ಸುಬ್ರಹ್ಮಣ್ಯ : ರೈಲ್ವೇ ಟ್ಯಾಂಕರ್‌ನಲ್ಲಿ ಗ್ಯಾಸ್‌ ಸೋರಿಕೆ ಅನುಮಾನ | ಎಮರ್ಜೆನ್ಸಿ ರೆಸ್ಪಾನ್ಸ್‌ ತಂಡದಿಂದ ತೀವ್ರ…

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಅನುಮಾನದ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್

ಪಿಎಂ-ಕಿಸಾನ್ ಫಲಾನುಭವಿಗಳ ಸಂಖ್ಯೆ 10.45 ಕೋಟಿಗೆ ಏರಿಕೆ

ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಅಡಿಯಲ್ಲಿ ಫಲಾನುಭವಿಗಳ ಸಂಖ್ಯೆ 2019ರ ಆರಂಭದಲ್ಲಿ ಇದ್ದ 3.16 ಕೋಟೆಯಿಂದ 2022ರ ಮಧ್ಯದಲ್ಲಿ 10.45 ಕೋಟಿಗೆ ಏರಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಸಂಸತ್ತಿಗೆ ತಿಳಿಸಿದರು.

2022ರಲ್ಲಿ ಜಮ್ಮು ಕಾಶ್ಮೀರದಲ್ಲಿ 187 ಉಗ್ರರ ಹತ್ಯೆ

ನವದೆಹಲಿ : 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರನ್ನು ಕೊಲ್ಲಲಾಗಿದೆ, 11 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. 2022ರಲ್ಲಿ ಕಾಶ್ಮೀರದಲ್ಲಿ 125

ಗೋಕರ್ಣದಲ್ಲಿ ಕುಮಾರಸ್ವಾಮಿ ಅವರನ್ನು ತಡೆದ ಅರ್ಚಕ | ಬ್ರಾಹ್ಮಣರ ವಿರುದ್ಧ ಹೇಳಿಕೆಗೆ ಸ್ಪಷ್ಟನೆಗೆ ಒತ್ತಾಯ

ಉತ್ತರಕನ್ನಡ : ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿಕೆ ಕುಮಾರಸ್ವಾಮಿ , ಬ್ರಾಹ್ಮಣರ ಕುರಿತ ಹೇಳಿಕೆಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಸಿ ಕುಮಾರಸ್ವಾಮಿ ಅವರನ್ನ ಅರ್ಚಕರೊಬ್ಬರು ತಡೆದ ಘಟನೆ ನಡೆಯಿತು. ಅವರು, ಬುಧವಾರ ಗೋಕರ್ಣಕ್ಕೆ ಭೇಟಿ ನೀಡಿದ್ದರು. ಈ ವೇಳೆ

ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿಯಿಂದ ದೊಡ್ಡ ಜವಾಬ್ದಾರಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿ ದೊಡ್ಡ ಜವಾಬ್ದಾರಿ ನೀಡಿದೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಮಧ್ಯೆ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ

ದಕ್ಷಿಣ ಕನ್ನಡದಲ್ಲಿ 17 ಎಸ್.ಡಿ.ಪಿ.ಐ ಕಚೇರಿಗೆ ಜಿಲ್ಲಾಡಳಿತದಿಂದ ಬೀಗ | ಹೈಕೋರ್ಟ್‌ನ ಮೊರೆ ಹೋದ ಎಸ್.ಡಿ.ಪಿ.ಐ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಬೇಕಿದ್ದು, ಕಚೇರಿಗಳ ಮೇಲೆ ದಾಳಿ ನಡೆಸಿ ಹಾಕಲಾಗಿರುವ ಬೀಗ ಮುದ್ರೆ ತೆರವುಗೊಳಿಸಲು ಆದೇಶ ನೀಡಬೇಕೆಂದು ಕೋರಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹೈಕೋರ್ಟ್‌ ಮೊರೆ ಹೋಗಿದೆ. ದಕ್ಷಿಣ ಕನ್ನಡ

ಅಗ್ನಿಶಾಮಕ ಸಚಿನ್ ರಾಥೋಡ್ ಯುವತಿಯ ಬಾಳಿಗೆ ಬೆಂಕಿ ಇಟ್ಟ !

