ಮಸೀದಿ ಮೇಲೆ ಉಗ್ರರ ದಾಳಿ | 15 ಮಂದಿ ಸಾವು

ದಕ್ಷಿಣ ಇರಾನ್‌ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ್ದಾರೆ. ಈ ದಾಳಿಯಲ್ಲಿ ಕನಿಷ್ಠ 40 ಮಂದಿ

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳಲ್ಲಿ ದೀಪಾವಳಿ ಆಚರಿಸಿದ ಯುವಕರ ತಂಡ

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು.

15 ಕೋಟಿ ರೂ.ನಗದು ವಶಪಡಿಸಿಕೊಂಡ ಪೊಲೀಸರು : ಇಷ್ಟೊಂದು ಮೊತ್ತ  ಈ ಕಾರಣಕ್ಕೆ ಸಾಗಾಟ !

ಹೈದರಾಬಾದ್ (ತೆಲಂಗಾಣ): ಶಾಸಕರ ಖರೀದಿಗೆಂದು ತರಲಾಗಿದ್ದೆನ್ನಲಾದ 15 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿರುವ ಹೈದರಾಬಾದ್ ಪೊಲೀಸರು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ತೆಲಂಗಾಣದ ಮುನಗೋಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದ್ದು, ಆಡಳಿತಾರೂಢ

ಸ್ಥಳ ಮಹಜರು ವೇಳೆ ಕೊಲೆ ಆರೋಪಿಯಿಂದ ಪೊಲೀಸರಿಗೆ ಹಲ್ಲೆ : ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗದ ವೆಂಕಟೇಶನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿದ್ದ ವಿಜಯ್ ಕೊಲೆ ಪ್ರಕರಣದಲ್ಲಿ ಪೊಲೀಸರು ಜಬೀ, ದರ್ಶನ್,

ಕಾಣಿಯೂರಿನಲ್ಲಿ ಹಿಂದೂ-ಮುಸ್ಲಿಂ ಒಗ್ಗಟ್ಟಿದ್ದೇವೆ.ಮಾಧ್ಯಮಗಳಲ್ಲಿ ಬರುವ ರೀತಿ ಏನೂ ಆಗಿಲ್ಲ- ಮುಸ್ಲಿಂ ವರ್ತಕರ ಹೇಳಿಕೆ

ಪುತ್ತೂರು:ಕಾಣಿಯೂರಿನಲ್ಲಿ ಹಿಂದೂ-ಮುಸ್ಲಿಂ ಒಗ್ಗಟ್ಟಿದ್ದೇವೆ.ಮಾಧ್ಯಮಗಳಲ್ಲಿ ಬರುವ ರೀತಿ ಏನೂ ಆಗಿಲ್ಲ ಎಂದು ಕಾಣಿಯೂರಿನ ಮುಸ್ಲಿಂ ವರ್ತಕರು ಹೇಳಿಕೆ ನೀಡಿದ್ದಾರೆ. ಕಾಣಿಯೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪ್ರಮುಖರು ಯು.ಪಿ.ಮಾದರಿ ಹಲ್ಲೆ,ಜನಾಂಗೀಯ ಹಲ್ಲೆ ನಡೆದಿದೆ ಎಂಬುದು

ಹನಿಟ್ರಾಪ್‌ಗೆ ಬಲಿಯಾಗಿ ನೇಣು ಹಾಕಿ ಕೊಂಡರೇ ಬಸವಲಿಂಗ ಸ್ವಾಮೀಜಿ | ಯುವತಿಯನ್ನು ಛೂ ಬಿಟ್ಟು ಭೂಮಿ ಕಬಳಿಸಲು ಹೊರಟ…

ಬೆಂಗಳೂರು : ರಾಮನಗರ ಜಿಲ್ಲೆಯ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು. ಸ್ವಾಮೀಜಿ ಐದು ಪುಟದ ಡೆತ್‌ನೋಟ್ ಬರೆದಿಟ್ಟಿದ್ದಾರೆ, ಆದರೆ ಪೊಲೀಸರಿಗೆ ಸಿಕ್ಕಿದ್ದು ಮೂರು ಪುಟ ಮಾತ್ರ. ಇನ್ನೆರಡು

ಓಮಿಕ್ರಾನ್ ಬಿಕ್ಯೂ ಹೊಸತಳಿ ಪತ್ತೆ : ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಹೊಸ ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದರೂ, ಅಮೆರಿಕದಲ್ಲಿ ಓಮಿಕ್ರಾನ್‌ ಬಿಕ್ಯೂ.1 ಹಾಗೂ ಮಹಾರಾಷ್ಟ್ರದಲ್ಲಿ ಎಕ್ಸ್‌ಬಿಬಿ ಎಂಬ ಹೊಸ ತಳಿ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಪುತ್ತೂರು: ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ನೀಡಿದ ವೈದ್ಯ – ಆರೋಪ, ದೂರು

ಪುತ್ತೂರು : ಒಂದೂವರೆ ತಿಂಗಳ ಶಿಶುವಿಗೆ ಅವಧಿ ಮೀರಿದ ಚುಚ್ಚು ಮದ್ದು ಎಂದು ಪುತ್ತೂರಿನ ಆಸ್ಪತ್ರೆಯೊಂದರ ವೈದ್ಯರ ವಿರುದ್ಧ ಮಗುವಿನ ತಂದೆ ನಗರ ಠಾಣೆಗೆ ಮಂಗಳವಾರ ದೂರು ನೀಡಿದ ಘಟನೆ ನಡೆದಿದೆ. ಬಂಟ್ವಾಳದ ಕನ್ಯಾನ ನಿವಾಸಿ ಜೀವನ್‌ ಪ್ರಕಾಶ್‌ ಡಿ'ಸೋಜಾ ಅವರಿಗೆ ದೂರು ನೀಡಿದ ವ್ಯಕ್ತಿ.

ಡಾ| ಡಿ ವೀರೇಂದ್ರ ಹೆಗ್ಗಡೆ ವಿರುದ್ಧ ಸುಳ್ಳು ಆರೋಪ ಪ್ರಕರಣ:ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರ ಕ್ಷಮಾಪಣೆಯನ್ನೂ…

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂಬ ಬೆಳ್ತಂಗಡಿ ನ್ಯಾ ಯಾಲಯದ ಆದೇಶವನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದ್ದು ಸೋಮನಾಥ ನಾಯಕ್ ಅವರು

ವಿಪರೀತ ಜ್ವರದಿಂದ ಒಂದೇ ಮನೆಯ ಇಬ್ಬರು ಮಕ್ಕಳು ಮೃತ್ಯು

ಬೆಳ್ತಂಗಡಿ : ವಿಪರೀತ ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ಘಾನ್ ಮತ್ತು ಸಿನಾನ್ ಮೃತ ಮಕ್ಕಳು, ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