ಮಂಗಳೂರು – ಮುಂಬಯಿ ವಿಶೇಷ ರೈಲು ಸೇವೆ ಆರಂಭ

ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿ ಲೋಕಮಾನ್ಯ ತಿಲಕ್‌ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ನಂ. 01185 ಲೋಕಮಾನ್ಯ ತಿಲಕ್‌ ಮುಂಬಯಿ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್‌ನಿಂದ ಅ. 21 ಮತ್ತು 28 ಹಾಗೂ ನ. 4 ಮತ್ತು 11ರಂದು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ : ಪೊಲೀಸ್ ಕಾನ್‌ಸ್ಟೆಬಲ್‌‌ಗೆ ಜೀವಾವಧಿ…

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ದುಷ್ಪ್ರೇರಣೆ ನೀಡಿದ ಪ್ರಕರಣದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರವೀಣ್‌ ಸಾಲ್ಯಾನ್‌ (35) ಮೇಲಿದ್ದ ಆರೋಪವು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ

ಕುಟುಂಬಸ್ಥರು ಅನಾರೋಗ್ಯ ಪೀಡಿತರು ,ಚಿಕಿತ್ಸೆಗೆ ಹಣವಿಲ್ಲವೆಂದು ಹಣ ಸಂಗ್ರಹ ಮಾಡುವ ಜಾಲ ಸಕ್ರಿಯ | ಮಾತಿನಲ್ಲೇ ಮರಳು…

ವಿವಿಧ ರೀತಿಯಲ್ಲಿ ಮಾತಿನಲ್ಲೇ ಮರಳು ಮಾಡಿ ಜನರನ್ನು ಯಾಮಾರಿಸಿ ಹಣ ಸಂಗ್ರಹ ಮಾಡುವ ಜಾಲ ಸಕ್ರೀಯವಾಗಿದೆ.ಈ ಕುರಿತು ಜನರು ಎಚ್ಚರಿಕೆ ವಹಿಸುವುದು ಸೂಕ್ತ. ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆ. ಚಿಕಿತ್ಸೆಗೆ ಹಣ ಇಲ್ಲ, ಹಣ ಸಂಗ್ರಹಿಸಿ ಕೊಡುತ್ತೇನೆ. ಬೆಂಗಳೂರಿನಿದ ನಮ್ಮನ್ನು

ಕಡಬದ ಕೊಯಿಲದಲ್ಲಿ ಕೃಷಿ ತೋಟಗಳಿಗೆ ಕಾಡುಕೋಣಗಳ ಲಗ್ಗೆ

ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಸುತ್ತಮುತ್ತ ಪರಿಸರದ ಕೃಷಿ ತೋಟಗಳಿಗೆ ಕಳೆದೊಂದು ವಾರದಿಂದ ರಾತ್ರಿ ವೇಳೆ ಕಾಡುಕೊಣ ಲಗ್ಗೆ ಇಟ್ಟು ಹಾನಿ ಮಾಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ ಪರಿಸರದಲ್ಲಿ ಕೆಲ ದಿನಗಳ ಕಾಲ ಬೀಡುಬಿಟ್ಟು ರಾತ್ರಿ ವೇಳೆ ಕೃಷಿ ತೋಟಗಳಿಗೆ

ಬೆಳ್ಳಾರೆ : 7 ಸಾವಿರ ಕಟ್ಟಿದರೆ 1ಲಕ್ಷ ಹಣ ಬರುತ್ತೆ ಎಂದು ನಂಬಿಸಿ ಅಡಿಕೆ ವ್ಯಾಪಾರಿಯಿಂದ ಹಣ ಪಡೆದು ವಂಚನೆ

ಸುಳ್ಯ: ಒಂದು ಲಕ್ಷ ಇಪತ್ತು ಸಾವಿರ ರೂಪಾಯಿ ಸಿಗುವ ಮೋದಿಯವರ ಯೋಜನೆಯಿದೆ ಎಂದು ನಂಬಿಸಿ ಏಳು ಸಾವಿರ ಪಾವತಿಸಲು ತಿಳಿಸಿ ನಿಂತಿಕಲ್ಲಿನ ವ್ಯಕ್ತಿಯೊಬ್ಬರಿಗೆ ಅ. 18ರಂದು ವಂಚನೆ ಎಸಗಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಂತಿಕಲ್ಲಿನ ಅಡಿಕೆ ವ್ಯಾಪಾರದ ಅಂಗಡಿಗೆ

