ಸವಣೂರು ಆರೇಲ್ತಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಕಡಬ : ಕಡಬ ತಾಲೂಕಿನ ಸವಣೂರು ಗ್ರಾಮದ ಆರೇಲ್ತಡಿ ರಸ್ತೆಯನ್ನು ದುರಸ್ತಿ ಪಡಿಸಲು ಒತ್ತಾಯಿಸಿ ಹಾಗೂ ಬೇಡಿಕೆ ಈಡೇರಿಸದಿದ್ದರೆ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ. ಬ್ಯಾನರ್ ‌ನಲ್ಲಿ ಈ ರೀತಿ ಬರೆಯಲಾಗಿದೆ.30 ವರ್ಷದಿಂದ ಪ್ರತಿನಿಧಿಸಿದ ಶಾಸಕರು, ಸುಳ್ಯ 15ನೇ

ಪ.ಪಂ.,ಪ.ಜಾ.ವರ್ಗದವರ 10 ಸೆಂಟ್ಸ್ ಜಾಗ ಭೂಪರಿವರ್ತನೆಗೆ ಸರಕಾದಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವರ್ಗದವರ 10 ಸೆನ್ಸ್ ಜಾಗ ಭೂಪರಿವರ್ತನೆ ಮಾಡಲು ಸರ್ಕಾರ ದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಅವಕಾಶ ವಾಸದ ಮನೆ ನಿರ್ಮಾಣದ ಉದ್ದೇಶಕ್ಕೆ ಮಾತ್ರ ಇರಲಿದೆ.ಈ ಕುರಿತಂತೆ ವಿವಿಧ ಜನಪ್ರತಿನಿಧಿಗಳು, ಸಂಘಟನೆಗಳು ಸರಕಾರಕ್ಕೆ ಮನವಿ

ಪುತ್ತೂರು : ನೇಣು ಬಿಗಿದು ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು: ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26)

ಕುಂಬ್ರ : ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ವ್ಯಕ್ತಿ ಗಂಭೀರ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ : ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ

ಮಂಗಳೂರು : ಯಕ್ಷಗಾನದ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಿರುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಕ್ಷಗಾನ ಪರಂಪರೆಯಂತೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂಗೆ ವೈದ್ಯಕೀಯ ಪರೀಕ್ಷೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಟ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ಬಂಧಿಸಿದ್ದು ಅವರನ್ನು ಪುತ್ತೂರು ಸರಕಾರಿ

ಕುತ್ತಾರು ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿಯಿಂದ ಅಗೆತ | ಆತಂಕದಲ್ಲಿ ಭಕ್ತರು,ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ…

ಮಂಗಳೂರು: ಕುತ್ತಾರು ಕೊರಗಜ್ಜನ ಏಳು ಸ್ಥಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆಯಿರುವ ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು, ಭಕ್ತಾದಿಗಳು ಆತಂಕಕ್ಕೀಡಾಗಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸುವಂತೆ ಮನವಿ

ಚಂದ್ರಗ್ರಹಣ ಹಿನ್ನೆಲೆ ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ನಡೆಯುವುದಿಲ್ಲ

ಸುಬ್ರಹ್ಮಣ್ಯ : ಚಂದ್ರಗ್ರಹಣದ ದಿನವಾದ ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ನಡೆಯುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಯಾವುದೇ ಸೇವೆಗಳು, ಭೋಜನ ಪ್ರಸಾದ ವಿತರಣೆ ಕೂಡಾ ಇರುವುದಿಲ್ಲಆದರೆ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ

ದ.ಕ.ದಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಪರಿಷ್ಕರಣೆ | ಕನಿಷ್ಟ ದರ 35 ರೂ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ನ. 15 ರಿಂದ ಅನ್ವಯವಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಪರಿಷ್ಕರಿಸಿದೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 17

ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ  |…

ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು 'ಅಭಿನವ ಭಾರತ ಮಿತ್ರಮಂಡಳಿ'ಯವರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