದ ಮಾಜಿ ಶಾಸಕ ಕುಶಲ ಅವರ ಪುತ್ರಿ ಸುಮನಾ ಬೆಳ್ಳಾರ್ಕರ್ ಅವರು ಸ್ಪರ್ಧಿಸಲಿದ್ದಾರೆ
-
ದಕ್ಷಿಣ ಕನ್ನಡ
Dakshina Kannada: ವಿಧಾನಸಭಾ ಚುನಾವಣೆ ; ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳು, ಔತಣಕೂಟಗಳ ಮೇಲೆ ನಿಗಾ : ಡಿಸಿ ಸೂಚನೆ
ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ತಮ್ಮ ನೇತೃತ್ವದಲ್ಲಿ ಮೇಲು ಉಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು
-
Karnataka State Politics UpdateslatestNewsಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
12 ಕ್ಕೂ ಮಿಕ್ಕಿ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ
ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
-
Karnataka State Politics UpdateslatestNewsದಕ್ಷಿಣ ಕನ್ನಡ
ವಿಧಾನಸಭಾ ಚುನಾವಣೆ : ಕಾಂಗ್ರೆಸ್ನಿಂದ ಸುಳ್ಯ ಪುತ್ತೂರು,ಉಳ್ಳಾಲ,ಬಂಟ್ವಾಳ,ಮಡಿಕೇರಿ,ವಿರಾಜಪೇಟೆ ಅಭ್ಯರ್ಥಿಗಳ ಆಯ್ಕೆ !
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಮೀಸಲು ಕ್ಷೇತ್ರದಿಂದ ನಂದ ಕುಮಾರ್ , ಉಳ್ಳಾಲ ಕ್ಷೇತ್ರದಿಂದ ಯು.ಟಿ.ಖಾದರ್, ಬಂಟ್ವಾಳದಿಂದ ಬಿ.ರಮಾನಾಥ ರೈ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರ ಹೆಸರು ಬಹುತೇಕ ಪಕ್ಕಾ ಆಗಿದೆ ಎನ್ನಲಾಗಿದೆ.
-
ಶವ ಯಾರದು ಎಂಬ ಬಗ್ಗೆ ಗುರುತು ಸಿಕ್ಕಿಲ್ಲ, ಸುಮಾರು 31 ರಿಂದ 35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂಬಿಬಿಎಸ್, ಎಂ.ಎಸ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-
ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ ದೂ.ಸಂಖ್ಯೆ: 0820-2533650
