Viral News | ಈ ಮೆಡಿಕಲ್‌ನ ಹೆಸರು ನೋಡಿದರೆ ಬೆಚ್ಚಿ ಬೀಳ್ತಾರೆ ಜನ !

ಭಾಷಾ ಪ್ರಯೋಗದಲ್ಲಿನ ವ್ಯತ್ಯಾಸ ಹಾಗೂ ಲೋಪದಿಂದ ಆಗುವ ಪ್ರಮಾದ, ಅಕ್ಷರಗಳ ಸ್ಥಾನಪಲ್ಲಟದಿಂದ ಪದಗಳು ಹೇಗೆ ಅರ್ಥ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಸಿಕ್ಕಿದೆ. ಇಲ್ಲಿನ ಪದಗಳ ಬಳಕೆ ಹೊಸ ಮತ್ತು ಅನರ್ಥಕಾರಿ ಅರ್ಥ ರೂಪಿಸಿ ಹಾಸ್ಯಾಸ್ಪದವಾಗಿ ಮತ್ತು ಹಾಸ್ಯಕ್ಕೆ ಹೊಸ ವಸ್ತುವಾಗಿ

ಅನಂತಪುರದ ದೇವರ ಮೊಸಳೆ ಬಬಿಯಾ ಇನ್ನಿಲ್ಲ !

ಬಬಿಯಾ ಇನ್ನು ಕೇವಲ ಒಂದು ನೆನಪು. ತನ್ನ ವಿಚಿತ್ರ ಮತ್ತು ವಿಶಿಷ್ಟ ಸ್ವಭಾವದಿಂದ ಜನಮನ ಗೆದ್ದಿದ್ದ ಬಬಿಯಾ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾಳೆ. ದೈವ ಸ್ವರೂಪಿ ಬಬಿಯಾ ಇನ್ನಿಲ್ಲ. ಹಾಗಾದ್ರೆ, ಯಾರೀ ಬಬಿಯಾ?ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮೀಪ ಅನಂತಪುರ ಎಂಬ ದೇವಾಲಯವಿದೆ. ಅನಂತಪುರ

ಸುಳ್ಯ : ನಾಲ್ಕು ದಿನದಿಂದ ರಸ್ತೆ ಬದಿಯಿದ್ದ ಕಾರಿನಲ್ಲಿ ಯುವಕನ ಶವ ಪತ್ತೆ

ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಂತಿರುವ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು ಪೆರಾಜೆಯ ಪೆರಂಗಜೆ ಗೌರೀಶ ಎಂಬ ಯುವಕನದೆಂದು ಗೊತ್ತಾಗಿದೆ.4 ದಿನಗಳ ಹಿಂದೆ ಅಂದರೆ ಗುರುವಾರ ದಿನ ಸಂಜೆ ಗೌರೀಶ ಕಾರಲ್ಲಿ ಬಂದು ಸರಕಾರಿ ಆಸ್ಪತ್ರೆಯ ಎದುರಿನ ಜಾಗದಲ್ಲಿ ಕಾರು ಪಾರ್ಕ್

ಬೆಳ್ತಂಗಡಿ: ಕೆರೆಗೆ ಬಿದ್ದು ಯುವತಿ ಮೃತ್ಯು

ಬೆಳ್ತಂಗಡಿ : ಯುವತಿಯೋರ್ವಳು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಮೃತಪಟ್ಟ ದಾರುಣ ಘಟನೆ ನಾರಾವಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಯುವತಿಯನ್ನು ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ. ಸದಸ್ಯ ರಾಜವರ್ಮ ಜೈನ್ ಅವರ ಪುತ್ರಿ

ನೆಲ್ಯಾಡಿ | ಕೊಲೆಯತ್ನ, ದರೋಡೆ ಕೇಸ್: ಪ್ರಕರಣ ತಿರುಚಿದ್ದಾರೆ ಎಂದ ಸಂತ್ರಸ್ತ ಕುಟುಂಬ | ಮರು ಹೇಳಿಕೆ ಪಡೆದ…

ಕಡಬ : ಕೊಲೆಯತ್ನ ಮಾಡಿ ದರೋಡೆ ಮಾಡಿರುವ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ತಿರುಚಿದ್ದಾರೆಂಬ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸರು ಸಂತ್ರಸ್ತನ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡದೇ, ಮಹಜರು ಹೇಳಿಕೆಯನ್ನು ಓದಿ ಹೇಳದೇ ಸಹಿ ಪಡೆದು ಹೋಗಿ ಆರೋಪಿಗಳ ವಿರುದ್ಧ ಸಡಿಲ ಸೆಕ್ಷನ್ ಗಳನ್ನು

