ಮುಕ್ಕೂರು : 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ ಹಾಗೂ ಸಮ್ಮಾನ ಸಮಾರಂಭ

ಮುಕ್ಕೂರು : ಗಣೇಶೋತ್ಸವವು ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸುವ ಹಬ್ಬವಾಗಿದ್ದು ಮುಕ್ಕೂರು ಪರಿಸರದಲ್ಲಿ ಕಳೆದ ಹದಿಮೂರು ವರ್ಷಗಳಿಂದ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಗುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಪುತ್ತೂರು ‘ ಅಗ್ನಿ ವೀರ್ ‘ ಯೋಜನೆಯ ಆಯ್ಕೆ ಶಿಬಿರಕ್ಕೆ ಅಭ್ಯರ್ಥಿಗಳನ್ನು ಬೀಳ್ಕೊಟ್ಟ ಶಾಸಕ ಸಂಜೀವ…

ಪುತ್ತೂರು: ಪುತ್ತೂರಿನಿಂದ ಅಗ್ನಿವೀರರ ತಂಡ ಹಾವೇರಿಗೆ ಹೊರಟಿದೆ. ಹಾವೇರಿಯಲ್ಲಿ ನಡೆಯಲಿರುವ ಅಗ್ನಿ ವೀರ್' ಆಕಾಂಕ್ಷಿ ಅಭ್ಯರ್ಥಿಗಳ ಪ್ರಯಾಣಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಟಂದೂರು ಅವರಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ

ಸ್ವಾಯತ್ತತೆ ಪ್ರಗತಿಯ ಶುಭ ಸಂಕೇತ: ಥಾವರ್ ಚಂದ್ ಗೆಹ್ಲೋಟ್

ಪುತ್ತೂರು, ಅ.೩೦: ಮೌಲ್ಯಯುತ ಮತ್ತು ಕೌಶಲ್ಯಾಧಾರಿತ ಶಿಕ್ಷಣದ ಜೊತೆಗೆ ವಿವಿಧ ಆಯಾಮಗಳಲ್ಲಿ ಆತ್ಮನಿರ್ಭರ ಭಾರತದ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ವಿವೇಕಾನಂದ ಮಹಾವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಬಹುವಿಷಯಾಧಾರಿತ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆ

ಪುತ್ತೂರು : ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆ ಮಾಡಿ ಆರೋಪಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪದ 1.ಕಿಮೀ ದೂರದ ಹಾರಾಡಿ, ಸಿಟಿ ಗುಡ್ಡೆ ಮಧ್ಯೆ ಬೆಂಗಳೂರಿನಿಂದ ಕಾರವಾರಕ್ಕೆ

ಸುಂಟಿಕೊಪ್ಪದಲ್ಲಿ ಕೋಸ್ಟಲ್ ಫಾರ್ಮ್ ಲಾರಿ ಪಲ್ಟಿ , ಮಂಗಳೂರಿನ ಚಾಲಕ ಮೃತ್ಯು

ಮಡಿಕೇರಿ : ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ

ಮಗ ವಿಶ್ವದಲ್ಲೇ ಅತ್ಯಂತ ಶ್ರೀಮಂತ | ಮನೆಯಿಲ್ಲದೆ ಗ್ಯಾರೇಜಿನಲ್ಲೇ ಮಲಗಿದ ತಾಯಿ

ಎಲನ್ ಮಸ್ಕ್" ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ. ಇಷ್ಟು ಸಂಪತ್ತಿರುವ ವ್ಯಕ್ತಿಯ ಮನೆಯವರು ಐಷಾರಾಮಿ ಜೀವನ ನಡೆಸುತ್ತಿರುತ್ತಾರೆ ಎಂದು ಜನ ಭಾವಿಸುತ್ತಾರೆ. ಆದರೆ ವಾಸ್ತವ ಅದಲ್ಲ. ಮಗನನ್ನು ನೋಡಲು ಹೋದ ಎಲನ್ ಮಸ್ಕ್ ತಾಯಿ ಗ್ಯಾರೇಜ್‌ನಲ್ಲಿ ಮಲಗಿದ್ದರು. ಈ ವಿಷಯವನ್ನು ಸ್ವತಃ ಅವರೇ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಶಾಸಕ ಯು.ಟಿ.ಖಾದರ್ ಅವರಿಂದ ಅಗೌರವ

ಮಂಗಳೂರು : ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಅಮರ ಸೇನಾನಿ, ಕದನ ವೀರ, ಅಪ್ರತಿಮ ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಅವರಿಗೆ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅಗೌರವ ತೋರಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರಿನ ಬಾವುಟಗುಡ್ಡೆಗೆ ಹೋಗುವ ದಾರಿಯಲ್ಲಿ ಪರಂಗಿಪೇಟೆಯಲ್ಲಿ ರಿಕ್ಷಾ

ಆರ್ಯಾಪು ಕೊಲ್ಯಕೆರೆಗೆ ಬಿದ್ದ ಬೃಹತ್ ಮರ | ಕೆರೆ ಕಟ್ಟೆಗೆ ಹಾನಿ

ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ. ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ

ಸುಳ್ಯ : ಮತ್ತೊಂದು ಜಲಸ್ಪೋಟ ,ರಾತ್ರೋ ರಾತ್ರಿ ಊರು ತೊರೆದ ಗ್ರಾಮಸ್ಥರು

ಸುಳ್ಯ ತಾಲೂಕಿನಲ್ಲಿ ಮತ್ತೊಂದು ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಇತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ತಲೆದೋರಿದ್ದು, ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ. ಮಾಹಿತಿಗಳ ಪ್ರಕಾರ

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ.

ಬೆಂಗಳೂರು:ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಪ್ರಕರಣ 43(ಆ),48(4) ಹಾಗೂ 48(5)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ ಗ್ರಾಮ ಪಂಚಾಯತಿಯ ಸದಸ್ಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು 2022” ಕರಡು ಅಧಿಸೂಚನೆಯ ವಾಪಸ್ಸು