ಸವಣೂರಿನಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ | ನಮ್ಮ ಮಣ್ಣಿನ ,ಧರ್ಮದ ಆಚರಣೆಗಳ ಮೇಲೆ ನಂಬಿಕೆ…

ಸವಣೂರು : ನಮ್ಮ ಮಣ್ಣಿನ ,ಧರ್ಮದ ಆಚರಣೆಗಳ ಮೇಲೆ ನಂಬಿಕೆ ಮುಖ್ಯ.ನಾವು ನಮ್ಮ ಧರ್ಮದ ಸಂಸ್ಕೃತಿಯನ್ನು ಬೆಳೆಸಿಕೊಂಡು ಜೀವನದಲ್ಲಿ ಸಂಸ್ಕಾರವನ್ನು ಅಳವಡಿಸಿಕೊಂಡು ಮುಂದುವರಿದಾಗ ಶ್ರೇಯಸ್ಸು ದೊರಕಲು ಸಾಧ್ಯ ಎಂದು ಬಂದರು,ಒಳನಾಡು ಸಾರಿಗೆ ಹಾಗೂ ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದರು.ಅವರು

“ಹನಿಟ್ರ್ಯಾಪ್”? ಮರ್ದಾಳದ ವ್ಯಕ್ತಿಗಳ ಬಲೆಗೆ ಬಿದ್ದ ಮಂಗಳೂರಿನ ಯುವಕ | ಹಣಕ್ಕಾಗಿ ಬೇಡಿಕೆ ಶಂಕೆ?

ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬ ಸಮೀಪದ ಮರ್ದಾಳದ ಯುವಕರ ತಂಡದಿಂದ ಹನಿಟ್ರಾಪ್ ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಕಡಬ ಪೋಲಿಸರು ಸಿನಿಮಯ ರೀತಿಯಲ್ಲಿ ವಶಕ್ಕೆ ತೆಗೆದುಕೊಂಡ ಘಟನೆ ಅ.5ರಂದು ಸಂಜೆ ನಡೆದಿದೆ.ಈ ಘಟನೆಯ ಬಗ್ಗೆ ಪೋಲಿಸರಿಂದ

ಕಡಬ ಅಪ್ರಾಪ್ತೆಯ ಅತ್ಯಾಚಾರ : ಇಬ್ಬರ ಬಂಧನ

ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ

ಬೆಳ್ತಂಗಡಿ : ಮರಕ್ಕೆ ಬೈಕ್ ಡಿಕ್ಕಿ, ಸವಾರ ಮೃತ್ಯು

ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ.ಸಂತೋಷ್ ಅವರು ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ

ಶಾಂತಿನಗರ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.20ರಿಂದ 25ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಅ.5ರಂದು ದೇವಳದಲ್ಲಿ ಶುಭಾರಂಭಗೊಂಡಿತು. ಆಡಳಿತ ಮೊಕ್ತೇಸರ ಯು.ಜಿ.ರಾಧ ಮತ್ತಿತರರು ಉಪಸ್ಥಿತರಿದ್ದರು.

ಸಾಲ್ಮರ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನಿತಿನ್ ಮೃತ್ಯು

ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೈಕ್‌ ಸವಾರ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ ಕೆಲಸ ಮಾಡುತ್ತಿದ್ದ ನಿತಿನ್ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.ಸೆ.29 ರಂದು ಗಸ್ತು ನಿರತ ಪೊಲೀಸರು ಸಾಲ್ಮರದಲ್ಲಿ

ಪೆರುವಾಜೆ : ನವರಾತ್ರಿ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ

ಪೆರುವಾಜೆ: ಸಂಸ್ಕಾರ, ಸಂಸ್ಕೃತಿಯುಕ್ತ ಯುವ ಶಕ್ತಿಯಿಂದ ಜಾಗೃತ ಸಮಾಜ ನಿರ್ಮಾಣಗೊಳ್ಳುತ್ತದೆ. ತನ್ಮೂಲಕ ಶ್ರದ್ದಾ ಕೇಂದ್ರಗಳು ಸಮಾಜದ ಧರ್ಮ ಕೇಂದ್ರವಾಗಿ ಉಳಿಯುತ್ತದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ

ಸುಳ್ಯ : ಸ್ಕೂಟಿ ಮತ್ತು ಕಾರಿನ ನಡುವೆ ಅಪಘಾತ | ಅಣ್ಣ-ತಂಗಿ ಸಾವು

ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ.ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ

ಸುಬ್ರಹ್ಮಣ್ಯ : ಗೋಣಿಯಲ್ಲಿ ದನದ ರುಂಡ ಕಟ್ಟಿ ನೀರಿಗೆ ಎಸೆದ ಕಿಡಿಗೇಡಿಗಳು

ಸುಬ್ರಹ್ಮಣ್ಯ : ಐನೆಕಿದು ಗ್ರಾಮದ ಕೊಪ್ಪಲಗದ್ದೆ ಸೇತುವೆ ಬಳಿ ಗೋಣಿ ಚೀಲದಲ್ಲಿ ಕಟ್ಟಿದ ದನದ ರುಂಡ ಅ.3 ರಂದು ಪತ್ತೆಯಾಗಿದೆ. ಯಾರೋ ಕಿಡಿಗೇಡಿಗಳು ದನದ ತಲೆ ಕಡಿದು ತಲೆಯಭಾಗವನ್ನು ಇಲ್ಲಿ ಬಿಸಾಡಿ ಹೋಗಿದ್ದಾರೆ.ಸುಬ್ರಹ್ಮಣ್ಯ ಠಾಣಾಧಿಕಾರಿ ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ.

ಬೆಳ್ಳಾರೆ : ಬೈಕ್‌ಗಳ ನಡುವೆ ಡಿಕ್ಕಿ : ಓರ್ವ ಸ್ಥಳದಲ್ಲೇ ಮೃತ್ಯು,

ಸುಳ್ಯ : ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತಪಟ್ಟ ವ್ಯಕ್ತಿ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.ಘಟನೆಯಿಂದ ಮತ್ತೋರ್ವರಾದ ಸುಜಿತ್ ಎಂಬುವರಿಗೆ