7ನೇ ವೇತನ ಆಯೋಗ ಜಾರಿಗೆ ಬಜೆಟ್‌ನಲ್ಲಿ ಸಿಗದ ಅವಕಾಶ-ಹೋರಾಟಕ್ಕೆ ಸಚಿವಾಲಯ ನೌಕರರ ಸಂಘ ಎಚ್ಚರಿಕೆ

ಬೆಂಗಳೂರು : ಸರಕಾರವು ರಾಜ್ಯ ಸರಕಾರಿ ನೌಕರರಿಗೆ ಶೇ.30ರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಸರಕಾರ ಸಚಿವಾಲಯದ ನೌಕರರ ಸಂಘವು ಎಚ್ಚರಿಕೆ ನೀಡಿದೆ. 2023-24ರ ಬಜೆಟ್‌ನಲ್ಲಿ 7ನೆ ವೇತನ ಆಯೋಗದ ಜಾರಿಯಾಗಲಿ, ರಾಜ್ಯ ಸರಕಾರಿ ನೌಕರರ ವೇತನ…

ಬಜೆಟ್‌ನಲ್ಲಿ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಅನುದಾನ ಘೋಷಣೆ -ಕ್ಯಾಂಪ್ಕೋ ಸ್ವಾಗತ

ಹಳದಿ ಎಲೆ ಮತ್ತು ಎಲೆ ಚುಕ್ಕಿರೋಗದ ಬಗ್ಗೆ ಸಂಶೋಧನೆ ನಡೆಸಲು ಬಜೆಟ್‌ನಲ್ಲಿ 10 ಕೋ.ರೂ. ಅನುದಾನ ಘೋಷಣೆ ಮಾಡಿರುವುದನ್ನು ಕ್ಯಾಂಪ್ಕೋ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಬಜೆಟ್‌ನಲ್ಲಿ ಅಡಿಕೆ ಸಂಶೋಧನೆ ಮತ್ತು…

Shiv Sena : ಉದ್ದವ್ ಠಾಕ್ರೆ ಬಣದಿಂದ ಏಕನಾಥ್ ಶಿಂದೆ ಬಣಕ್ಕೆ ಜಾರಿದ ‘ಶಿವಸೇನೆ ಹೆಸರು,ಚಿಹ್ನೆ’

ಮುಂಬೈ : ಎರಡು ಬಣಗಳಾಗಿ ಒಡೆದು ಹೋಗಿದ್ದ ಮಹಾರಾಷ್ಟ್ರದ 'ಶಿವಸೇನೆ' ಪಕ್ಷದ ಹೆಸರು ಮತ್ತು ಚಿಹ್ನೆ ಏಕನಾಥ್‌ ಶಿಂಧೆ ಬಣದ ಪಾಲಾಗಿದೆ. ಈ ಮೂಲಕ ಉದ್ದವ್ ಠಾಕ್ರೆ ಬಣಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು…

ಕ್ರಿಕೆಟ್ ಪಂದ್ಯಾಟದಲ್ಲಿ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿಯಿಂದ ಇರಿದು ಇಬ್ಬರ ಕೊಲೆ

ಬೆಂಗಳೂರು : ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಗಲಾಟೆಯಲ್ಲಿ ಭರತ್ ಮತ್ತು…

Udupi : ಉಡುಪಿ, ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಪೊಲೀಸ್ ದಾಳಿ!

ಉಡುಪಿ : ಬಾಡಿಗೆಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಎಂಬಲ್ಲಿಂದ ವರದಿಯಾಗಿದೆ‌. ತೆಂಕನಿಡಿಯೂರು ಗ್ರಾಮದ ಹಂಪನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು…

ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಉಡುಪಿ : ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಅಗ್ನಿಶಾಮಕ ದಳದಿಂದ ರಕ್ಷಿಸಲ್ಪಟ್ಟ ಘಟನೆ ಕುಂದಾಪುರದ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಳ್ಳೂರು ನಿವಾಸಿ ರತ್ನಾವತಿ ಶೆಟ್ಟಿ (52) ಬೆಳಗ್ಗೆ…

Anganawadi Jobs : ಪುತ್ತೂರು : ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು : ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ ಅಂಗನವಾಡಿ ಕಾರ್ತಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ – 6 ಹಾಗೂ ಸಹಾಯಕಿ – 9 ಹುದ್ದೆಗಳು ಖಾಲಿಯಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದರ್ಬೆ ಸ್ತ್ರೀಶಕ್ತಿ ಭವನದ ಶಿಶು…

Subsidy : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಕುಶಲಕರ್ಮಿಗಳಿಗೆ ಸಹಾಯಧನ

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ವರೆಗೆ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಮಂಜೂರಾದ ಸಾಲದ ಮೇಲೆ ಇಲಾಖೆ…

ಬುದ್ಧಿವಾದ ಹೇಳಿದ ಅಮ್ಮನಿಗೆ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ ಮಗ

ಮಂಗಳೂರು : ಬುದ್ದಿವಾದ ಹೇಳಿದ್ದರಿಂದ ಕುಪಿತಗೊಂಡು ತಾಯಿಯ ಮೇಲೆ ಮಗ ಹಲ್ಲೆ ಮಾಡಿ,ಕೊಲೆ ಬೆದರಿಕೆಯೊಡ್ಡಿರುವ ಘಟನೆ ಮಂಗಳೂರಿನ ಬೋಳಾರ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ನಡೆದಿದೆ. ರೋಹಿತ್ ಎಂಬಾತ ತಡರಾತ್ರಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ…

Karnataka Budget : ಕರ್ನಾಟಕ 2023-2024 ಸಾಲಿನ ಬಸವರಾಜ ಬೊಮ್ಮಾಯಿ ಅವರ ಬಜೆಟ್‌ ನೇರ ಪ್ರಸಾರ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ (ಫೆ-17) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಬಜೆಟ್ : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿ ಸಾಲ ಘೋಷಣೆ ,ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್,ಪದವೀಧರಿಗೂ ಪ್ರೋತ್ಸಾಹ ಧನ…