ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಆದ ಅಮಿತ್ ಶಾ | ನಿಮ್ಮ ನೋಡಿ ಮತ ಹಾಕಲ್ಲ, ಮೋದಿ, ಕಮಲ ಚಿಹ್ನೆ ನೋಡಿ ಮತ…

ಮಂಗಳೂರು : ಪುತ್ತೂರಿನ ಕಾರ್ಯಕ್ರಮ ಮುಗಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ಬಿಜೆಪಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಾಯಕರು ತುಟಿಬಿಚ್ಚಿಲ್ಲ, ಪದಾಧಿಕಾರಿಗಳು ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಅಮಿತ್ ಶಾ ಆಗಿದ್ದಾರೆ ಎಂದು ಬಲ್ಲ ಮೂಲಗಳಿಂದ

ಸುಳ್ಯ : ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಸುಳ್ಯ : ಈಜಲು ನದಿಗೆ ಇಳಿದ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೊಡ್ಡೇರಿ ಸಮೀಪದ ಪಯಸ್ವಿನಿ ನದಿಯಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್‌ (19) ಮತ್ತು

ಕೇಂದ್ರ ಗೃಹಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ | ಪೊಲೀಸ್ ಸರ್ಪಗಾವಲು

ಪುತ್ತೂರು : ಕೇಂದ್ರ ಗೃಹಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ

ವಿಧಾನಸಭಾ ಚುನಾವಣೆ ಕರಾವಳಿಯಲ್ಲಿ 4 ಸ್ಥಾನಗಳು ಕೈ ಪಾಲಾಗುವ ಸಮೀಕ್ಷೆ | ಇಂದು ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ

ಕರಾವಳಿಯ 12 ಕ್ಷೇತ್ರಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್ ಪಾಲಾಗುವ ಸಮೀಕ್ಷೆಯ ಹಿನ್ನಲೆಯಲ್ಲಿ ಬಿಜೆಪಿಯ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡದ 8 ಕ್ಷೇತ್ರಗಳ ಪೈಕಿ 4 ಹಾಗೂ ಉಡುಪಿ ಜಿಲ್ಲೆಯ 5

ಪುತ್ತೂರು ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಪುತ್ತೂರು: ವಿಧಾನಸಭಾ ಚುನಾವಣೆಯ ಕಾವು ರಂಗೇರತೊಡಗಿದೆ.ಎಲ್ಲಾ ಪಕ್ಷದಲ್ಲೂ ಬಿರುಸಿನ ರಾಜಕೀಯ ಚಟುವಟಿಕೆ ಆರಂಭಗೊಂಡಿದೆ. ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್ಟಿಪಿಐ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಸಭೆ ನಡೆದಿದ್ದು,ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ.

ನನ್ನ ಆ ವೀಡಿಯೋ ಮಾಡಿ ಅದಿಲ್ ಖಾನ್ ಮಾರಾಟ ಮಾಡಿದ್ದಾನೆ -ರಾಖಿ ಸಾವಂತ್

ರಾಖಿ ಸಾವಂತ್ ಹಾಗೂ ಮೈಸೂರಿನ ಅದಿಲ್ ಖಾನ್ ನಡುವಿನ ಸಂಬಂಧ ಮುರಿದು ಬಿದ್ದಿದೆ.ರಾಖಿ ಆದಿಲ್ ವಿರುದ್ದ ಆರೋಪಗಳನ್ನು ಮಾಡುತ್ತಿದ್ದಾರೆ.ಇದೀಗ ಹೊಸತೊಂದು ವಿಚಾರವನ್ನು ರಾಖಿ ಲೀಕ್ ಮಾಡಿದ್ದಾರೆ. ಅದೇನೆಂದರೆ ,ಅದಿಲ್ ಖಾನ್ ನನ್ನ ಬೆತ್ತಲೆ ವಿಡಿಯೋ ಮಾಡಿ ಮಾರಾಟ ಮಾಡಿದ್ದಾನೆ ಎಂದು ರಾಖಿ

ಬೆಚ್ಚಿಬೀಳಿಸಿದ್ದ ಪೆರ್ಲದ ನೀತು ಕೃಷ್ಣ ಕೊಲೆ ಪ್ರಕರಣ |ಬ್ರೇಸ್‌ಲೇಟ್‌ನ ಆಸೆಗಾಗಿ ಸ್ನೇಹಿತನಿಂದಲೇ ಕೊಲೆ

ಕಾಸರಗೋಡು : ಪೆರ್ಲ ಬಣ್ಪುತ್ತಡ್ಕ ಸಮೀಪ ಏಳ್ಕಾನ ಶೇಣಿ ಮಂಞಾರೆಯ ರಬ್ಬರ್‌ ತೋಟದ ಮನೆಯಲ್ಲಿ ಕೊಲ್ಲಂ ಕೊಟ್ಟಿಯಂ ನಿವಾಸಿ ನೀತುಕೃಷ್ಣ (30)ಳನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿ ವಯನಾಡ್‌ ಮೇಪಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ತೃಕ್ಕೇಪಟ್ಟಮುಟ್ಟಿಲ್‌ ತಾಳುವಾರ ಮೂಲದ ಆ್ಯಂಟೋ

ಪೊಲೀಸರ,ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ | ದಾಖಲೆ ಒದಗಿಸಿದರೆ ಸೂಕ್ತ ಕ್ರಮ -ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು: ಪೊಲೀಸರ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪಗಳಿಗೆ ಸರಿಯಾದ ದಾಖಲೆ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಈ ಖತರ್ನಾಕ್ ಲೇಡಿ ಗಂಡನನ್ನು ಕೊಲ್ಲಲು ಕಣ್ಣಿನ ಹನಿಗಳನ್ನು ಬಳಸಿದಳು | ಕಣ್ಣ ಹನಿಯಲ್ಲಿ ಜೀವ ಹೋಗುತ್ತಾ..ಈ ವರದಿ ನೋಡಿ…

ಇಲ್ಲೊಂದು ಖತರ್ನಾಕ್ ಮಹಿಳೆಯೊಬ್ಬಳು ತನ್ನ ಗಂಡನ ಕೆಟ್ಟ ಚಟಗಳನ್ನು ತಾಳಲಾರದೆ ,ಆತನನ್ನು ರೋಗಿಯನ್ನಾಗಿ ಮಾಡಬೇಕೆನ್ನುವ ಪ್ಲಾನ್‌ನಲ್ಲಿ ಆತನ ಪ್ರಾಣವನ್ನೇ ತೆಗೆದು ಬಿಟ್ಟಿದ್ದಾಳೆ. ಈ ನಡೆದಿರುವುದು ಘಟನೆ ಅಮೆರಿಕಾದಲ್ಲಿ.ಗಂಡನನ್ನೇ ಮುಗಿಸಿದ ಈ ಚಾಲಾಕಿ ಹೆಣ್ಣಿನ ಹೆಸರು ಲಾನಾ ಸ್ಟೀವನ್(53

ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ರದ್ದು‌!

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ವನ್ನುಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದು ಗೊಳಿಸಲಾಗಿದೆ. ಶನಿವಾರ