ಉಡುಪಿ : ರಿಕ್ಷಾ -ಪಿಕಪ್ ಅಪಘಾತ ,ಗ್ರಾ.ಪಂ.ಸದಸ್ಯೆ ಮೃತ್ಯು

ಉಡುಪಿ ಜಿಲ್ಲೆಯ ಕುಂದಾಪುರ (Kundapura) ತಾಲೂಕಿನ ಹೆಮ್ಮಾಡಿ ಸಮೀಪ ನಡೆದ ರಸ್ತೆ ಅಪಘಾತ(Accident)ದಲ್ಲಿ ಗಾಯಗೊಂಡಿದ್ದ ಗ್ರಾ.ಪಂ.ಸದಸ್ಯೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ : ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡ ಉದ್ಯಮಿಯೋರ್ವರು ಹೃದಯಾಘಾತ ( Heart Attack)ದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಯುವತಿಯ ಮೊಬೈಲ್ ಪೋನ್ ಕರೆಗಳ ವಿವರ ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಪೊಲೀಸರ ಅಮಾನತು

ಯುವತಿಯೋರ್ವಳ ಮೊಬೈಲ್ ಫೋನ್ ಕರೆಗಳ ವಿವರಗಳನ್ನು ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಆರೋಪದ ಮೇರೆಗೆ ಪೊಲೀಸ್ ಇಲಾಖೆಯ ಮೂವರನ್ನು ಸೇವೆಯಿಂದ ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ.

ಅಸೆಂಬ್ಲಿ ಚುನಾವಣೆ : ಎಸ್ಸಿ-ಎಸ್ಟಿ ಮೀಸಲು ಕ್ಷೇತ್ರ ಕುರಿತು ಶಾಸಕರ ಭವನದಲ್ಲಿ ದಲಿತರ ದುಂಡು ಮೇಜಿನ ಸಭೆ .

ರಾಜ್ಯದಲ್ಲಿ 36 ಎಸ್ಸಿ ಮೀಸಲು ಕ್ಷೇತ್ರಗಳಿದ್ದು 15 ಎಸ್ಟಿ ಮೀಸಲು ಕ್ಷೇತ್ರಗಳಿವೆ. ಈ ಎಲ್ಲ ಮೀಸಲು ಕ್ಷೇತ್ರಗಳಲ್ಲಿ ನಿರಂತರವಾಗಿ ಆಯ್ಕೆಯಾದವರೇ ಮತ್ತೆ ಮತ್ತೆ ಆಯ್ಕೆಯಾಗುತ್ತಿದ್ದಾರೆ.

ನೂರಾರು ಬೀದಿ ನಾಯಿಗಳಿಗೆ ತಾಯಿ ಪ್ರೀತಿ ತೋರಿಸುವ ರಜನಿ ಶೆಟ್ಟಿ ಅವರಿಗೆ ಪ್ರೆಸ್‌ಕ್ಲಬ್‌ನ ವರ್ಷದ ಪ್ರಶಸ್ತಿ

Rajani shetty :ರಜನಿಯ ಮನೆಯಲ್ಲಿ ಪ್ರತಿದಿನ 60 ಕೆಜಿ ಅಕ್ಕಿಯಿಂದ ಚಿಕನ್ ಮಿಶ್ರಿತ ಅನ್ನ ಬೇಯುತ್ತಿರುತ್ತದೆ. ಇದನ್ನು ಅವರು 800ಕ್ಕೂ ಹೆಚ್ಚು ನಾಯಿಗಳಿಗೆ ಬಡಿಸುತ್ತಾರೆ.

2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಕ್ರಿಕೆಟ್ ಪಂದ್ಯಾವಳಿಗೆ ನಿರ್ಬಂಧ ವಿಧಿಸಿದ ಪೊಲೀಸ್ ವರಿಷ್ಠಾಧಿಕಾರಿ

Cricket tournament : ಈ ಹಿನ್ನೆಲೆ ರಾಜಕೀಯ ಪ್ರೇರಿತ ಕ್ರಿಕೆಟ್‌ ಟೂರ್ನಿಗಳನ್ನು (Cricket tournament) ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ : ಮತ್ತೆ ಪುಂಡಾಟ ಮೆರೆದ ಕಾಡಾನೆ ,ಇಲಾಖಾ ನರ್ಸರಿ ಮೇಲೆ ದಾಳಿ ,ಮುಂದುವರಿದ ಕಾರ್ಯಾಚರಣೆ

Elephant news : ಕಾಡಾನೆ ಅರಣ್ಯ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ ಕಾರ್ಯ ಮಾಡಿದೆ ಎಂದು ತಿಳಿದುಬಂದಿದೆ.

ಆಸ್ತಿ ವಿಚಾರ ವಿವಾದ : ಒಂದೇ ಕುಟುಂಬದ ನಾಲ್ವರ ಹತ್ಯೆ !

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಲಾದ ಘಟನೆ ಉತ್ತರ ಕನ್ನಡ ( Uttara Kannada) ದಲ್ಲಿ ನಡೆದಿದೆ.