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಗಂಭೀರ

ಪುತ್ತೂರು: ಬಸ್ಸು ಹಾಗೂ ಬೈಕ್ ನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದ ಪುತ್ತೂರು ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ.ಬೈಕ್ ಸವಾರ ಕೂವೆತ್ತಿಲ ನಿವಾಸಿ ಟ್ಯಾಂಕರ್ ಚಾಲಕ ಜಗ್ಗ ಯಾನೆ ಜಗದೀಶ್ ಗೌಡ (28) ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ

ಈಶ್ವರಮಂಗಲ : ವೀರ ಯೋಧನ ಹೆಸರಿನ ವೃತ್ತಕ್ಕೆ ಹಸಿರು ಹೊದಿಕೆ ತೆರವು

ಪುತ್ತೂರು : ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. ಇದೀಗ ಹೆಸರಿನ ಮೇಲಿನ ಹಸಿರು ಹೊದಿಕೆಯನ್ನು ತೆರವು ಮಾಡಲಾಗಿದೆ.26/11 ಮುಂಬೈ ಉಗ್ರರ

ಈದ್ ಮೀಲಾದ್ ಹಬ್ಬದ ಹಿನ್ನೆಲೆ : ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ

ಬೆಳ್ಳಾರೆ : ಈದ್ ಮೀಲಾದ್ ಹಬ್ಬದ ಹಿನ್ನೆಲೆ ಬೆಳ್ಳಾರೆ ಪೋಲಿಸ್ ಠಾಣಾ ವತಿಯಿಂದ ಶಾಂತಿಸಭೆಯು ಶುಕ್ರವಾರ ದಂದು ನಡೆಯಿತು.ಬೆಳ್ಳಾರೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ರವರ ನೇತೃತ್ವದಲ್ಲಿ ಸಭೆ ನಡೆಯಿತು.ಠಾಣಾಧಿಕಾರಿ ಸುಹಾಸ್ ಮಾತನಾಡಿ , ಶಾಂತಿಯುತವಾಗಿ ಹಬ್ಬವನ್ನು ಆಚರಿಸಿ, ಹಬ್ಬ

ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು, ಪಿಡಿಒಗಳಿಗೆ ಅಧಿಕಾರ
ಭ್ರಷ್ಟಚಾರಕ್ಕೆ ಇನ್ನಷ್ಟು ಪ್ರೋತ್ಸಾಹ ಸಿಗಲಿದೆ, ಆದೇಶ

ಕಡಬ: ವ್ಯವಸ್ಥಿತ ಪಿತೂರಿಯೊಂದಿಗೆ ರಾಜ್ಯ ಸರಕಾರವು ಮುಖ್ಯ ಕಾರ್ಯದರ್ಶಿ ಗಳ ಮೂಲಕ ಆದೇಶವೊಂದನ್ನು ಪಂಚಾಯತ್ ಗಳಿಗೆ ರವಾನಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಹಾಗೂ ಜನಪ್ರತಿನಿಧಿಗಳ ಅಧಿಕಾರವನ್ನು ಮೊಟಕುಗೊಳಿಸಿದೆ, ತನ್ಮೂಲಕವಾಗಿ ಗ್ರಾಮ ಸ್ವರಾಜ್ ಕನಸುಗಳಿಗೆ ಕೊಡಲಿಯೇಟು ನೀಡಿದೆ

ರಬ್ಬರ್ ಮರುನಾಟಿ ಹಾಗೂ ಹೊಸ ನಾಟಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಪುತ್ತೂರು: ರಬ್ಬರ್ ಕೃಷಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರಬ್ಬರ್ ಮರುನಾಟಿ ಹಾಗೂ ಹೊಸ ನಾಟಿ ಸಹಾಯ ಧನಕ್ಕಾಗಿ ರಬ್ಬರ್ ಮಂಡಳಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2018, 2020 ಮತ್ತು 2021ರಲ್ಲಿ ನಾಟಿ ಮಾಡಿರುವ ರಬ್ಬರ್ ಕೃಷಿಕರು ಸಹಾಯಧನ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯನ್ನು