ಡಾ.ಜಿ.ಪರಮೇಶ್ವರ್ ಬಳಿಕ ಡಿ.ಕೆ.ಶಿವ ಕುಮಾರ್ ಅವರನ್ನು ಹೊಗಳಿದ ಸಚಿವ ಡಾ.ಕೆ.ಸುಧಾಕರ್ | ಬಿಜೆಪಿಗೆ ಮುಜುಗರ

ಬೆಂಗಳೂರು : ಕನಕಪುರದಲ್ಲಿ ಇನ್ಫೋಸಿಸ್ ಫೌಂಡೇಶನ್ ಅನುದಾನಿತ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ. ಈ ಹೊಗಳಿಕೆ ಚುನಾವಣಾ ವರ್ಷದಲ್ಲಿ ಬಿಜೆಪಿಗೆ ಮುಜುಗರ

9 ಜ್ಯೋತಿರ್ಲಿಂಗಗಳ ದರ್ಶನಕ್ಕೆ ರೈಲ್ವೇ ಇಲಾಖೆಯಿಂದ ಟೂರ್ ಪ್ಯಾಕೇಜ್

ನವದೆಹಲಿ : 12 ಜ್ಯೋತಿರ್ಲಿಂಗಗಳ ಪೈಕಿ 9 ಜ್ಯೋತಿರ್ಲಿಂಗಗಳ ದರ್ಶನ ಪಡೆದುಕೊಳ್ಳಲು ರೈಲ್ವೇ ಇಲಾಖೆ ಪ್ರವಾಸ ಮಾಡಲು ಟೂರ್ ಪ್ಯಾಕೇಜ್ ಸಿದ್ದಪಡಿಸಿದೆ. ಮಾ.8 -ಮಾ.20ರ ವರೆಗೆ ಯಾತ್ರೆ ನಡೆಯಲಿದ್ದು,12 ದಿನ ರಾತ್ರಿ-13 ಹಗಲು ಪ್ರವಾಸ,ಮಧುರೈನಿಂದ ಯಾತ್ರೆ ಆರಂಭವಾಗಲಿದೆ.ವ್ಯಕ್ತಿಯೊಬ್ಬರಿಗೆ

ವಿಧಾನಸಭೆ ಚುನಾವಣೆ ತಾಲೀಮು ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಕ್ಕೆ ಕೈ ಪಾಳಯ ನಿರ್ಧಾರ | ಗೆಲುವಿನ…

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ಸಿದ್ದತೆ ನಡೆಸುತ್ತಿದೆ.ಆಡಳಿತಾರೂಢ ಬಿಜೆಪಿ ಪಕ್ಷ ಶತಾಯಗತಾಯವಾಗಿ ಅಧಿಕಾರ ಹಿಡಿಯಲೇ ಬೇಕೆಂಬ ಪ್ರಯತ್ನದಲ್ಲಿದ್ದರೆ ,ಕಾಂಗ್ರೆಸ್ ಕೂಡ ವಿವಿಧ ಕಸರತ್ತುಗಳನ್ನು ನಡೆಸುತ್ತಿದ್ದು,ವಿಭಾಗವಾರು ಅಭ್ಯರ್ಥಿಗಳ ಪಟ್ಟಿ ರಚಿಸಿ ಗೆಲುವಿನ

ಈ ದೇಶದಲ್ಲಿ 1 ಕೆಜಿ ಕೋಳಿ ಮಾಂಸಕ್ಕೆ 720 ರೂ.

ಪಾಕಿಸ್ಥಾನದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಮಾಂಸದ ಕೋಳಿ ಮತ್ತು ಕೋಳಿ ಮಾಂಸದ ಬೆಲೆಗಳಲ್ಲಿ ತೀವ್ರ ಏರಿಕೆ ಕಂಡಿದೆ.ಪಾಕಿಸ್ತಾನ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೋಳಿ ಮಾಂಸದ ಬೆಲೆ ಇಷ್ಟು ಗರಿಷ್ಠ ಬೆಲೆ ತಲುಪಿದ್ದು ಎನ್ನಲಾಗಿದೆ. ಕೋಳಿಯ ಬೆಲೆ ಕರಾಚಿಯಲ್ಲಿ

