ರಾಹುಲ್ ಗಾಂಧಿ ಭಾರತ್ ಜೋಡೋ ಕಾರ್ನರ್ ಮೀಟಿಂಗ್‌ಗೆ ರಮ್ಯಾಗೆ ಸಿಗದ ಪ್ರವೇಶ : ಕೋಪಗೊಂಡು ವಾಪಸ್

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಂದರ್ಭ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾಗೆ ಮುಜುಗರ ಆಗಿದೆ. ಕಾರಣ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ವೇಳೆ ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ. ಇದರಿಂದ ತೀವ್ರ ಬೇಸರಗೊಂಡು ಆಕೆ ವಾಪಸಾಗಿದ್ದಾರೆ..ರಾಯಚೂರಿನ ಬಸವೇಶ್ವರ

ಬೆಡ್ ಶೀಟ್ ವ್ಯಾಪಾರಿಗಳಿಗೆ ಹಲ್ಲೆ ಪ್ರಕರಣ : 6 ಮಂದಿ ಬಂಧನ

ಕಡಬ : ಇಬ್ಬರು ಬೆಡ್ ಶೀಟ್ ವ್ಯಾಪಾರಿಗಳಿಗೆ ಗುಂಪೊಂದು ಕಾಣಿಯೂರು ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನ ಕುರಿತಂತೆ ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಮಂಗಳೂರು

ಬೆಡ್ ಶೀಟ್ ವ್ಯಾಪಾರಿಗಳಿಗೆ ಹಲ್ಲೆ ಪ್ರಕರಣ : 17 ಮಂದಿ ವಶಕ್ಕೆ

ಕಡಬ : ಇಬ್ಬರು ಬೆಡ್ ಶೀಟ್ ವ್ಯಾಪಾರಿಗಳಿಗೆ ಗುಂಪೊಂದು ಕಾಣಿಯೂರು ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನ ಕುರಿತಂತೆ ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ

ಸೇನಾ ಹೆಲಿಕಾಪ್ಟರ್ ಪತನ | ಇಬ್ಬರ ಮೃತದೇಹ ಪತ್ತೆ
| ಕಾಸರಗೋಡು ಮೂಲದ ಸೇನಾ ಸಿಬ್ಬಂದಿ ಕೆ.ವಿ.ಅಶ್ವಿನ್ ಮತ್ಯು

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಫ್ಟರ್ ಒಂದು ಪತನಗೊಂಡಿದೆ. ಘಟನೆಯಿಂದ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಪ್ರಯಾಣಿಕರ ಪೈಕಿ 2ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ ಕೇರಳದ ಚೆರ್ವತ್ತೂರು ಕಾಟು ವಳಪ್ಪಿನ ಅಶೋಕನ್ ಕೆ ವಿ ಕೌಶಲ್ಯ ದಂಪತಿಯ ಪುತ್ರ

ರೈಲಿನಲ್ಲಿ ಹೋಗಲು ಬಂದು ಅಸ್ವಸ್ಥಗೊಂಡ ಪ್ರಯಾಣಿಕನ ಪ್ರಾಣ ಉಳಿಸಿದ ನೆಲ್ಯಾಡಿಯ ಉಪಸ್ಯಾಸಕಿ

ಮಂಗಳೂರು : ರೈಲಿನಲ್ಲಿ ಹೋಗಲು ಬಂದ ಉಪನ್ಯಾಸಕಿಯೊಬ್ಬರು ಅಸ್ವಸ್ಥಗೊಂಡ ಪ್ರಯಾಣಿಕನರೊಬ್ಬರ ಪ್ರಾಣ ಉಳಿಸಿದ ಘಟನೆ ದ.ಕ.ದಲ್ಲಿ ನಡೆದಿದೆ. ಬೆಂಗಳೂರಿಗೆ ಹೊರಟಿದ್ದ ನೆಲ್ಯಾಡಿಯ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ

ಕುಕ್ಕೆಹಳ್ಳಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ | ಸಾಲ ಪಡೆದ ಸಂಬಂಧಿಕನಿಂದಲೇ ಕೊಲೆ !

ಉಡುಪಿ: ಹೆಬ್ರಿ ತಾಲೂಕಿನ ಕುಕ್ಕೆಹಳ್ಳಿಯ ಯುವಕನೋರ್ವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾದ ಶವ ಇದೀಗ ತನಿಖೆಯಿಂದ ಕೊಲೆ ಎಂದು ಸಾಬೀತಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಕುಕ್ಕೆ ಹಳ್ಳಿ ಪಂಡುಕಟ್ಟೆ ನಿವಾಸಿ ಕೃತಿಕ್‌ ಸಾಲ್ಯಾನ್‌ (22) ಎಂಬ ಯುವಕ ಸೆ.14ರಂದು ಆತ್ಮಹತ್ಯೆ ಮಾಡಿ

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಜಿ.ಪಂ.ಸಿಇಓ ಆಗಿದ್ದ ಡಾ.ಕುಮಾರ್

ರಾಜ್ಯ ಸರ್ಕಾರ( Karnataka Government) 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹಾಗಾಗಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಭರದಿಂದ ಸಾಗಿದೆ ಎನ್ನಬಹುದು. ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ

ಪುತ್ತೂರು : ಯುವತಿಯಲ್ಲಿ ಬರ್ತೀಯಾ ಅಂತ ಕೇಳಿದ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಊರವರು

ಪುತ್ತೂರು: ಹೋಗುತ್ತಿದ್ದ ಯುವತಿಯೋರ್ವಳನ್ನು ಸ್ಕೂಟರ್‌ನಲ್ಲಿ ಬರುತ್ತಿದ್ದ ಯುವಕನೋರ್ವ ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಯುವತಿಯ ಮನೆಯವರು ಹಾಗೂ ಸ್ಥಳೀಯರು ಸೇರಿಕೊಂಡು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ -ಎರಡು ಕಾರುಗಳ ಮುಖಾಮುಖಿ ಡಿಕ್ಕಿ | ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತ್ಯು

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.ಅಪಘಾತದಲ್ಲಿ ವಿಟ್ಲ ಮೆಸ್ಕಾಂ ಜೆಇ ಪ್ರಶಾಂತ್ ಜೋಶಿ ಮೃತಪಟ್ಟಿದ್ದಾರೆ.

ಪೂರ್ತಿಯಾಗದ ಮನೆ ರದ್ದು : ಜಿಲ್ಲಾಧಿಕಾರಿಗಳಿಗೆ ಸರಕಾರದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ 2019, 2020 ಹಾಗೂ 2021ನೇ ಸಾಲಿನಲ್ಲಿ ಎ ಅಥವಾ ಬಿ ವರ್ಗದಲ್ಲಿ ಹಾನಿಯಾದ ಮನೆಗಳಿಗೆ ಈವರೆಗೂ ನಿರ್ಮಾಣ ಕಾರ್ಯ ಪ್ರಾರಂಭವಾದ ಮನೆಗಳನ್ನು ಪರಿಶೀಲಿಸಿ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸರಕಾರ ಸೂಚನೆ ನೀಡಿದೆ. ಅದೇ ರೀತಿ ಪ್ರಾರಂಭವಾಗಿರುವ