ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿ ಆತ್ಮಹತ್ಯೆ | ವಿಚ್ಚೇದಿತ ಪತಿಯಲ್ಲಿ ಕ್ಷಮೆ ಕೋರಿದ ಡೆತ್‌ನೋಟ್ ಪತ್ತೆ

ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ. ಎಫ್‌ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ

ಭಾರತ್ ಜೋಡೋ ಮಳೆಯಲ್ಲಿ ರಾಹುಲ್ ಭಾಷಣ | ಮಳೆಯಲ್ಲಿ ಭಾಷಣ ಮಾಡುವುದು ದೊಡ್ಡ ಸುದ್ದಿಯಲ್ಲ.ಆದರೆ…ಎಂದ ನಟಿ ರಮ್ಯಾ

ಬೆಂಗಳೂರು;ಭಾರತ ಜೋಡೋ ಯಾತ್ರೆಯ ನಿನ್ನೆಯ ದಿನಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಳೆಯನ್ನು‌ ಲೆಕ್ಕಿಸದೆ ನೆನೆದು ಭಾಷಣ ಮಾಡಿದ್ದು,ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಈ ಬಗ್ಗೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಟ್ವೀಟ್ ಮಾಡಿದ್ದಾರೆ. ಸ್ಯಾಂಡಲ್‍ವುಡ್ ಕ್ವೀನ್

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನಡೆದಿದೆ ಶಿಕ್ಷಕರ ನೇಮಕಾತಿ ಹಗರಣ | ಹೆಚ್ಚು ಅಂಕ ಪಡೆದವರನ್ನು ಕೈ ಬಿಟ್ಟು ಕಡಿಮೆ…

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನಡೆದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯನ್ನು ರಾಜ್ಯ ಸರಕಾರ ಈಗ ಚುರುಕುಗೊಳಿಸಿದ್ದು, ಅಕ್ರಮವಾಗಿ ಉದ್ಯೋಗ ಪಡೆದವರ ಸಂಖ್ಯೆ 80 ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆರಂಭದಲ್ಲಿ ಎಂಟು ಜನರು ಈ ರೀತಿ ಉದ್ಯೋಗ ಗಿಟ್ಟಿಸಿದ್ದಾರೆ ಎನ್ನಲಾಗಿತ್ತು. ಬಳಿಕ

ಮುಕ್ಕೂರು : ಎಸೆಸೆಲ್ಸಿ, ಪಿಯುಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರ

ಮುಕ್ಕೂರು: ಬದುಕು ಸಾಗಿಸುವ ಜೀವನ ಶಿಕ್ಷಣ ಅತ್ಯಂತ ಅಗತ್ಯವಾದದು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್‌ ಕೆರೆ ಅಭಿಪ್ರಾಯಪಟ್ಟರು. ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಹಾಗೂ ಮುಕ್ಕೂರು ಶಾಲಾ ಎಸ್‍ಡಿಎಂಸಿ ಆಶ್ರಯದಲ್ಲಿ ಅ.2 ರಂದು ಮುಕ್ಕೂರು ಸಭಾಂಗಣದಲ್ಲಿ ನಡೆದ ಎಸೆಸೆಲ್ಸಿ ಹಾಗೂ

ಪ್ರಬಲ ನೆಲೆ ಹೊಂದಿದ್ದ ಕೇರಳದಲ್ಲೂ ಪಿಎಫ್‌ಐಗೆ ಸಿಗದ ಬೆಂಬಲ | ಮೌನಕ್ಕೆ ಶರಣಾದ ಮುಖಂಡರು

ಕೇರಳದಲ್ಲಿ ಪ್ರಬಲ ನೆಲೆ ಹೊಂದಿದ್ದು, ಅಲ್ಲಿಯೇ ಕಠಿಣ ಕ್ರಮಗಳಿಂದ ತತ್ತರಿಸಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ತನ್ನ ಸಮುದಾಯದಿಂದಲೂ ನಿರೀಕ್ಷಿತ ಬೆಂಬಲ ವ್ಯಕ್ತವಾಗದ ಕಾರಣ ಸದ್ಯ ಮೌನಕ್ಕೆ ಶರಣಾದಂತಿದೆ. ಏಕಕಾಲಕ್ಕೆ ಹಲವು ರಾಜ್ಯಗಳಲ್ಲಿ ಪಿಎಫ್‌ಐ ಮೇಲೆ ನಡೆದ ಎನ್‌ಐಎ, ಪೊಲೀಸರ

