ಮಳಲಿ ಮಸೀದಿಯಲ್ಲಿ ದೇವಾಲಯ ಹೋಲುವ ರಚನೆ :ನ್ಯಾಯಾಲಯದ ಆದೇಶ ನ.9 ಕ್ಕೆ ಮುಂದೂಡಿಕೆ
ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆ ಮುಂದೂಡಿದೆ.
ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್ಪಿ ಮನವಿ ಮಾಡಿತ್ತು.!-->!-->!-->…