Kadaba: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು!

ಕಡಬ : ಡೆಂಗ್ಯೂ ಮತ್ತು ಮಲೇರಿಯಾ ಜ್ವರ ವಿಪರೀತವಾದ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಎಂಬವರು ಮೃತಪಟ್ಟವರು.ಭಾನುವಾರ ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಡಬದ…

ಬಂಟ್ವಾಳ : ಹುಲ್ಲುಗಾವಲಿಗೆ ಹಚ್ಚಿದ ಬೆಂಕಿ ದಂಪತಿಗಳನ್ನೇ ಸುಟ್ಟಿತು !

ಮಂಗಳೂರು : ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಹಚ್ಚಿದ ಪತಿ ಪತ್ನಿ ಇಬ್ಬರೂ ಸಜೀವ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡುಪದವು ಎಂಬಲ್ಲಿ ಜ.28ರ ಭಾನುವಾರ ಮಧಾಹ್ನ ವೇಳೆ ಸಂಭವಿಸಿದೆ. ಲೊರೆಟ್ಟೆಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51)…

Congress Guarantees: ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ನಿಲ್ಲಲಿದೆ –…

ಹಾಸನ : ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ನಿಲ್ಲಲಿದೆ. ಇವತ್ತು ಹಳ್ಳಿ ಕಡೆಗೆ ಬಸ್‌ಗಳನ್ನು ಬಿಡ್ತಿಲ್ಲ ಯಾಕೆಂದರೆ ಬಸ್‌ಗಳನ್ನು ಬಿಟ್ಟರೆ ಮಹಿಳೆಯರೇ ಬರ್ತಾರೆ ಎಂಬ ಆತಂಕ.ಲೋಕಸಭೆ ಚುನಾವಣೆ ಮುಗಿದ ತಕ್ಷಣವೇ ಗ್ಯಾರೆಂಟಿಯೆಲ್ಲಾ ಖಾಲಿ ಆಗುತ್ತೆ ಎಂದು ಹೇಳುವ ಮೂಲಕ,…

Puttur: ಅರುಣ್‌ ಕುಮಾ‌ರ್ ಪುತ್ತಿಲ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೆ ಸಿದ್ಧತೆ- ಹೈಕಮಾಂಡ್ ಒಪ್ಪಿಗೆ

ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ…

Political News: ಕಾಂಗ್ರೆಸ್‌ನಿಂದ ಬಿಜೆಪಿಯತ್ತ ಜಗದೀಶ್ ಶೆಟ್ಟರ್- ಮಾತುಕತೆ ಯಶಸ್ವಿ

ನವದೆಹಲಿ : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಸೇರ್ಪಡೆಯಾಗಲು ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ಈ ಮಾತುಕತೆಯೂ ಯಶಸ್ವಿಯಾಗಿದ್ದು, ಜಗದೀಶ್…

Puttur: ಉದ್ಯೋಗ ನೀಡುವುದಾಗಿ ಯುವತಿಯಿಂದ 2 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ : ದೂರು ದಾಖಲು

ಪುತ್ತೂರು: ಉದ್ಯೋಗ ನೀಡುವುದಾಗಿ ಆರ್ಯಾಪು ಗ್ರಾಮದ ಒಳತ್ತಡ್ಕ ದ ಯುವತಿಯೊಬ್ಬರಿಂದ 7 ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿರುವ ಘಟನೆಯೊಂದು ನಡೆದ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: Dakshina Kannada:ಕರಾವಳಿ ಭಾಗದಲ್ಲಿ ನಳೀನ್ ಕುಮಾರ್ ಕಟೀಲ್ ಅವರಿಗೆ ಲೋಕಸಭಾ…

Puttur: ಮಿನಿ ಟೆಂಪೋ ನಿಲ್ಲಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಚಾಲಕ

ಪುತ್ತೂರು :ಮಿನಿ ಟೆಂಪೋ ಚಾಲಕರೊಬ್ಬರು ಮನೆ ಸಮೀಪ ಟೆಂಪೋ ನಿಲ್ಲಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರಿಂಜ ಪೊನ್ನಳಡ್ಕದಲ್ಲಿ ಜ.25ರಂದು ನಡೆದಿದೆ. ಇದನ್ನೂ ಓದಿ: Naked festival: ಇಲ್ಲಿ ನಡೆಯುತ್ತೆ ಬೆತ್ತಲೆ ಹಬ್ಬ, ಗಂಡಸರ ಜೊತೆ…

Kadaba: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಚಾರ್ವಾಕ ಎಂಬಲ್ಲಿ ನಡೆದಿದೆ. ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48)ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಕುರಿತು ಆತಾಜೆ ಬಾಲಕೃಷ್ಣ ಗೌಡ ಎಂಬವರ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Puttur: ಬುಳೇರಿಕಟ್ಟೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ 

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆಯ ಸಾಜ ಬಸಿರ್ತಡಿ ಎಂಬಲ್ಲಿ ಜ.16 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಬುಳ್ಳೇರಿಕಟ್ಟೆ ಬಸೀರ್ತಡಿ ನಿವಾಸಿ ಕುಂಞ ನಾಯ್ಕ(70ವ) ರವರು ನೇಣು ಬಿಗಿದು ಆತ್ಮಹತ್ಯೆ…

Savanuru: ಜ. 20 ಮತ್ತು 21ರಂದು ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ

ಸವಣೂರು : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಜ.…