ಉಪ್ಪಿನಂಗಡಿ : ಮಾಂಗಲ್ಯ ಸರದೊಂದಿಗೆ ಆಶೀರ್ವದಿಸುವಂತೆ ಹೇಳಿ ಮಹಿಳೆಯ ಮಾಂಗಲ್ಯ ಸರವನ್ನೇ ಲಪಟಾಯಿಸಿದ ಅಪರಿಚಿತ !

ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ನಂಬಿಸಿ ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರೂವರೆ ಪವನ್‌ ತೂಕದ ಚಿನ್ನದ ಮಾಂಗಲ್ಯ ಸರವನ್ನು ಹಾಡಹಗಲೇ ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿಯ ರಥಬೀದಿಯಲ್ಲಿರುವ

ಪುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳ ದಾಂಧಲೆ | 129 ಮಂದಿ ಸಾವು

ಇಂಡೋನೇಷ್ಯಾ; ಫುಟ್ಬಾಲ್ ಪಂದ್ಯದ ವೇಳೆ ಪೂರ್ವ ಜಾವಾ ಪ್ರಾಂತ್ಯದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ದಾಂಧಲೆ ನಡೆಸಿದ್ದು, ಕಾಲ್ತುಳಿತದಲ್ಲಿ 129 ಮಂದಿ ಮೃತಪಟ್ಟು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಪರ್ಸೆಬಯಾ ಸುರಬಯಾ ವಿರುದ್ಧ 3-2 ಗೋಲುಗಳಿಂದ ಸೋತ ನಂತರ

Breaking News | ಪ್ರವೀಣ್ ನೆಟ್ಟಾರು ಪತ್ನಿಗೆ ಮಂಗಳೂರಿನಲ್ಲೇ ಸರಕಾರಿ ಕೆಲಸ

ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಪ್ರವೀಣ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಕಚೇರಿಯಲ್ಲೇ ಉದ್ಯೋಗ ದೊರಕಿಸಿಕೊಡುವ ಆದೇಶ ಹೊರಡಿಸಿದ್ದು ಇದು ಮುಖ್ಯಮಂತ್ರಿ ಪದವಿ ಇರುವ ತನಕ ಮಾತ್ರ, ನಂತರ ಸಿಎಂ ಬದಲಾವಣೆ ಆದಮೇಲೆ ಈ ಉದ್ಯೋಗದ ಭರವಸೆ ಇದೆಯೇ ಎಂಬ ಪ್ರಶ್ನೆಗಳು

ಮಿತ್ತೂರು ಫ್ರೀಡಂ ಹಾಲ್ ನಲ್ಲಿ ಎನ್.ಐ‌.ಎ. ಪರಿಶೀಲನೆ

ಮಾಣಿ : ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಅಂಗ ಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನಾ ಕಾರ್ಯ ಮುಂದುವರಿಸಿದ್ದಾರೆ. ಪಿ.ಎಫ್.ಐ. ಮತ್ತು ಇತರ ಸಂಘಟನೆಗಳ ಮೇಲೆ ನಿಗಾ ಇರಿಸಿರುವ ಎನ್.ಐ.ಎ.ತಂಡ

ಭೂಪರಿವರ್ತನೆ ಇನ್ನಷ್ಟು ಸರಳ : ಸುಗ್ರೀವಾಜ್ಞೆ ಮೂಲಕ ವಿಧೇಯಕ ಮಂಡನೆಗೆ ಮುಂದಾದ ಸರಕಾರ

ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