Rona: ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ಸಾವು ,ಓರ್ವನಿಗೆ ಗಾಯ

Rona : ರಥೋತ್ಸವ ವೇಳೆ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ಸಾವನ್ನಪ್ಪಿದ್ದು ಓರ್ವನಿಗೆ ಗಾಯವಾದ ಘಟನೆ ಗದಗ ಜಿಲ್ಲೆಯ ರೋಣ ಶನಿವಾರ ಪಟ್ಟಣದಲ್ಲಿ ನಡೆದಿದೆ‌.

Moodabidre: ಗುಡ್ಡದಲ್ಲಿ ಕಟ್ಟಿಹಾಕಿದ 12 ಹೋರಿ ಸೇರಿದಂತೆ‌ 14 ಜಾನುವಾರುಗಳನ್ನು ವಶಪಡಿಸಿಕೊಂಡ ಪೊಲೀಸರು

Moodabidre: ಗುಡ್ಡದಲ್ಲಿ ಅಕ್ರಮವಾಗಿ 14 ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯವ ಉದ್ದೇಶದಿಂದ ಕಟ್ಟಿ ಹಾಕಲಾದ ಜಾನುವಾರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ಶನಿವಾರ ನಡೆದಿದೆ.

Mangaluru: ಉಜಿರೆಯ ರುಡ್‌ ಸೆಟ್ ಸಂಸ್ಥೆಯಿಂದ ವಿವಿಧ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Mangaluru: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಸ್ವ- ಉದ್ಯೋಗ ಸಂಸ್ಥೆ ಉಜಿರೆಯ ರುಡ್‌ ಸೆಟ್ ಸಂಸ್ಥೆಯಿಂದ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Puttur: ದೇವರಗದ್ದೆಯಲ್ಲಿದ್ದ ಹೋರಿ ನಾಪತ್ತೆ -ಬಲ್ನಾಡಿನ ಉಳ್ಳಾಲ್ತಿಯ ಮೊರೆ ಹೋದ ಭಕ್ತರು

Mangaluru: ನಾಪತ್ತೆಯಾಗಿರುವ ಹೋರಿಯ ಪತ್ತೆಗಾಗಿ ಬಜರಂಗದಳದ ಕಾರ್ಯಕರ್ತರು ಹಾಗೂ ಭಕ್ತರು ಕಾರಣಿಕ ಶಕ್ತಿ ಬಲ್ನಾಡಿನ ಉಳ್ಳಾಲ್ತಿ ದೈವದ ಮೊರೆ ಹೋಗಿದ್ದಾರೆ.

Mangaluru: ಐಸ್‌ಕ್ರೀಂ ಮ್ಯಾನ್‌ ಆಫ್ ಇಂಡಿಯಾ -ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Mangaluru: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Mangaluru: ಸರಕಾರಿ ಉಪ ಕಾರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ

Mangaluru: ಬೈಕಂಪಾಡಿಯಲ್ಲಿರುವ ಸರಕಾರಿ ಉಪ ಕಾರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Bantwala: ಬಾವಿಗೆ ಬಿದ್ದ ಮಗು ರಕ್ಷಿಸಿದ ಯುವಕ : ಉಮೇಶ್ ಮಠದಬೆಟ್ಟು ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

Bantwala: ಬಾವಿಗೆ ಬಿದ್ದ ಮಗುವನ್ನು ತನ್ನ ಪ್ರಾಣದ ಹಂಗು ತೊರೆದು ಬಾವಿಗೆ ಇಳಿದು ರಕ್ಷಿಸಿದ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

Bengaluru: ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ವಿಧಿವಿಜ್ಞಾನ ವರದಿ ಬಹಿರಂಗ ! ಐವರ…

Bengaluru: ಚಿತ್ರದುರ್ಗ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿ

Mangaluru: ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

Mangaluru: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ `ಬ್ರ್ಯಾಂಡ್ ಮಂಗಳೂರು' ಪ್ರಶಸ್ತಿ ನೀಡಲಾಲಾಗುತ್ತಿದ್ದು 2023ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.