” ಮಕ್ಕಳೇ ದೇಶದ ಮಾಣಿಕ್ಯ ಮಕ್ಕಳೇ ದೇಶದ ಸಂಪತ್ತು “

ಮಕ್ಕಳೆಂದರೆ ಒಂದು ರೀತಿಯ ದೇವರ ಅವತಾರ ಎಂದು ಹೇಳಬಹುದು. ಮುದ್ದು ಮುದ್ದಾದ ಮಕ್ಕಳನ್ನು ಕಂಡರೆ ಎಲ್ಲರಿಗೂ ಇಷ್ಟವೇ. ಅದರಲ್ಲೂ ನನಗಂತೂ ತುಂಬಾ ಇಷ್ಟ. ಸಾಮಾನ್ಯವಾಗಿ ಮಕ್ಕಳ ದಿನಾಚರಣೆ ಎಂದಾಕ್ಷಣ ನೆನಪಾಗುವುದು ನಮ್ಮ ಶಾಲೆ,ಆಟ, ಪಾಠ ಶಾಲೆಯಲ್ಲಿ ಮಾಡಿದ ಸ್ನೇಹಿತರೊಂದಿಗಿನ ಗಲಾಟೆ ಪಡೆದ ಬಹುಮಾನ,

ಜಿ.ಪಂ. ,ತಾ.ಪಂ.ಚುನಾವಣೆ ಹೈಕೋರ್ಟ್ ಆದೇಶ ಪಾಲಿಸುವಂತೆ ಸುಪ್ರೀಂ ಸೂಚನೆ

ಬೆಂಗಳೂರು: ಈಗಾಗಲೇ ಅವಧಿ ಮುಗಿದಿರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ ಬೋಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೋರ್ವನ ಬಂಧಿಸಿದ ಎನ್‌ಐಎ ,ಬಂಧಿತರ ಸಂಖ್ಯೆ 14

ಪುತ್ತೂರು:ಬಿಜೆಪಿ ಯುವ ನಾಯಕರಾಗಿದ್ದ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬಂಧಿಸಿದೆ. ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಧಿಸಿ ಈಗಾಗಲೇ ಬಂಧಿತನಾಗಿರುವ ಆರೋಪಿ ಎಸ್‌ಡಿಪಿಐ ಮುಖಂಡ ಶಾಫಿ

ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಂದ ಮಹಿಳೆಯ ಮಾನಭಂಗ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಕಡಬ :ಕಾಣಿಯೂರಿನಲ್ಲಿಬೆಡ್‌ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದು ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅ. 20ರಂದು ಬೆಡ್‌ಶೀಟ್ ಮಾರಾಟಕ್ಕೆಂದು ಕಾರೊಂದರಲ್ಲಿ ಬಂದಿದ್ದ ಮಂಗಳೂರು ಅತ್ತೂರು ನಿವಾಸಿಗಳಾದ

ದೈವರಾಧನೆ ಬಗ್ಗೆ ಬಿ.ಟಿ ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ಖಂಡನೀಯ| ಒಳ್ಳೆಯ ಕೆಲಸ ಮಾಡಿ.. ಇಲ್ಲ ಕೆಲಸ ಮಾಡುವವರಿಗೆ…

ಕಾಣಿಯೂರು: ತುಳುನಾಡಿನ ಸಂಸ್ಕೃತಿ, ಭೂತಾರಾಧನೆ ಹಾಗೂ ದೈವನರ್ತಕರ ಬಗ್ಗೆ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡನೀಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಕೂದಲು ಉದುರುವ ಸಮಸ್ಯೆ ಮನನೊಂದು ಯುವಕ ಆತ್ಮಹತ್ಯೆ

ಕಾಡಲ್ಲೊಂದು ಸೊಪ್ಪು ಸಿಕ್ತದೆ..ಅದನ್ನು ಹಾಕಿದರೆ ಕೂದಲು ಬರುತ್ತದೆ ಎಂಬುದು ಕಾಂತಾರ ಸಿನಿಮಾದಿಂದ ಹುಟ್ಟಿಕೊಂಡ ಹೊಸ ಜೋಕ್..ಆದರೆ ಕೂದಲು ಉದುರುವ ಸಮಸ್ಯೆಯಿಂದ ರೋಸಿ ಹೋದವರು ಅನೇಕರು. ಆದರೆ ಇಲ್ಲೊಬ್ಬ ಯುವಕ ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೋಡಿಂಬಾಳ: ಅಕ್ರಮ ಜಾನುವಾರು ಸಾಗಾಟ ಸಂದರ್ಭ ನಗ-ನಗದು ಕಾಣೆ ಜಾನುವಾರು ಸಾಗಾಟದಾರನಿಂದ ಕಡಬ ವಿ.ಹಿಂ.ಪ, ಭಜರಂಗದಳ…

ಕಡಬ: ಕಳೆದ ಕೆಲವು ದಿನಗಳ ಹಿಂದೆ ಕೋಡಿಂಬಾಳದ ಮುರಚೆಡವು ಎಂಬಲ್ಲಿ ಬೆಳ್ಳಂ ಬೆಳಗ್ಗೆ ಪಿಕಪ್ ನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಕಡಬ ವಿ.ಹಿಂ.ಪ, ಭಜರಂಗದಳ ಕಾರ್ಯಕರ್ತರು ಜಾನುವಾರು ಸಾಗಾಟಕ್ಕೆ ತಡೆವೊಡ್ಡಿ ಪೋಲಿಸರಿಗೆ ಒಪ್ಪಿಸಿದ್ದರು, ಈ ಘಟನೆಯ ಸಂದರ್ಭ ಜಾನುವಾರು ಸಾಗಾಟದಾರರೊಬ್ಬರ

ಬಂಟ್ವಾಳ : ಪೆಟ್ರೋಲ್ ಸುರಿದು ಯುವಕ ಕೊಲೆ | ಗಾಳಿ ಸುದ್ದಿ ಬೆಂಬತ್ತಿದ್ದ ಪೊಲೀಸರಿಂದ ಕೊಲೆ ಪ್ರಕರಣ ಬೆಳಕಿಗೆ

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ನಡೆಸಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿಕೆ ನೀಡಿದ್ದು, ವಿಚಾರ ಸುದ್ದಿಯಾಗುತ್ತಿದ್ದಂತೆ ಪ್ರಕರಣದ ಬೆನ್ನು ಹತ್ತಿದ ಪೊಲೀಸರ ತಂಡ ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ

ಮಂಗಳೂರು : ನಾಳೆ ಸಿವಿಲ್ ನ್ಯಾಯಾಲಯದಿಂದ ಮಳಲಿ ಮಸೀದಿ ವಿವಾದ ಕುರಿತು ತೀರ್ಪು

ಮಂಗಳೂರು: ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ಬುಧವಾರ (ನ.9 ರಂದು) ನೀಡಲಿದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ

ಬೆಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಟ್ಟಾರು ರತ್ನಾಕರ ಹೆಗ್ಡೆ ಅವರು ಅಧ್ಯಕ್ಷರಾಗಿದ್ದರು.