ನವೀನ್ ಕಾಮಧೇನು ಅಪಹರಣ ಪ್ರಕರಣ | ತಾಯಿಯೊಂದಿಗೆ ಮಗನನ್ನು ಕಳುಹಿಸಲು ಹೈಕೋರ್ಟ್ ಆದೇಶ

ಸುಳ್ಯ : ಬೆಳ್ಳಾರೆಯ ಯುವ ಉದ್ಯಮಿ ಕಾಮಧೇನು ಜುವೆಲ್ಲರ್ಸ್ ಮಾಲಕ ನವೀನ್ ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ನೀಡಿದ ದೂರಿನಂತೆ ನವೀನ್ ತಂದೆ ಕಾಮಧೇನು ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ಲಡ್ಕ, ಪತ್ನಿ ಸ್ಪಂದನ ಸೇರಿದಂತೆ 6 ಮಂದಿಯ

ಕಡಬ : ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಆರೋಪ | ಉಪವಲಯ ಅರಣ್ಯಾಧಿಕಾರಿಯ ವಿರುದ್ದ ವಿ.ಹಿಂ.ಪ ದೂರು

ಕಡಬ: ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆಮಾಡಿರುವ ಆರೋಪದಲ್ಲಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ಧ ಕಡಬ ವಿ.ಹಿಂ.ಪ, ಬಜರಂಗದಳ ಕಡಬ ಪೋಲಿಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ ಎದುರು ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಮಾಡಲು

ಪುತ್ತೂರು : ಭಜನೆ ಹಾಗೂ ಭಜಕರ ಕುರಿತು ನಿಂದನಾತ್ಮಕ ಪೋಸ್ಟ್ | ಅರಣ್ಯಾಧಿಕಾರಿ ಸಂಜೀವ ವಿರುದ್ಧ ಪ್ರತಿಭಟನೆಗೆ ಸಿದ್ದತೆ

ಪುತ್ತೂರು : ಸರಕಾರದ ಅರಣ್ಯ ಇಲಾಖೆಯಲ್ಲಿ ಇದ್ದುಕೊಂಡು ಭಜನೆ ಮತ್ತು ಭಜಕರ ಬಗ್ಗೆ ನಿಂದನೆಯ ಪೋಸ್ಟ್ ಗಳನ್ನು ತನ್ನ ಫೇಸ್ ಬುಕ್ ಮತ್ತು ವಾಟ್ಸ್ ಅಪ್ ಗಳಲ್ಲಿ ಹರಿಯಬಿಟ್ಟು ಹಿಂದುಗಳ ಭಾವನೆಗೆ ಧಕ್ಕೆ ತಂದಿರುವ ಉಪ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಪುತ್ತೂರಿನಲ್ಲಿ ವಿಶ್ವ ಹಿಂದೂ

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಅಪಹರಣ ?!

ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಕಾಮಧೇನು ಅವರನ್ನು ತಂಡವೊಂದು ಬಂದು ಬಲವಂತವಾಗಿ ಆಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಘಟನೆಯೊಂದು ನಡೆದಿದೆ. ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದರೆಂದೂ, ತಡೆದ ತಾಯಿಯ ಮೇಲೆ ಹಲ್ಲೆ ನಡೆಸಿದರೆಂದೂ

ಇನ್ನೊಂದು ಮದುವೆಯಾಗಲು ಗಂಡನಿಗೆ ಒಪ್ಪಿಗೆ ಕೊಡಲು ಮಹಿಳೆಗೆ ಹಿಂಸೆ ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು:ಇನ್ನೊಂದು ಮದುವೆಯಾಗಲು ಒಪ್ಪಿಗೆ ಕೊಡುವಂತೆ ಮಹಿಳೆಯೊಬ್ಬರಿಗೆ ಆಕೆಯ ಗಂಡನ ಸಂಬಂಧಿಕರು ಒತ್ತಡ ಹೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಜೈಲು

ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ’ರ ‘ಗೌರವಧನ’ ಹೆಚ್ಚಿಸಿ…

ರಾಜ್ಯದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ದು ಈ ಸಂಬಂಧ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಜನ ಪ್ರತಿನಿಧಿಗಳ ಮೂಲಕ ಚುನಾಯಿತರಾದ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ

ಶಿರಾಡಿಯಲ್ಲಿ ಹಾಡಹಗಲೇ ನಾಡಿಗೆ ಬಂದ ಕಾಡಾನೆ

ಕಡಬ : ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿತು. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ ಹೆದ್ದಾರಿ ಅಗಲೀಕರಣ ಕಾರಣಕ್ಕೆ ಅಗೆಯಲ್ಪಟ್ಟ ಮಣ್ಣಿನಲ್ಲಿ ಹೂತು ಹೋಗಿ

ಕಾವು ಬುಶ್ರಾ ವಿದ್ಯಾಸಂಸ್ಥೆ ಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು : ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿನ 2022-23 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 13 ರಂದು ಚಾಲನೆ ದೊರಕಿತು . ಸಂಸ್ಥೆಯ ಶಿಕ್ಷಕ - ರಕ್ಷಕ ಸಂಘದ ಅಧ್ಯಕ್ಷ ಹೀರಾ ಅಬ್ದುಲ್ ಖಾದರ್ ಧ್ವಜಾರೋಹಣ ಗೈದು ಮಾತನಾಡಿ ,ಕ್ರೀಡೆಯೆಂಬುದುರಲ್ಲಿ ಸೋಲು ಗೆಲುವು ಇದ್ದದ್ದೆ .

ಕಾಲೇಜಿನಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಕುಣಿದ ವಿದ್ಯಾರ್ಥಿಗಳು

ಮಂಗಳೂರು : ನಗರದ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ವೇದಿಕೆ ಮೇಲೆ ಅಸಭ್ಯವಾಗಿ ಕುಣಿದ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್ ಧರಿಸಿ ಅಸಭ್ಯವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಈ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

ಮಂಗಳೂರು : ಕಾಂತಾರ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಕಟೀಲಿಗೆ ಭೇಟಿ ನೀಡಿ ತಾಯಿ ದುರ್ಗಾಪರಮೇಶ್ವರಿಯ ದರುಶನ ಪಡೆದಿದ್ದಾರೆ. ಕಾಂತಾರ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಒಟಿಟಿಯಲ್ಲಿಯೂ ಸದ್ದು ಮಾಡುತ್ತಿದೆ. ರಿಷಬ್ ಹಾಗೂ ಪ್ರಗತಿ ಶೆಟ್ಟಿ ಸಿನಿಮಾ