ಯೂಟ್ಯೂಬ್‌ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್

ವಿಶ್ವದ ಅತಿದೊಡ್ಡ ಆನ್‌ಲೈನ್ ವಿಡಿಯೋ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ. ಕಳೆದ 25 ವರ್ಷಗಳಿಂದ ಸುಸಾನ್ ಅವರು ಯೂಟ್ಯೂಬ್ ಸಿಇಒ ಆಗಿದ್ದರು. ಇದೀಗ ಅವರು ಸ್ಥಾನದಿಂದ ಕೆಳಗಿಳಿದಿದ್ದು, ಭಾರತ ಮೂಲದ, ಅಮೆರಿಕ ನಿವಾಸಿ ನೀಲ್ ಮೋಹನ್ ಸಿಇಒ…

Karnataka Bugdet : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿ ಸಾಲ ಘೋಷಣೆ ,ಅಂಗನವಾಡಿ ಕಾರ್ಯಕರ್ತೆಯರಿಗೆ…

ಕರ್ನಾಟಕ ಚುನಾವಣೆಯ ಹಣಾಹಣಿಗೆ ಕೇವಲ ಎರಡೇ ತಿಂಗಳು ಬಾಕಿ ಇರುವ ಹಿನ್ನೆಲೆ ಬಜೆಟ್ ಬಗ್ಗೆ ಜನರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಇದು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕೊನೆಯ ಬಜೆಟ್‌ ಆಗಿದ್ದು ಹೀಗಾಗಿ, ಈ ಬಾರಿ ಜನಪರ ಬಜೆಟ್‌ ಮಂಡಿಸುವ ಸಾಧ್ಯತೆ…

ನೆಲ್ಯಾಡಿ : ಖಾಸಗಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ಗುರುವಾರ ನುಸುಕಿನ ಜಾವ ನಡೆದಿರುವುದಾಗಿ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ…

Salary : ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದ ಸಚಿವ !

ಮಧ್ಯಪ್ರದೇಶ : ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದು ಮಧ್ಯ ಪ್ರದೇಶದ ಅರಣ್ಯ ಸಚಿವ ಸಾರ್ವಜನಿಕ ಕಾರ್ಯಕ್ರಮದಲ್ಲೇ ಬೆದರಿಸಿದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಅವರು ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಖಾಂಡ್ವಾ…

Pramod Muthalik : ದುಡ್ಡಿಗೋಸ್ಕರ ನಾನು ಕಾರ್ಕಳಕ್ಕೆ ಬಂದಿಲ್ಲ , ಡೋಂಗಿ ಹಿಂದೂವಾದ, ಭ್ರಷ್ಟಾಚಾರ ವಿರುದ್ಧ ಹೋರಾಡಲು…

ಉಡುಪಿ: ಸಚಿವ ಸುನಿಲ್ ಕುಮಾರ್ ಆತಂಕಕ್ಕೆ ಒಳಗಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ. ದುಡ್ಡು ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ನಾನು ದುಡ್ಡಿಗೋಸ್ಕರ ಕಾರ್ಕಳಕ್ಕೆ ಬಂದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ…

ಜಿಲ್ಲಾ ನ್ಯಾಯಾಲಯದ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಎಸ್ಎಸ್ಎಲ್‌ಸಿ, ಪಿಯುಸಿ ಮತ್ತು…

ಆಮದು ಅಡಕೆಯ ಸುಂಕ ಹೆಚ್ಚಿಸಿದ ಕೇಂದ್ರ ಸರಕಾರ | 251 ರೂ.ಯಿಂದ ರೂ.351ಕ್ಕೆ ಏರಿಕೆ

ನವದೆಹಲಿ : ಆಮದು ಅಡಕೆಯ ಸುಂಕ ದರವನ್ನು ಪ್ರತಿ ಕೆಜಿಗೆ 351 ರೂ. ಪರಿಷ್ಕರಿಸಿ ಕೇಂದ್ರೀಯ ಕಸ್ಟಮ್ಸ್ ಮತ್ತು ಎಕ್ಸೈಸ್ ಮಂಡಳಿ (ಸಿಬಿಇಸಿ) ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅಡಿಕೆಗೆ ಆಮದು ಸುಂಕ 251 ಇತ್ತು.ಇದೀಗ 351ರೂ.ಏರಿಸಿದ್ದು, ಆಮದು ಅಡಕೆಯ ದರವು ಕನಿಷ್ಠ 450 ರೂ.ಗೆ ಹೆಚ್ಚಲಿದೆ.…

ಲಾರಿ ಚಾಲಕನ ನಿರ್ಲಕ್ಷ್ಯ : ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತ್ಯು

ಉಡುಪಿ : ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ವೀಳ್ಯದೆಲೆಗೆ ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ತಿಂದ ಮಹಿಳೆ | ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಉಡುಪಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