ಕೊಲೆಯಾದ ಎರಡು ದಿನಗಳ ಹಿಂದಷ್ಟೇ ಲಿಯಾಖತ್ ಎರಡನೇ ಮದುವೆಯಾಗಿದ್ದ. ಆದರೆ, ಲಿಯಾಖತ್ ಜತೆ ಹೋಮೋ ಸೆಕ್ಸ್ನಲ್ಲಿದ್ದ ಕಾರಣದಿಂದಾಗಿ ಇಲಿಯಾಸ್ ತನ್ನ ನಿಶ್ಚಿತಾರ್ಥವನ್ನು ರದ್ದು ಮಾಡಿದ್ದ.
ಇಬ್ಬರು ಕೆಲಸಗಾರರು ಮನೆಯೊಡತಿಯ ಕೊಲೆಗೆ ಯತ್ನಿಸಿ( Murder Attempt) ಚಿನ್ನ, ನಗದು ದರೋಡೆಗೈಯಲು ಪ್ರಯತ್ನಿಸಿರುವ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ಮಾ.2ರ ರಾತ್ರಿ ನಡೆದಿದೆ.