ಪೆರುವಾಜೆ ಕುಂಡಡ್ಕ : ಸಿಡಿಲು ಬಡಿದು ವಿದ್ಯುತ್ ಪರಿಕರ ಸಂಪೂರ್ಣ ಹಾನಿ

ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ಮನೆಯೊಂದರ ವಿದ್ಯುತ್ ಪರಿಕರಕ್ಕೆ ಸಿಡಿಲು ಬಡಿದು ಮನೆಯ ವಿದ್ಯುತ್ ಆಧಾರಿತ ಉಪಕರಣಗಳಿಗೆ ಸಂಪೂರ್ಣ ಹಾನಿ ಉಂಟಾದ ಘಟನೆ ಅ.19 ರಂದು ಸಂಭವಿಸಿದೆ. ಕುಂಡಡ್ಕ ನಿವಾಸಿ ಭಾಸ್ಕರ ಅವರ ಮನೆಯ ವಿದ್ಯುತ್ ಪರಿಕರಕ್ಕೆ ಸಿಡಿಲು ಬಡಿದಿದೆ. ಇದರ ಪರಿಣಾಮ

ಕಡಿಮೆ ಅಂಕ ಪಡೆದದಕ್ಕೆ ಬಾಲಕಿಗೆ ಬೈದ ಪೋಷಕರು | ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಮಂಗಳೂರಿಗೆ ಬಂದಿರುವ ಮಾಹಿತಿ |…

ಬೆಂಗಳೂರು : ಕಡಿಮೆ ಅಂಕ ತೆಗೆದಿದ್ದಕ್ಕೆ ಪೋಷಕರು ಬೈದರೆಂದು 9ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಬಿಟ್ಟು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಿಂದ ವರದಿಯಾಗಿದೆ. ಆದಿತ್ಯವಾರ ಸಂಜೆ ಮನೆಯಿಂದ ಟ್ಯೂಷನ್ ಗೆ ತೆರಳಿದ್ದ 14 ವರ್ಷ ಪ್ರಾಯದ ಭಾರ್ಗವಿ ನಂತರ ಟ್ಯೂಷನ್

ಬೇರೊಂದು ಶಾಲೆಗೆ ನಿಯೋಜನೆ ಮಾಡಲು ಲಂಚ ಸ್ವೀಕಾರ | ಲೋಕಾಯುಕ್ತ ಬಲೆಗೆ ಬಿದ್ದ ಶಿಕ್ಷಣಾಧಿಕಾರಿ

ಚಿಕ್ಕಮಗಳೂರು : ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ಶಿಕ್ಷಕ ಎನ್.ಎಸ್ ರಾಜಪ್ಪ ಅವರಿಂದ 15 ಸಾವಿರ

ಬೆಳ್ತಂಗಡಿ : ಅಂದರ್ ಬಾಹರ್ ಆಟ | 9 ಮಂದಿ ಅಂದರ್

ಬೆಳ್ತಂಗಡಿ: ಶಿಶಿಲ ಗ್ರಾಮದ ಕಂಚಿನಡ್ಕ ಸರಕಾರಿ ಗುಡ್ಡ ಪ್ರದೇಶದಲ್ಲಿ ನೆಲಕ್ಕೆ ನೀಲಿ ಟರ್ಪಾಲು ಹಾಸಿ ಅದರ ಮೇಲೆ 9 ಜನರು ಸುತ್ತುವರಿದು ಕುಳಿತು ಇಸ್ಪೀಟ್ ಆಡುತ್ತಿದ್ದ ಸ್ಥಳಕ್ಕೆ ಪೋಲಿಸರು ದಾಳಿ ನಡೆಸಿ 9ಜನ ಆರೋಪಿಗಳನ್ನು ಅ.18ರಂದು ಬಂಧಿಸಿದ್ದಾರೆ. ಎಲೆಗಳನ್ನು ಉಪಯೋಗಿಸಿ ಅಂದರ್‌ಬಾಹರ್