ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ ಶೆಟ್ಟಿ ಅವರ ಹನಿಟ್ರ್ಯಾಪ್ ಪ್ರಕರಣ : ಆರೋಪಿ ಸಲ್ಮಾ ಬಾನು…
ಮಂಡ್ಯ :ಮಂಡ್ಯದ ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ!-->!-->!-->…