ವಿಜಯಪುರ: ಈತನ ಹೆಸರು ಸಚಿನ್ ರಾಥೋಡ್ ,ಉದ್ಯೋಗ ಅಗ್ನಿಶಾಮಕ..ಆದರೆ ಈತ ಮಾಡಿರೋದು ಮಾತ್ರ ಖತರ್ನಾಕ್. ಊರಲೆಲ್ಲಾ ಬೆಂಕಿ ಬಿದ್ದರೆ ಆರಿಸೋ ಕೆಲಸ ಮಾಡುವ ಈತ ಯುವತಿಯೊಬ್ಬಳ ಬಾಳಿಗೆ ಬೆಂಕಿ ಇಡುವ ಕೆಲಸ ಮಾಡಿದ್ದಾನೆ.ಇದೀಗ ಯುವತಿ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಎದುರು ಕೂತಿದ್ದಾಳೆ.

ಸೀರೆಯುಟ್ಟು ಬೈಕ್‌ನಲ್ಲಿ ಸಂಚರಿಸುವಾಗ ಎಚ್ಚರ !ಬೈಕ್‌ನ ಚಕ್ರಕ್ಕೆ ಸೀರೆಯೊಂದಿಗೆ ಕಾಲು ಸಿಲುಕಿ ನರಳಾಡಿದ ಮಹಿಳೆ

ಸೀರೆಯುಟ್ಟು ಬೈಕಿನಲ್ಲಿ ಸಂಚರಿಸುವಾಗ ಮಹಿಳೆಯರು ಎಚ್ಚರ ವಹಿಸಿಕೊಳ್ಳುವುದು ಆವಶ್ಯಕ.ಇಲ್ಲದಿದ್ದರೆ ಅನಾಹುತ ನಡೆಯಬಹುದು. ಬೈಕ್‌ನ ಚಕ್ರಕ್ಕೆ ಸೀರೆಯೊಂದಿಗೆ ಕಾಲು ಸಿಲುಕಿ ಮಹಿಳೆಯೊಬ್ಬರು ಗಂಟೆಗಳ ಕಾಲ ನರಳಾಡಿದ ಘಟನೆ ಚಿಕ್ಕಮಗಳೂರಿನ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ತರಿಕೆರೆಯ

2,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 2,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪರವಾನಗಿ ಭೂಮಾಪಕ ಹುದ್ದೆಗಳಿಗೆ ಪಿಯುಸಿ ಅಥವಾ 12ನೇ ತರಗತಿ,

ಸರಕಾರಿ ಜಮೀನು ಮಾರಾಟಕ್ಕೆ ಜಾಹಿರಾತು ನೀಡಿದ ಬಿಎಸ್‌ಎನ್‌ಎಲ್ | ತಹಶೀಲ್ದಾರ್‌ರಿಂದ ಬಿಎಸ್‌ಎನ್‌ಎಲ್‌ಗೆ ನೋಟಿಸ್

ಮಂಗಳೂರು : ಕದ್ರಿ ಗ್ರಾಮದಲ್ಲಿ ನೀಡಲಾಗಿರುವ 4.74 ಎಕರೆ ಜಮೀನನ್ನು ಮಾರಾಟ ಮಾಡಲು ಜಾಹೀರಾತು ನೀಡಿರುವ ಬಿಎಸ್ಎನ್‌ಎಲ್‌ಗೆ ಮಂಗಳೂರು ತಹಶೀಲ್ದಾರರು ನೋಟಿಸ್ ನೀಡಿದ್ದಾರೆ. ಕದ್ರಿ ಗ್ರಾಮದ ಸರ್ವೆ ನಂಬ್ರ 57/1ಬಿ ರಲ್ಲಿ 2.84 ಎಕರೆ ಮತ್ತು 57/2ಬಿ2ರಲ್ಲಿ 1.90 ಎಕರೆ ಸರಕಾರಿ ಜಮೀನನ್ನು