ಕಡಬ : ಏಣಿತ್ತಡ್ಕದಲ್ಲಿ ತೆಪ್ಪ ಮಗುಚಿ ಮಹಿಳೆ ಸಾವು

ಕಡಬ: ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(೪೬) ಮೃತಪಟ್ಟ ಮಹಿಳೆ. ಕುಮಾರಧಾರ ಹೊಳೆಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ

ರಾಜ್ಯ ಸಭಾ ಸದಸ್ಯ ,ನಟ ಜಗ್ಗೇಶ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಪ್ರಸಿದ್ದ ನಾಗಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸಭಾ ಸದಸ್ಯ ,ನಟ ಜಗ್ಗೇಶ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಜಗ್ಗೇಶ್ ಅವರನ್ನು ಗೌರವಿಸಲಾಯಿತು.

ಪ್ರವೀಣ್ ನೆಟ್ಟಾರು ಹತ್ಯೆ : 1,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ,240 ಸಾಕ್ಷಿಗಳ ಹೇಳಿಕೆ ದಾಖಲು

ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು

ಶಬರಿಮಲೆ ಯಾತ್ರಿಗಳು ಸಿನಿಮಾ ತಾರೆಯರ ಮತ್ತು ರಾಜಕಾರಣಿಗಳ ಫೋಟೋ ತರುವಂತಿಲ್ಲ – ಹೈ ಕೋರ್ಟ್

ಶಬರಿಮಲೆಗೆ ಬರುವ ಯಾತ್ರಿಗಳು ಸಿನಿಮಾ ತಾರೆಯರ ಮತ್ತು ರಾಜಕಾರಣಿಗಳ ಫೋಟೋ ಅಥವಾ ಬ್ಯಾನರನ್ನು ದೇವರ ದರ್ಶನ ಪಡೆಯುವ ವೇಳೆ ತರುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಯಾತ್ರಾರ್ಥಿಯೊಬ್ಬರ ದೂರಿನ ಆಧಾರದ ಮೇಲೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿಲ್ ಕೆ

ಸುಬ್ರಹ್ಮಣ್ಯ : ನಾಪತ್ತೆಯಾಗಿದ್ದ ಗ್ರಾ.ಪಂ.ಸದಸ್ಯೆ ಠಾಣೆಗೆ ಹಾಜರು

ಕಡಬ : ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯನ್ನು

2023ರಲ್ಲಿ ಜೀವನ ಉತ್ತಮವಾಗಿರುತ್ತದೆ ಎಂದ ಸಮೀಕ್ಷೆ

ಕಳೆದ ವರ್ಷಕ್ಕಿಂತ 2023ರಲ್ಲಿ ಜೀವನ ಉತ್ತಮವಾಗಿರುತ್ತದೆ ಎಂದು ಸಮೀಕ್ಷೆಗೆ ಒಳಪಡಿಸಿದ್ದ ನಾಲ್ಕನೇ ಮೂರರಷ್ಟು ನಗರ ಭಾರತೀಯರು ಹೇಳಿದ್ದಾರೆ ಎಂದು ಸಮೀಕ್ಷೆಯೊಂದು ಬಯಲಿಗೆ ಬಂದಿದೆ. ಡಿಸೆಂಬರ್ 2022 ರಲ್ಲಿ ನಡೆಸಿದ ಈ ಸಮೀಕ್ಷೆಯು 186 ನಗರ ಭಾರತೀಯರ ಪ್ರತಿಕ್ರಿಯೆಯನ್ನಾಧರಿಸಿದೆ.

ವಿಷ್ಣುಮೂರ್ತಿ ದೈವದ ಪಾತ್ರಿಯಾಗಿದ್ದ ಕೃಷ್ಣ ಮಣಿಯಾಣಿ ನಿಧನ

ಪುತ್ತೂರು : ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ.) ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ,

ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ನಿಧನ

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ 4 ನೇ ವಾರ್ಡಿನ ಸದಸ್ಯರಾದ ಗಿರೀಶ್ ಗೌಡ ಮರಿಕೆ (34 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆಯಲ್ಲಿ ಡಿ.29ರಂದು ನಿಧನರಾದರು. ಮೃತರು ತಂದೆ,ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.

ಬೆಳಂದೂರು ಮಹಿಳೆಗೆ ಹಲ್ಲೆ ಪ್ರಕರಣ ,ವರದಕ್ಷಿಣೆ ಕಿರುಕುಳವಲ್ಲ ಕುಟುಂಬದೊಳಗಿನ ಭಿನ್ನಾಭಿಪ್ರಾಯ-ಸ್ಪಷ್ಟನೆ

ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ವರದಕ್ಷಿಣೆ ಕಿರುಕುಳವಲ್ಲ ಕುಟುಂಬದೊಳಗಿನ ಭಿನ್ನಾಭಿಪ್ರಾಯ ಎಂದು ಯಶೋಧಾ ಅವರು ಸ್ಪಷ್ಟನೆ

ನವೀನ್ ಕಾಮಧೇನು ಅಪಹರಣ ಪ್ರಕರಣಕ್ಕೆ ತಿರುವು | ಚಿನ್ನಾಭರಣ ಕಳ್ಳತನ ಆರೋಪ ಹೊರಿಸಿ ಅತ್ತೆ ,ಮೈದುನರ ಮೇಲೆ ಸ್ಪಂದನಾರಿಂದ…

ಬೆಳ್ಳಾರೆಯ ಕಾವಿನಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಕಾಮಧೇನು ಮಾಧವ ಗೌಡರ ಸೊಸೆ ಸ್ಪಂದನ ನವೀನ್ ರವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.23 ರಂದು ನಡೆದಿದೆ. ದೂರಿನಲ್ಲಿ ” ನನ್ನ ಗಂಡ ನವೀನ ಎಂ. ಅತಿಯಾದ ಮದ್ಯ ವ್ಯಸನಿಯಾಗಿದ್ದು ವೈವಾಹಿಕ ಜೀವನದಲ್ಲಿ ನೊಂದು