ಜೆಇಇ ಮುಖ್ಯ ಪರೀಕ್ಷೆಯ ಸೆಷನ್​ 1 ರ ಫಲಿತಾಂಶ ಪ್ರಕಟ

ಬೆಂಗಳೂರು : ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಅರ್ಹತೆ ಒದಗಿಸುವ ಜೆಇಇ ಮುಖ್ಯ ಪರೀಕ್ಷೆಯ ಸೆಷನ್​ 1 ರ ಫಲಿತಾಂಶ ಪ್ರಕಟಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್​ಟಿಎ) ಜೆಇಇ ಮುಖ್ಯ ಪರೀಕ್ಷೆಯು ಜನವರಿ 24ರಿಂದ ಫೆಬ್ರವರಿ 1ರವರೆಗೆ ನಡೆದಿತ್ತು.ಅಭ್ಯರ್ಥಿಗಳು

ನಟಿ ರಾಖಿ ಸಾವಂತ್ ದಾಂಪತ್ಯ ಕಲಹ | ಪತಿ ಅದಿಲ್ ಖಾನ್ ಬಂಧನ

ನಟಿ ರಾಖಿ ಸಾವಂತ್ ದಾಂಪತ್ಯ ವಿಚಾರ ಈಗಾಗಲೇ ಬೀದಿಗೆ ಬಿದ್ದಿದೆ, ಪತಿ ಅದಿಲ್ ಖಾನ್ ಮೋಸ ಮಾಡಿದ್ದಾನೆ ಎಂದು ರಾಖಿ ಮುಂಬೈನಲ್ಲಿ ದೂರು ನೀಡಿದ್ದು, ಇದೀಗ ಪೊಲೀಸರು ಆದಿಲ್ ಖಾನ್‌ನನ್ನು ಬಂಧಿಸಿದ್ದಾರೆ. ಅದಿಲ್ ಬೇರೆ ಹೆಂಗಸಿನ ಜತೆ ಸಂಬಂಧ ಇಟ್ಟುಕೊಂಡು, ನನಗೆ ಮೋಸ ಮಾಡಿದ್ದಾರೆ. ಇದೇ

ಆನ್ಲೈನ್ ಬೆಟ್ಟಿಂಗ್‌ ಚಟ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಕಾನ್‌ಸ್ಟೇಬಲ್

ಉತ್ತರಕನ್ನಡ : ಹೊನ್ನಾವರ ತಾಲೂಕಿನ ಕಾಸರಕೋಡ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಒಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯನ್ನುಉತ್ತರಕನ್ನಡ ಜಿಲ್ಲೆ ಕುಮಟಾ ಮೂಲದ ರಾಮ ಗೌಡ (32) ಎಂದು

ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ರಾಜಸ್ಥಾನ : ರಾಜಸ್ಥಾನದ ಉದಯಪುರದಲ್ಲಿ ಸೋಮವಾರ ಸಂಜೆ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ರಾಜು ರಾಜೇಂದ್ರ ಎಂಬವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಈ ಘಟನೆಯು ಸೋಮವಾರ ರಾತ್ರಿ ಉದಯಪುರದ ಅಂಬಾಮಠ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರು : ಪೊಲೀಸ್ ತನಿಖಾಧಿಕಾರಿಗಳು,ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆಯ ತರಬೇತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಿತು. ಜಿಲ್ಲಾ

ಮಂಗಳೂರು : ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ | ರಾತ್ರಿ ಊಟ ಮಾಡಿದ ವಿದ್ಯಾರ್ಥಿಗಳು…

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿರುವ ನರ್ಸಿಂಗ್ ಕಾಲೇಜ್ ನ ನೂರಾರು ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ. ಮಂಗಳೂರು ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು

ಟರ್ಕಿ,ಇಸ್ತಾಂಬುಲ್ ಭೂಕಂಪ | 530 ಮಂದಿ ಸಾವು

ಇಸ್ತಾಂಬುಲ್: ಟರ್ಕಿ ಹಾಗೂ ಸಿರಿಯಾದಲ್ಲಿ ಸೋಮವಾರ ಮುಂಜಾನೆ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ನೂರಾರು ಜನರು ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಇದೀಗ ಮೃತರ ಸಂಖ್ಯೆ 530ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯ ಹಾಗೂ ಸ್ಥಳೀಯ ಆಸ್ಪತ್ರೆಯ ಪ್ರಕಾರ, ಸಿರಿಯಾದ ಸರಕಾರಿ ನಿಯಂತ್ರಿತ

ಆತ್ಮ ನಿರ್ಭರದತ್ತ ಭಾರತ ಮತ್ತೊಂದು ಹೆಜ್ಜೆ | HALನ ದೇಶದ ಅತೀ ದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ ಇಂದು ಲೋಕಾರ್ಪಣೆ

ಬೆಂಗಳೂರು: ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಹೆಜ್ಜೆಗೆ ಕರ್ನಾಟಕ ಸಾಕ್ಷಿಯಾಗಲು ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ತುಮಕೂರಿನ ಗುಬ್ಬಿಯಲ್ಲಿ ದೇಶದ ಅತೀ ದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ ಇಂದು ಲೋಕಾರ್ಪಣೆಯಾಗಲಿದೆ. ತುಮಕೂರಿನಲ್ಲಿ ಸುಮಾರು 615 ಎಕ್ರೆ ಪ್ರದೇಶದಲ್ಲಿ

ನದಿ ತೀರದಲ್ಲಿ ರಾತ್ರಿ ಯುವಕ- ಯುವತಿಯರ ತಂಡ ಮಾದಕ ದ್ರವ್ಯ ನೀಡಿ ಅನೈತಿಕ ಚಟುವಟಿಕೆ ?

ಉಪ್ಪಿನಂಗಡಿ: ಯುವತಿಯರಿಬ್ಬರನ್ನು ರಾತ್ರಿ ನದಿ ತೀರಕ್ಕೆ ಯುವಕರ ತಂಡವೊಂದು ಕರೆದುಕೊಂಡು ಬಂದಿದ್ದು, ಈ ಸಂದರ್ಭ ಹಿಂದೂ ಪರ ಸಂಘಟನೆಯ ಯುವಕರು ಅವರನ್ನು ಹಿಂಬಾಲಿಸಿದ್ದನ್ನು ಕಂಡು ಯುವತಿಯರನ್ನು ಅಲ್ಲಿಯೇ ಬಿಟ್ಟು ಯುವಕರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಗ್ರಾಮದಲ್ಲಿ

ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ

ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು