ಪೆರುವಾಜೆ : ನವರಾತ್ರಿ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ | ಭಾರತವು ಧರ್ಮ, ಕರ್ಮ, ಪುಣ್ಯ ಭೂಮಿ‌ : ಸಚಿವ ಎಸ್.ಅಂಗಾರ

ಪೆರುವಾಜೆ : ಭಾರತವು ಧರ್ಮ, ಕರ್ಮ, ಪುಣ್ಯ ಭೂಮಿ. ಈ ಮೂರು ಅಂಶಗಳು ಮೂರು ಯುಗದಲ್ಲಿಯು ಹಲವು ವಿಧಗಳಲ್ಲಿ ಪ್ರಕಟವಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವದ ಪ್ರಯುಕ್ತ ಸೆ.25 ರಂದು

ಭೂಗತ ಲೋಕದ ಡಾನ್ ಚಕ್ರವರ್ತಿ ಕ್ರಿಸ್ಟೋಫರ್ ಸ್ಥಿತಿ ಗಂಭೀರ

ಬೆಂಗಳೂರಿನ ಭೂಗತ ಲೋಕದ ಡಾನ್ ಎಂಬುದಾಗಿಯೇ ಕರೆಸಿಕೊಂಡಿದ್ದ ಬಿಬಿಎಂಪಿಯ ಮಾಜಿ ಸದಸ್ಯ ಚಕ್ರವರ್ತಿ ಕ್ರಿಸ್ಟೋಫರ್ ಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಗಂಭೀರ ಎಂಬುದಾಗಿ ತಿಳಿದು ಬಂದಿದೆ. ಒಂದು ಕಾಲದಲ್ಲಿ ಬೆಂಗಳೂರಿನ ಭೂಗತ ಪಾತಕ ಲೋಕದಲ್ಲಿ

ನೆಲ್ಯಾಡಿ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ,ಇಬ್ಬರಿಗೆ ಗಾಯ

ಪುತ್ತೂರು : ಕೆಎಸ್‌ಆರ್‌ಟಿಸಿ ಬಸು ಹಾಗೂ ಕಾರಿನ ಮಧ್ಯೆ ಡಿಕ್ಕಿಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ| ಓರ್ವ ವಶಕ್ಕೆ

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು

ಪುತ್ತೂರು : ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು ; 2019 ರಲ್ಲಿ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಸಮೀಪ ನಡೆದ ಶೂಟೌಟ್ ಪ್ರಕರಣದ ಆರೋಪಿಗಳ ಪೈಕಿ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡ ಆರೋಪಿಯೊಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ವಿಟ್ಲದ ಕೇಪು ಗ್ರಾಮದ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಬಂಧಿತ ಆರೋಪಿ, ಹನೀಫ್

ದೇಶವನ್ನು ಹಿಂದೂ ರಾಷ್ಟ್ರ ಬಿಡಿ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ನಾವು ಬಿಡುವುದಿಲ್ಲ, ಪ್ರಜಾಪ್ರಭುತ್ವ…

ಪುತ್ತೂರು : ಎನ್‌ಐಎಯಿಂದ ಎಸ್‌ಡಿಪಿಐ ಜಿಲ್ಲಾ ಕಚೇರಿಗೆ ನಡೆಸಿದ ದಾಳಿ ಮತ್ತು ಪಿಎಫ್‌ಐ ನಾಯಕರ ಬಂಧನಕ್ಕೆ ವಿರೋಧಿಸಿ ಎಸ್‌ಡಿಪಿಐ ಪಕ್ಷದಿಂದ ಪುತ್ತೂರು ದರ್ಬೆಯಲ್ಲಿ ಸೆ.24ರಂದು ಸಂಜೆ ಪ್ರತಿಭಟನೆ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ನವಾಜ್ ಕಟ್ಟೆ,

ಕರಾವಳಿಯಲ್ಲಿ ಭಾರೀ ಸದ್ದು ಮಾಡುತ್ತಿದೆ ʼಅಂತಃರೂಪ ‘ ಕಿರುಚಿತ್ರ

ಪುತ್ತೂರು: ಕರಾವಳಿ ಕಲಾವಿದರ ಹೊಸ ಪ್ರಯೋಗ ʼಅಂತಃರೂಪʼ ಸೆ.23ರಂದು YES FILMS YouTube Channel ನಲ್ಲಿ ಬಿಡುಗಡೆಗೊಂಡಿದೆ.ಒಂದೇ ದಿನದಲ್ಲಿ ಹತ್ತು ಸಾವಿರ ಮಂದಿ ವೀಕ್ಷಣೆ ಮಾಡುವ ಮೂಲಕ ಕಿರುಚಿತ್ರ ಸುದ್ದಿ ಮಾಡುತ್ತಿದೆ. ಪ್ರೀಮಿಯರ್ ಶೋ ಮೂಲಕ ಜನ ಮನ್ನಣೆ ಪಡೆದು ಸದ್ದು ಮಾಡಿದ್ದ ʼಅಂತಃರೂಪʼ

ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್‌ ಸೂಚನೆ | ಆರೋಗ್ಯ ಸಚಿವ ಡಾ.…

ಸವಣೂರು : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಸೂಚನೆ ನೀಡಿದರು.ಅವರು

ವಿಟ್ಲ : ಬೈಕ್-ಪಿಕಪ್ ಡಿಕ್ಕಿ ,ಬೈಕ್ ಸವಾರ ಮೃತ್ಯು

ವಿಟ್ಲ: ಬೈಕ್ ಮತ್ತು ಪಿಕಪ್ ವಾಹನ ಢಿಕ್ಕಿಯಾದ ಘಟನೆ ವಿಟ್ಲದ ಮೈರ ಎಂಬಲ್ಲಿ ನಡೆದಿದೆ. ಬಜಾಜ್ ಪಲ್ಸರ್ ಬೈಕ್ ಬೈಕ್ ಹಾಗೂ ಪಿಕಪ್ ವಾಹನ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕನನ್ನು ಬದಿಯಡ್ಕ ಕಿನ್ನಿಮಾಣಿ ದೈವಸ್ಥಾನದ ಹತ್ತಿರದ ನಿವಾಸಿ, ಬದಿಯಡ್ಕ ಪೇಪರ್

ಉಪ್ಪಿನಂಗಡಿಯ ಕೂಟೇಲಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಲಾರಿ

ಪುತ್ತೂರು :ಉಪ್ಪಿನಂಗಡಿಯ ಕೂಟೇಲಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ. ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಲಾರಿಯಲ್ಲಿದ್ದ ನಾಲ್ವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಲಾರಿಯ ಡೀಸೆಲ್ ಟ್ಯಾಂಕ್ ಒಡೆದು ರಸ್ತೆಯಲ್ಲಿ ಡೀಸೆಲ್