ಹಿಜಾಬ್ ವಿರುದ್ಧ ಸ್ಕಾರ್ಫ್ ಕಿತ್ತೆಸೆದು ಬೆಂಬಲಿಸಿದ ಯುವತಿಯ ಹತ್ಯೆ

ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೆಸೆದು ಬೆಂಬಲ ವ್ಯಕ್ತಪಡಿಸಿದ್ದ ಹದೀಸ್‌ ನದಾಫಿ ಎಂಬ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಕೆಲದಿನಗಳ ಹಿಂದೆ ಹಿಜಾಬ್‌ ಸರಿಯಾಗಿ ಧರಿಸದ ಕಾರಣಕ್ಕೆ ಮೆಹ್ಸಾ ಅಮಿನಿ ಎಂಬ

ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ

ಪಿಎಫ್‌ಐ ಬ್ಯಾನ್ ಮಾಡುವಂತೆ ಯು.ಟಿ.ಖಾದರ್ ಕಣ್ಣೀರು ಹಾಕಿದ್ದರು-ನಳಿನ್ ಕುಮಾರ್

ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹಾಗು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಬ್ಯಾನ್ ಮಾಡುವಂತೆ ಶಾಸಕ ಯು.ಟಿ ಖಾದರ್, ನಮ್ಮ ಬಳಿ ಬಂದು ಕಣ್ಣೀರು ಹಾಕಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಅವರು ಚಿಕ್ಕೋಡಿಯಲ್ಲಿ ಪತ್ರಕರ್ತರ ಜತೆ

ನೂತನ ಸಿಡಿಎಸ್‌ ಆಗಿ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ನೇಮಕ

ನವದೆಹಲಿ: ಜನರಲ್ ಬಿಪಿನ್ ರಾವತ್ ಅವರ ನಿಧನದ ಬಳಿಕ 9 ತಿಂಗಳಿಂದ ಖಾಲಿ ಇದ್ದ ಸೇನಾಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ.ಲೆ. ಜನರಲ್ ಚೌಹಾಣ್ ನೇಮಕ ಕುರಿತಂತೆ ರಕ್ಷಣಾ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ಮಂಗಳೂರಿನಲ್ಲಿ ಪಿಎಫ್‌ಐ ಕಚೇರಿಗೆ ಬೀಗ ಜಡಿದ ಪೊಲೀಸರು

ಮಂಗಳೂರು : ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ನಿಷೇಧಿಸಿರುವ ಪಿಎಫ್ಐ ಸೇರಿದಂತೆ 8 ಸಂಘಟನೆಗಳ ಪೈಕಿ ಮಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗಳನ್ನು ಪೊಲೀಸರು ಬೀಗ ಜಡಿದು ಸೀಲ್ ಮಾಡಿದ್ದಾರೆ.ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ

ಬಿಜೆಪಿ ಕಾರ್ಯಕರ್ತನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ : ಘಟನೆ ಸಿಸಿಟಿವಿಯಲ್ಲಿ ಸೆರೆ

ಬಳ್ಳಾರಿ: ಇಲ್ಲಿನ ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಾಗಿದೆ.ಅಕ್ಕಿ ವ್ಯಾಪಾರಿಯಾಗಿದ್ದ ಮಂಜುನಾಥ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು

ಪ್ರವೀಣ್ ನೆಟ್ಟಾರು ಹತ್ಯೆ : ಪಿಎಫ್‌ಐ ನಡೆಸಿದ ಕೊಲೆ !

ಬೆಂಗಳೂರು: ಪಿಎಫ್ಐ ನಿಷೇಧದ ಆದೇಶ ಪತ್ರದಲ್ಲಿ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸ್ಪಷ್ಟವಾಗಿ ಉಲ್ಲೇಖವಾಗಿದ್ದು, ಇದು ಪಿಎಫ್ಐ ನಡೆಸಿದ ಕೊಲೆ ಎಂದು ಉಲ್ಲೇಖಿಸಲಾಗಿದೆ.ಪಿಎಫ್ಐ ನಿಷೇಧಕ್ಕೆ ಅಗತ್ಯವಾದ ಕಾರಣಗಳನ್ನು ಗೆಜೆಟ್ ನಲ್ಲಿ ಉಲ್ಲೇಖಿಸಿರುವ ಕೇಂದ್ರ ಗೃಹ

ಸವಣೂರು : ವಿ.ಎ.ಕಛೇರಿ ನುಗ್ಗಿ ದಾಂಧಲೆ,ಕೊಲೆ ಯತ್ನ
ಬೇಕರಿಗೆ ನುಗ್ಗಿ ದಾಂಧಲೆ

ಸವಣೂರು : ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ ,ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ಬುಧವಾರ ನಡೆದಿದೆ.ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಎಂಬಾತ

ಪಿಎಫ್‌ಐ ಬ್ಯಾನ್ ಹಿನ್ನೆಲೆ : ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರಕ್ಕೆ ಪ್ರವೀಣ್ ಸೂದ್ ಸೂಚನೆ

ಪಿಎಫ್‌ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ದೇಶದಲ್ಲಿ ಐದು ವರ್ಷಗಳವರೆಗೆ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ಕೊಟ್ಟಿದ್ದಾರೆ. ಎಲ್ಲಿಯೂ ಶಾಂತಿ ಭಂಗ

ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಪೊಲೀಸ್ ವಶಕ್ಕೆ | ತಹಶೀಲ್ದಾರ್ ಮುಂದೆ ಹಾಜರು

ಪುತ್ತೂರು: ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕರವರನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದು ಕೊಂಡು ಪುತ್ತೂರು ತಹಸೀಲ್ದಾರ್ ಅವರ ಮುಂದೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಶಾಂತಿ ಭಂಗ ಯತ್ನದ ಪ್ರಕರಣಕ್ಕೆ ಸಂಬಂಧಿಸಿ ಜಾಬೀರ್ ರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು