ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರ ವಂಚನೆಯ ವಿರುದ್ದ ಉಪವಾಸ

ಪುತ್ತೂರು: ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ನಡೆದ ಕಾಮಗಾರಿ ಕೆಲಸಗಳ ಬಾಕಿ ಮೊತ್ತ ರೂ. 71,250 ನ್ನು ನೀಡದೆ ವಂಚಿಸುತ್ತಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕೆರೆಮನೆ ಮತ್ತು ಕಾರ್ಯದರ್ಶಿ ಜನಾರ್ದನ ಜೋಯಿಸರ ವಂಚನೆಯ ವಿರುದ್ಧ ಜನಾರ್ದನ ಬೆಳ್ಚಪಾಡ ಎಂಬವರು

Breaking | ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ : ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣದಲ್ಲಿ ಪೋಲೀಸರು ಮಹತ್ವದ ಸಾಧನೆ ತೋರಿಸಿದ್ದಾರೆ. ಮೂವರು ಪ್ರಮುಖ

ಪ್ರವೀಣ್ ನೆಟ್ಟಾರು ಹತ್ಯೆ : ನೇರವಾಗಿ ಭಾಗಿಯಾದ ಮೂವರ ಗುರುತು ಪತ್ತೆ| ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು…

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ

ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ,ಅಧಿಕಾರಿಗಳ ಸಭೆ ಬಳಿಕ ನಿರ್ಧಾರ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನಾಲ್ವರ ಹಂತಕ ಪ್ರವೀಣ್‌ ಕುಮಾರ್ ಬಿಡುಗಡೆ ವಿಚಾರ ಕುರಿತಂತೆ ಅಧಿಕಾರಿಗಳ ಸಭೆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರಿನ ವಾಮಂಜೂರಿನಲ್ಲಿ 1994 ರಲ್ಲಿ ತನ್ನ ನಾಲ್ವರು ಸಂಬಂಧಿಕರನ್ನು ಹತ್ಯೆಗೈದ

ನಾಲ್ವರನ್ನು ಕೊಂದ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ಬೇಡ-ಪತ್ನಿ ,ಕುಟುಂಬಸ್ಥರಿಂದ ಗೃಹ ಸಚಿವರಿಗೆ ಮನವಿ

ಬೆಂಗಳೂರು : ವಾಮಂಜೂರಿನಲ್ಲಿ ತನ್ನದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಪ್ರವೀಣ್ ಕುಮಾರ್ ಇದೀಗ ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾದರೆ ತಮಗೆ ಜೀವಬೆದರಿಕೆಯಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಆತನನ್ನು ಬಿಡುಡೆಗೊಳಿಸಬಾರದು ಎಂದು

ಧ್ವಜಾರೋಹಣ ಹಾಗೂ ಅವರೋಹಣ ಮಾಡುವುದು ಹೀಗೆ ?

ದೇಶದ ಅಸ್ಮಿತೆಯ ಪ್ರತೀಕವಿರುವ ತ್ರಿವರ್ಣ ಧ್ವಜವನ್ನು ರಾಷ್ಟ್ರೀಯ ಹಬ್ಬ ಮತ್ತು ಇತರ ಮಹತ್ತ್ವಪೂರ್ಣ ದಿನಗಳಲ್ಲಿ ಗೌರವಯುತವಾಗಿ ಹಾರಿಸಲಾಗುತ್ತದೆ. ರಾಷ್ಟ್ರದ ಪ್ರತೀಕವಾಗಿರುವ ರಾಷ್ಟ್ರಧ್ವಜವನ್ನು ಹಾರಿಸುತ್ತಿರುವಾಗ ಯಾವುದೇ ರೀತಿಯಲ್ಲಿ ಅದರ ಅವಮಾನವಾಗಬಾರದೆಂದು ಕೆಲವು ನಿಯಮಗಳನ್ನು

ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ,ಬೊಮ್ಮಾಯಿಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿ-ನಳಿನ್

ಮಂಗಳೂರು:ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸಂಚು ರೂಪಿಸಿದ ಆರೋಪಿ ಕಬೀರ್ ಖಾಕಿ ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ ಬಂಧನವಾಗಿದೆ. ಆರೋಪಿಯ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

ಬಂಟ್ವಾಳ : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ನೀರುಪಾಲಾದ ವಿದ್ಯಾರ್ಥಿಯನ್ನು ಸಾರ್ವಜನಿಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದ ವಿದ್ಯಾರ್ಥಿ.

ಒಡೆಯನ ಸಾವಿಗೆ ಕೊರಗಿ ಸತ್ತಿತಾ ನಾಯಿ ? | ಪ್ರವೀಣ್ ನೆಟ್ಟಾರ್ ಪ್ರೀತಿಯ ಶ್ವಾನ ಸಾವು

ಸುಳ್ಯ : ಕೆಲ ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರು ಪ್ರೀತಿಯಿಂದ ಸಾಕಿದ್ದ ನಾಯಿ ಅಸೌಖ್ಯದಿಂದಾಗಿ ಸಾವನ್ನಪ್ಪಿದೆ. ಪ್ರವೀಣ್ ನೆಟ್ಟಾರು ಫೇಸ್ ಬುಕ್ ನಲ್ಲಿ ನಾಯಿಗಳ ರಕ್ಷಣೆ ಮಾಡಿದ್ದ ಪೋಸ್ಟ್ ಒಂದು ವೈರಲ್ ಆಗಿತ್ತು. ಸಾಕು ಪ್ರಾಣಿಗಳ