ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ,ವಿಷ್ಣುವರ್ಧನ್ ಗುಪ್ತಚರ ಇಲಾಖೆ ಎಸ್ಪಿಯಾಗಿ ಬೆಂಗಳೂರಿಗೆ ವರ್ಗ

ಉಡುಪಿ: ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಿ ಅಕ್ಷಯ್‌ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಿಂದಿನ ಎಸ್‌ಪಿ ಎನ್‌.ವಿಷ್ಣುವರ್ಧನ್‌ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಚಿಕ್ಕಮಗಳೂರು

ಕಡಬ : ಕ್ಷುಲ್ಲಕ ವಿಚಾರ ,ಯುವಕನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಪುತ್ತೂರು:ಕ್ಷುಲಕ ವಿಚಾರಕ್ಕೆ ಸಂಬಂಧಿಸಿ ಇತ್ತಂಡದೊಳಗೆ ಹಲ್ಲೆ ನಡೆದಿದೆ.ಕಡಬ ತಾಲೂಕಿನ ಆತೂರಿನಲ್ಲಿ ಆ.15ರ ಸಂಜೆ ಘಟನೆ ನಡೆದಿದ್ದು, ಇತ್ತಂಡದ ಇಬ್ಬರು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೊಳಗಾದ ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಆಸ್ಪತ್ರೆಯಲ್ಲಿ

ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಮುಕ್ತವಾದ ದಿನ

ನಮ್ಮ ಹೆಮ್ಮೆಯ ಸ್ವಾತಂತ್ರ್ಯೋತ್ಸವ ಮತ್ತೆ ಬಂದಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಎಲ್ಲಾ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆಗಸ್ಟ್ 15 ಭಾರತದ ಪಾಲಿಗೆ ಸ್ವರ್ಣಾಕ್ಷರದಲ್ಲಿ ಬರೆದಿಡಬೇಕಾದಂತ ದಿನ. ಕಲೆ ,ಸಾಹಿತ್ಯ ,ಸಂಸ್ಕೃತಿ

ಕುಂಡಡ್ಕ : ರಕ್ಷಾಬಂಧನ ಕಾರ್ಯಕ್ರಮ

ಮುಕ್ಕೂರು : ಅಣ್ಣ- ತಂಗಿಯ ಸಂಬಂಧ ಸಾರುವ ರಕ್ಷಾ ಬಂಧನವು ಸನಾತನ ಪರಂಪರೆಯ ಭಾರತ ದೇಶದ ಸಂಸ್ಕೃತಿ, ಸಂಸ್ಕಾರದ ಭಾಗ ಎಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ ಹೇಳಿದರು.* ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಕಾವು : ಓಮ್ನಿ-ಸೆಲಾರಿಯೊ ಕಾರು ನಡುವೆ ಅಪಘಾತ

ಕಾವು ಬುಶ್ರಾ ಸ್ಕೂಲ್ ಬಳಿ ಓಮ್ನಿ ಹಾಗೂ ಸೆಲಾರಿಯೊ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸೆಲಾರಿಯೊ ಕಾರ್ ನಲ್ಲಿ ಸುಳ್ಯ ದ ಸರ್ಕಲ್ ನವೀನ್ ಚಂದ್ರ ಜೋಗಿ ಹಾಗೂ ಓಮ್ನಿ ಯಲ್ಲಿ ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿ ಈ ಹಿಂದೆ ಅಡಿಕೆ ವ್ಯಾಪಾರ ನಡೆಸುತ್ತಿದ್ದ ,ಪ್ರಸ್ತುತ ಮಾಡಾವಿನಲ್ಲಿ

ಪ್ರವೀಣ್ ಹಂತಕರ ಬಂಧನ : ಪೋಲಿಸ್ ಇಲಾಖೆಗೆ ಹಾಗೂ ಸರಕಾರಕ್ಕೆ ಸುಳ್ಯ ಮಂಡಲ ಬಿಜೆಪಿ ಅಭಿನಂದನೆ

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಕರ್ನಾಟಕದ ಪೋಲಿಸ್ ಇಲಾಖೆಗೆ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸಿದೆ. ಅಲ್ಲದೆ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ADGP ಅಲೋಕ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಗಳ ಬಂಧನ : ಪೊಲೀಸ್ ಇಲಾಖೆಗೆ ನಳಿನ್ ಕೃತಜ್ಞತೆ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಪ್ರಮುಖ ಆರೋಪಿಗಳನ್ನು ಬಂಧಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ. ನೈಜ ಆರೋಪಿಗಳಿಗೆ ಶಿಕ್ಷೆಯಾಗಲು ಶ್ರಮಿಸುತ್ತಿರುವ ಆರಕ್ಷಕ ಬಂಧುಗಳಿಗೆ ಕಟೀಲು ಶ್ರೀ

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಸ್ಥಳ ಮಹಜರು

ಸುಳ್ಯ :ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದೆ. ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್,ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು. ಪ್ರವೀಣ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳು ಸಿಕ್ಕಿಬಿದ್ದದ್ದೆಲ್ಲಿ? ಎಡಿಜಿಪಿ ಅಲೋಕ್ ಕುಮಾರ್…

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಾದ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ನಿವಾಸಿ ರಿಯಾಝ್,ಸುಳ್ಯ ತಾಲೂಕಿನ ಬೆಳ್ಳಾರೆಯ ಗುಂಡಿಗದ್ದೆ ನಿವಾಸಿ

ಕಡಬ: ಒಂದೇ ವಾಹನಕ್ಕೆ ಎರಡು ವ್ಯತಿರಿಕ್ತ ನಂ.ಪ್ಲೇಟ್ | ಪೋಲಿಸರಿಂದ ವಾಹನ ಲಾಕ್, ಮಾಲೀಕರಿಗೆ ಪೋಲಿಸರ ಹುಡುಕಾಟ

ಕಡಬ: ಎರಡು ನಂಬರ್ ಪ್ಲೇಟ್ ಹೊಂದಿರುವ ಅಪರಿಚಿತ ಕಾರೊಂದು ಮರ್ದಾಳ ದಲ್ಲಿ ಕಂಡುಬಂದಿದ್ದು, ಪೊಲೀಸರು ಲಾಕ್ ಮಾಡಿದ್ದಾರೆ. ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಬೇರೆ ಬೇರೆ ನಕಲಿ ನಂಬರ್ ಪ್ಲೇಟ್ ಗಳನ್ನು ಹಾಕಲಾಗಿದ್ದು, ಬುಧವಾರ ರಾತ್ರಿ ಕಡಬ ಠಾಣಾ ಪೊಲೀಸರುಮರ್ದಾಳ ಜಂಕ್ಷನ್ ನಲ್ಲಿ ಕಾರಿನ