ಮಂಗಳೂರು, ಮಲ್ಪೆಯ ಮೀನುಗಾರರ ಮೇಲೆ ತಮಿಳುನಾಡಿನ ಮೀನುಗಾರರಿಂದ ಹಲ್ಲೆ ಪ್ರಕರಣ | ಇಂದು ಬೋಟ್ ಮಾಲಕರ, ಮೀನುಗಾರರ ಸಭೆ

ಮಂಗಳೂರು: ಮಂಗಳೂರು ಮತ್ತು ಮಲ್ಪೆಯ ಮೀನುಗಾರರ ಮೇಲೆ ಆಕ್ರಮಣ ನಡೆ ಸಿರುವ ತಮಿಳುನಾಡು ಮೀನುಗಾರರ ಮೇಲೆ ಸೂಕ್ತ ಕ್ರಮ ಕೈಗೊಂಡು ರಾಜ್ಯದ ಮೀನುಗಾರರಿಗೆ ನ್ಯಾಯ, ರಕ್ಷಣೆ, ಪರಿಹಾರ ಒದಗಿಸಬೇಕೆಂದು ಒತ್ತಾಯಿಸುವುದಕ್ಕಾಗಿ ಫೆ.13ರಂದು ಮಂಗಳೂರಿನಲ್ಲಿ ಬೋಟ್‌ ಮಾಲಕರು, ಮೀನುಗಾರ ಮುಖಂಡರ ಸಭೆ

ಕಾರ್ಮಿಕರ ಮಧ್ಯೆ ಹೊಡೆದಾಟ : ಓರ್ವ ಮೃತ್ಯು

ಮಂಗಳೂರು : ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ಶನಿವಾರ ರಾತ್ರಿ ವರದಿಯಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಯುವಕನನ್ನು ಬಿಹಾರ

ಪ್ರೇಮಿಗಳ ದಿನಾಚರಣೆಗೆ ಭಜರಂಗದಳ ವಿರೋಧ

ಮಂಗಳೂರು : ಫೆಬ್ರವರಿ 14ರಂದು ಆಚರಿಸುವ ಪ್ರೇಮಿಗಳ ದಿನಾಚರಣೆಗೆ ಭಜರಂಗದಳವು ವಿರೋಧ ವ್ಯಕ್ತಪಡಿಸಿದ್ದು ಈ ದಿನಾಚರಣೆಗೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಸಲ್ಲಿಸಿದೆ. ಭಾರತ ದೇಶವು ವಿಶಿಷ್ಟವಾದ ಸಂಸ್ಕೃತಿ ಸಂಸ್ಕಾರವನ್ನು ಹೊಂದಿದ

ದ.ಕ.,ಉಡುಪಿ 4 ಅಲ್ಲ ,10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಡಿ.ಕೆ.ಶಿವ ಕುಮಾರ್

ಬೆಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಅವರು ಪತ್ರಕರ್ತರ ಜತೆ ಮಾತನಾಡಿ,ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ

ಕುಮ್ಕಿ ಹಕ್ಕು ನೀಡುವ ಬಗ್ಗೆ ಶೀಘ್ರ ನಿರ್ಧಾರ, ಅಡಿಕೆಗೆ ವಿಶೇಷ ಪ್ರೋತ್ಸಾಹ- ಬಸವರಾಜ ಬೊಮ್ಮಾಯಿ

ಪುತ್ತೂರು : ಈ ಬಾರಿಯ ಬಜೆಟ್‌ನಲ್ಲಿ ಅಡಿಕೆಗೆ ವಿಶೇಷವಾದ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ ಕುಮ್ಕಿ, ಕಾನ, ಬಾಣೆ, ಸೊಪ್ಪಿನಬೆಟ್ಟ ಹಕ್ಕು ನೀಡುವ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ

2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಗುರಿ -ಅಮಿತ್ ಶಾ

ಪುತ್ತೂರು:ಮುಂದಿನ 3 ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್‌ ಶಾ ಹೇಳಿದರು. ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಹಾಗೂ ಸಹಕಾರಿಗಳ ಸಮಾವೇಶ