ಜಮೀನು ವಿವಾದ : ಯುವಕನ ಬರ್ಬರ ಕೊಲೆ

ಜಮೀನು ವಿವಾದಕ್ಕೆ ಯುವಕನೋರ್ವನ‌ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ನಡೆದಿದೆ. ಯಶವಂತ್ ಮೃತ ಯುವಕ.ಯಶವಂತ್ ಮತ್ತು ಆತನ ಸಹೋದರ ಯತೀಶ್ ಮೇಲೆ ಜಾಗದ ವಿಚಾರಕ್ಕೆ ಸಂಬಂಧಿಸಿ ಚಂದನ್ ಮತ್ತು ಆತನ ಕುಟುಂಬದವರು ಮಾರಣಾಂತಿಕವಾಗಿ ಹಲ್ಲೆ

ಪಶ್ಚಿಮ ವಲಯದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಮಂಗಳೂರು : ಪಶ್ಚಿಮ ವಲಯ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪಿಎಸ್‌ಐಗಳನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ. ಪಶ್ಚಿಮ ವಲಯ ಕಚೇರಿಯಲ್ಲಿದ್ದ ಗಾಯತ್ರಿ ಅವರು ಚಿಕ್ಕಮಗಳೂರು ಮಹಿಳಾ ಠಾಣೆಗೆ, ಪಶ್ಚಿಮ ವಲಯ ಕಚೇರಿಯಲ್ಲಿದ್ದ ನಿತ್ಯಾನಂದ ಗೌಡ ಪಿಡಿ ಅವರು

ಪಾರಂಪರಿಕ ಬಸವನಗುಡಿಕಡಲೆಕಾಯಿ ಪರಿಷೆ : ಮುಗಿಬಿದ್ದ ಜನತೆ

ಬೆಂಗಳೂರು : ಪಾರಂಪರಿಕ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ರಾಜ್ಯ ಸೇರಿ ಅಂತರ ರಾಜ್ಯದಲ್ಲಿ ಬೆಳೆದ ಬಗೆಬಗೆಯ ಕಡಲೆಕಾಯಿಗಳನ್ನು ಮಾರಾಟ ಮಾಡಲಾಗುತ್ತಿದ್ದು, ಪರಿಷೆಯ ಆರಂಭ ದಿನವೇ ರವಿವಾರ ಆಗಿರುವುದರಂದ ಕಡಲೆಕಾಯಿ ಮಳಿಗೆಗಳಿಗೆ ಜನರು ಮುಗಿಬಿದ್ದಿದ್ದರು. ಬಸವನಗುಡಿ, ಎನ್.ಆರ್. ಕಾಲನಿ,

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಭಕ್ತರಿಗೆ ಪ್ರತ್ಯೇಕ ಅನ್ನಪ್ರಸಾದ ವ್ಯವಸ್ಥೆಗೆ ಚಾಲನೆ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮಾಲಾಧಾರಿ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಅನ್ನಪ್ರಸಾದ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಶೇಖರ ನಾರಾವಿಯವರು ಅನ್ನಪ್ರಸಾದ ಬಡಿಸುವ ಮೂಲಕ ಈ

ಗ್ಯಾಂಗ್ ‌ವಾರ್ ಗಂಭೀರ ಗಾಯಗೊಂಡ ವಿದ್ಯಾರ್ಥಿ ಮೃತ್ಯು

ಕಲಬುರಗಿ : ಹಾಡುಹಗಲೇ ನಡೆದ್ದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮಂಗಳವಾರ ತಡ ರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿ ನಗರದ ಕಾಲೇಜೊಂದರಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್ (19) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ಮೃತ್ಯು

ಸುಬ್ರಹ್ಮಣ್ಯ : ಯೇನೆಕಲ್ಲಿನ ಮುಖ್ಯ ರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಲ್ಲಿ ಮುಳುಗಲ್ಪಟ್ಟು ಇಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ.

ಸುಳ್ಯ : ಲಾರಿ -ಬಸ್ ಡಿಕ್ಕಿ, ಗಾಯಾಳು ಲಾರಿ ಚಾಲಕ ಮೃತ್ಯು

ಸುಳ್ಯ : ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನ.15ರ ಸಂಜೆ ಮಾಣಿ ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿಯಲ್ಲಿ ಈ

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಸೇರಿದಂತೆ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಸೇರಿದಂತೆ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡವರು ಮತ್ತು ಆದೇಶ ಮಾಡಲಾದ ಸ್ಥಳ ಈ ಕೆಳಗಿನಂತಿದೆ ಡಾ.ಎಂ. ಅಬ್ದುಲ್ ಸಲೀಂ –

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ | ಯೂ ಟರ್ನ್ ಹೊಡೆದ ಜಿ.ಸುಧಾಕರನ್

ಶಬರಿಮಲೆ : ಪ್ರಸಿದ್ದ ಯಾತ್ರಸ್ಥಳ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ಸಿಪಿಎಂ ನಾಯಕ ಜಿ.ಸುಧಾಕರನ್‌ ಯೂಟರ್ನ್ ಹೊಡೆದಿದ್ದಾರೆ. ಈ ಹಿಂದೆ ಸ್ತ್ರೀಯರ ಪ್ರವೇಶ ವಿಚಾರದಲ್ಲಿ ಪಿಣರಾಯಿ ವಿಜಯನ್‌ ಸರಕಾರ ಕೈಗೊಂಡಿದ್ದ ನಿರ್ಧಾರವನ್ನು ಬೆಂಬಲಿಸಿದ್ದ ಅವರು, ಈಗ

ತಾಯಿಯನ್ನು ಮನೆಗೆ ಕರೆದುಕೊಂಡ ಮಗ : ಪತ್ನಿಯಿಂದ ತಗಾದೆ | ತಾಯಿಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಗ

ಬೆಂಗಳೂರು : ಪುತ್ರನೊಬ್ಬ ವಯಸ್ಸಾದ ತಾಯಿಯನ್ನು ಮನೆಗೆ ಕರೆದುಕೊಂಡು ಬಂದ ಹಿನ್ನೆಲೆಯಲ್ಲಿ ಪತ್ನಿ ತಗಾದೆ ತೆಗೆದ ಕಾರಣದಿಂದ ಮನನೊಂದು ತಾಯಿ ಹಾಗೂ ಪುತ್ರ ನೇಣಿಗೆ ಶರಣಾಗಿರುವ ದುರ್ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು