40 ಮಂದಿ ನೌಕರರಿಗೆ 70 ಕೋಟಿ ರೂಪಾಯಿ ಬೋನಸ್ !

ಉದ್ಯೋಗಿಗಳಿಗೆ ಪ್ರತಿ ವರ್ಷ ಹತ್ತರಿಂದ 40 ಸಾವಿರ ರೂಪಾಯಿ ಬೋನಸ್ ಕೊಡುವುದನ್ನು ಕೇಳಿದ್ದೇವೆ.ಕೆಲವೆಡೆ ಉಡುಗೊರೆಯನ್ನೂ ಕೊಡುತ್ತಾರೆ. ಆದರೆ ಚೀನಾದ ಕಂಪೆನಿಯೊಂದು ತನ್ನ ನೌಕರರಿಗೆ ಕೊಟ್ಟಿರುವ ಬೋನಸ್ ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ. ಈ ಕಂಪನಿಯಲ್ಲಿರುವ 40 ಉದ್ಯೋಗಿಗಳಿಗೆ ಮಾಲೀಕ 61

ದ.ಕ.ಜಿಲ್ಲಾ ಎಸ್ಪಿ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ ವಿದ್ಯುತ್

ಖ್ಯಾತ ಸಾಹಿತಿ,ಭಾಷಾ ವಿಜ್ಞಾನಿ ಕೆ.ವಿ.ತಿರುಮಲೇಶ್ ನಿಧನ

ಬೆಂಗಳೂರು: ಖ್ಯಾತ ಸಾಹಿತಿ, ಅನುವಾದಕ, ಭಾಷಾ ವಿಜ್ಞಾನಿಹೀಗೆ ಹತ್ತು ಹಲವು ಪ್ರಕಾರಗಳಲ್ಲಿ ಗುರುತಿಸಿಕೊಂಡಿದ್ದ ಡಾ.ಕೆ.ವಿ. ತಿರುಮಲೇಶ ಅವರು ನಿಧನರಾದರು ಮೂಲತಃ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಸಮೀಪದ ಕಾರಡ್ಕದವರಾದ ತಿರುಮಲೇಶರು 1940 ಸೆಪ್ಟೆಂಬರ್ 12ರದು ಜನಿಸಿದರು.

ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ | ಎಸ್.ಎಲ್.ಬೈರಪ್ಪ, ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಭಾಗ್ಯ, ಒಟ್ಟು 15 ಜನರಿಗೆ ಸಂದ…

ಬೆಂಗಳೂರು: 2023 ನೇ ಸಾಲಿನ ಪದ್ಮ ವಿಭೂಷಣ ಹಾಗೂ ಪದ್ಮ ಭೂಷಣ ಪ್ರಕಟಗೊಂಡಿದ್ದು, ಕರ್ನಾಟಕದ ಮೂವರು ಸಾಧಕರಿಗೆ ಅತ್ಯುನ್ನತ ಗೌರವ ಪದ್ಮಶ್ರೀ ನೀಡಿ ಗೌರವಿಸಲಾಗಿದೆ. ದೇಶದಾತ್ಯಂತ ಗಮನ ಸೆಳೆದ ಸಾಧಕರಲ್ಲಿ ಒಟ್ಟು 15 ಜನರು ಆಯ್ಕೆಯಾಗಿದ್ದಾರೆ, ಅವರಲ್ಲಿ ನಾಲ್ಕು ಮಂದಿ ಕನ್ನಡದ ಸಾಧಕ

ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭಟನೆ : ನೀತಿ ತಂಡ…

ಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಹದಿನೈದು ದಿಗಳ ಒಳಗೆ ಹುದ್ದೆಯಿಂದ ತೆರವುಗೊಳಿಸದಿದ್ದೆ ಉಗ್ರ ಪ್ರತಿಭಟನೆ ಎದುರಿಸಬೆಕಾದೀತು ಎಂದು ನೀತಿ ತಂಡ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಎಚ್ಚರಿಸಿದರು.

ವ್ಯಕ್ತಿ ಸಾಯುವ ಎರಡು ವರ್ಷ ಮೊದಲೇ ಸಾವನ್ನು ಊಹಿಸಬಹುದಂತೆ..

ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ.ಸಾವು ಜೀವಿಗಳಿಗೆ ನಿರಾಕರಿಸಲಾಗದ ಸತ್ಯ.ಜಗತ್ತಿನಲ್ಲಿ ಅನೇಕ ವಿಜ್ಞಾನಿಗಳು ಸಾವಿನ ಕುರಿತಾದ ಪ್ರಶ್ನೆಗೆ ಉತ್ತರವನ್ನು ಹುಡುಕುವಲ್ಲಿ ತೊಡಗಿದ್ದಾರೆ. ಒಬ್ಬ ವ್ಯಕ್ತಿ ತನ್ನ ಸಾವಿನ ಬಗ್ಗೆ ಮುಂಚಿತವಾಗಿ ತಿಳಿದಿದ್ದರೆ ಅವನು ಜಗತ್ತನ್ನು ಬದಲಾಯಿಸಬಹುದಾದ

ಕೊಯಿಲ ಗೋಶಾಲೆಯಲ್ಲಿ ಆಹಾರದ ಕೊರತೆಯಿಂದ ಯಾವುದೇ ಜಾನುವಾರುಗಳು ಸತ್ತಿಲ್ಲ -ಸ್ಪಷ್ಟನೆ

ಕಡಬ: ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಸಾಕಾಲಾಗುತ್ತಿರುವ ಮಲೆನಾಡ ಗಿಡ್ಡ ತಳಿಯ ಆರು ಕರುಗಳು ಹವಾಗುಣದ ವೈಪರೀತ್ಯದಿಂದ ಕಳೆದ ಕೆಲವು ದಿನಗಳ ಹಿಂದೆ ಸಾವನಪ್ಪಿದೆ. ಆಹಾರದ ಕೊರತೆಯಿಂದ ಅಲ್ಲ ಎಂದು ಅಲ್ಲಿನ ಉಪನಿರ್ದೆಶಕ ಡಾ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಜಾನುವಾರುಗಳ ಸಾವು

ಪುತ್ತೂರು : ಶಾಲಾ ಬಳಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ | ಓರ್ವನಿಗೆ ಗಂಭೀರ ಗಾಯ

ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್‌ಗಳ ಬೆಳ್ಳಂಬೆಳಗೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು ಸ್ಕೂಟರ್‌ಗಳಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರೊಬ್ಬರು ತೀವ್ರ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಬಿದ್ದ ಕಾರು

ಸುಳ್ಯ : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದು ಓರ್ವನ ಗಂಭೀರ ಗಾಯಗೊಂಡ ಬಗ್ಗೆ ಸುಳ್ಯದಿಂದ ವರದಿಯಾಗಿದೆ. ಮಣಿಪಾಲ ಮೂಲದ ಸಮೃದ್ಧಿ ಸಹಕಾರ ಸಂಸ್ಥೆಗೆ ಸೇರಿದ ಇನ್ನೋವಾ ಕಾರು ಮಡಿಕೇರಿಗೆ ಹೋಗಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಅಪಘಾತ

ಕುಡಿತದ ನಶೆ | ಬೆಂಗಳೂರಿನಿಂದ ಮುಂಬೈಗೆ ಬಿರಿಯಾನಿ ಆರ್ಡರ್ ಮಾಡಿದ ಹುಡುಗಿ !

ಮುಂಬೈ ಮೂಲದ ಹುಡುಗಿಯೊಬ್ಬಳು ಕುಡಿದ ಅಮಲಿನಲ್ಲಿ ಆನ್‌ಲೈನ್ ನಲ್ಲಿ ಅಂತರಾಜ್ಯದಿಂದ ಬಿರಿಯಾನಿ ಆರ್ಡರ್ ಮಾಡುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾಳೆ. ಸಾಮಾನ್ಯವಾಗಿ ಹತ್ತಿರದಲ್ಲಿರುವ ಹೋಟೆಲ್‌ಗಳಿಂದ ಆಹಾರವನ್ನು ಆರ್ಡರ್ ಮಾಡಲಾಗುತ್ತದೆ. ಆದರೆ ಈ ಹುಡುಗಿ ಕುಡಿದ ಮತ್ತಿನಲ್ಲಿ ಆನ್ಲೈನ್ ಮೂಲಕ