ಉದ್ಯಮಿ ಪುತ್ರನ ಅಪಹರಿಸಿ 4 ಕೋಟಿ ಹಣಕ್ಕೆ ಬೇಡಿಕೆ | ಕುಖ್ಯಾತ ಲೇಡಿ ಡಾನ್ ಪುಷ್ಪಾ ಸಹಿತ ಸಹಚರರ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ನಾಲ್ಕು ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇರಿಸಿದ್ದ ಲೇಡಿ ಡಾನ್ ಮತ್ತು ಆಕೆಯ ಸಹಚರರನ್ನು ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ರವಿ ಎಂಬವರ ಪುತ್ರ ಸೂರಜ್ ನನ್ನು ಲೇಡಿ ಡಾನ್ ಪುಷ್ಪಲತಾ ಮತ್ತು ತಂಡ

ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಗಂಡು ಮಗು ನಾಪತ್ತೆ !

ಕಲಬುರ್ಗಿ : ಕೂಲಿ ಕೆಲಸಕ್ಕೆ ಹೋದ ಮಹಿಳೆಯ 9ತಿಂಗಳ ಹಸುಗೂಸು ನಾಪತ್ತೆಯಾದ ಪ್ರಕರಣ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋದ ಗ್ರಾಮದ ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಎಂಬ ಮಹಿಳೆ ತನ್ನ 9 ತಿಂಗಳ ಮಗ ಬೀರಪ್ಪನನ್ನು ಮರಕ್ಕೆ ಕಟ್ಟಿದ

ಸುಬ್ರಹ್ಮಣ್ಯ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಚಂದ್ರಶೇಖರ್ ನಂಗಾರು ಮೃತ್ಯು

ಸುಬ್ರಹ್ಮಣ್ಯ : ಹರಿಹರ ಪಲ್ಲತ್ತಡ್ಕದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್ ನಂಗಾರು (35) ಎಂಬವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಸೋಮವಾರ ಸಂಜೆ ತನ್ನ ಬೈಕ್ ನಲ್ಲಿ

ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಕಡಬ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ

ಲಂಚಕ್ಕೆ ಬಾಯಿ ಬಿಟ್ಟು ಬಡವರಿಗೆ ಅನ್ಯಾಯ ಮಾಡಬೇಡಿ-ರಾಕೇಶ್ ರೈ ಕೆಡೆಂಜಿ ಕಡಬ : ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಅರ್ಹಅಕ್ರಮ ಸಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಕರಣ ಸಭೆ ಬಂದರು ಮೀನುಗಾರಿ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ಕಡಬ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಆಚಾರ್ಯರಿಗೆ ಬಾಂಧವ್ಯ ಫ್ರೆಂಡ್ಸ್ ವತಿಯಿಂದ ಅಭಿನಂದನೆ

ಪುತ್ತೂರು: ಉದ್ಯಮ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವುದಕ್ಕೆ ಸಂಬಂಧಿಸಿ ವಿ.ಆರ್.ಎಲ್. ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಚಾನಲ್ ವತಿಯಿಂದ ‘ವಿಜಯರತ್ನ-2022’ ಪ್ರಶಸ್ತಿ ಪುರಸ್ಕೃತಗೊಂಡಿರುವ ಪುತ್ತೂರಿನ ಖ್ಯಾತ ಸ್ವರ್ಣೋದ್ಯಮಿ,

ವಿಟ್ಲ: ದ್ವಿಚಕ್ರ ವಾಹನ ಅಪಘಾತ: ಸಹಸವಾರ ಮೃತ್ಯು

ವಿಟ್ಲ: ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಹ ಸವಾರ ಸಾವನ್ನಪ್ಪಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಲ್ನಾಡು ಗ್ರಾಮದ ಕುಡ್ತಮುಗೇರಿನಲ್ಲಿ ನಡೆದಿದೆ. ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಎಂಬವರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ (50) ಮೃತ ದುರ್ದೈವಿ.

ಮಂಗಳೂರು : ಕೊಲೆ ಯತ್ನ ಪ್ರಕರಣದ ಆರೋಪಿ ಮಿಸ್ತಾ ಮೇಲೆ ಫೈರಿಂಗ್ !

ಮಂಗಳೂರು: ಮತ್ತೆ ಕರಾವಳಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಪೊಲೀಸರು ಫೈರ್ ಓಪನ್ ಮಾಡಿದ್ದಾರೆ. ಕಳೆದ ಕೆಲ ವಾರಗಳಿಂದ ಹಲವು ಕ್ರೈಮ್ ಚಟುವಟಿಕೆಗಳಿಂದ ದೇಶಾದ್ಯಂತ ಗಮನ ಸೆಳೆದಿದ್ದ ಮಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಗುಂಡಿನ ಸದ್ದು ಮೊಳಗಿ ಜನ ಆತಂಕ ಅನುಭವಿಸಿದ್ದಾರೆ. ಇಲ್ಲಿ1 ಹಲವು‌

ಸೆ.2 ರಂದು ಮಂಗಳೂರಿಗೆ ನರೇಂದ್ರ ಮೋದಿ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವ ಹಿನ್ನೆಲೆಯಲ್ಲಿ ಪ್ರಚಾರಾರ್ಥ ಹಾಗೂ ಸಂಘಟನಾತ್ಮಕವಾಗಿ

ಕಾವು ಬುಶ್ರಾ ವಿದ್ಯಾಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ;ನೂತನ ಅಧ್ಯಕ್ಷ ರಾಗಿ ಪಿ ಎ ಅಬ್ದುಲ್…

ಕಾವು ಬುಶ್ರಾ ವಿದ್ಯಾಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಕಾರ್ಯಾಕಾರಿ ಸಮಿತಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು.ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ಸಮಾಲೋಚನಾ ಸಭೆ ನಡೆದು ,ಆ ಬಳಿಕ ಪ್ರಸಕ್ತ ಶೈಕ್ಷಣಿಕ 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಯುಪಿಐ ಆಧಾರಿತ ಪಾವತಿಗಳ‌ ಮೇಲೆ ಶುಲ್ಕ | ಕೇಂದ್ರ ಸರಕಾರ ಹೇಳಿದ್ದೇನು?

ನವದೆಹಲಿ : ಯುಪಿಐ ಆಧಾರಿತ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಮೂಲಕ ಎದ್ದಿದ್ದ ಗೊಂದಲವನ್ನು ಶಮನ ಮಾಡಿದೆ. ‘ಡಿಜಿಟಲ್ ಸೇವಾದಾತರಿಗೆ ಖರ್ಚು ಇದೆ. ಆದರೆ ಈ ಖರ್ಚು ಭರಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ.