ಕಣಜದ ದಾಳಿಗೊಳಗಾದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು

ಬಿಜೆಪಿ ನಾಯಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಿಜೆಪಿ ನಾಯಕರೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೈದರಾಬಾದ್‌ನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಿಯಾಪುರ್ ಪೊಲೀಸ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಫ್ಯಾನಿಗೆ ನೇಣು ಬಿಗಿದುಕೊಂಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮಹತ್ವದ ಘಟ್ಟ ತಲುಪಿದ ಪೊಲೀಸ್ ತನಿಖೆ : ಮತ್ತೆ ಹಲವರ ವಿಚಾರಣೆ ,ಬಂಧಿತರಿಗೆ…

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಘಟ್ಟವನ್ನು ತಲುಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದ್ದು ಆರೋಪಿಗಳು ಎಲ್ಲಿದ್ದಾರೆ? ಎಂಬುದು ಮಾತ್ರ ಇನ್ನೂ

ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾ ತಂಡ ಭೇಟಿ : 2,25,600 ನೆರವು ಹಸ್ತಾಂತರ

ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾತಂಡ ಆ.7 ರಂದು ಭೇಟಿ ನೀಡಿಮನೆಯವರಿಗೆ ಸಾಂತ್ವನ ಹೇಳಿ 2,25,600 ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್.ಬಿ ಪಾಟೀಲ್,ಕಾರ್ಯದರ್ಶಿ

ಪ್ರವೀಣ್ ನೆಟ್ಟಾರು ಹತ್ಯೆ : ಬಂಧಿತ ಆರೋಪಿಗಳಾದ ನೌಫಾಲ್,ಆಬಿದ್ ಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿ ವೈ ಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹತ್ಯೆ ಘಟನೆಗೆ

ಕೋಮು ಸಂಘರ್ಷದ ನಡುವೆ ಸಾಮರಸ್ಯ ಮೆರೆದ ಅಭಿಷೇಕ್ ರೈ

ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಾಯಘಾತವಾಗಿ ಬಿದ್ದಿದ್ದ ಮುಸ್ಲಿಂ ವ್ಯೆಕ್ತಿ ಜಲೀಲ್ ಎಂಬವರನ್ನು ಕಂಡಾಗ ಕೂಡಲೆ ತನ್ನ ಕಾರನ್ನು ನಿಲ್ಲಿಸಿ ಒಬ್ಬಂಟಿಯಾಗಿಯೆ ಇದ್ದ ಹಿರಿ ಜೀವವನ್ನು ತನ್ನ ಕಾರಿನಲ್ಲಿ ಹಾಕಿ ಸಮೀಪದ ಕೆಯ್ಯೂರು ಅಸ್ಪೆತ್ರೆಗೆ ದಾಖಲಿಸಿ ಚಿಕಿತ್ಸೆ ಕೊಟ್ಟು

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಿಂದ ತುಳು ಭಾಷೆಗೆ ಅವಮಾನ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ತುಳು ನಾಡ ಐಸಿರಿ ಕಾರ್ಯಕ್ರಮ ವಿವಾದಕ್ಕೆ ತುತ್ತಾಗಿದೆ. ಕಾರ್ಯಕ್ರಮದಲ್ಲಿ ತುಳು ಸಂಸ್ಕೃತಿಯ ಬಗ್ಗೆ, ಯಕ್ಷಗಾನ ಕಲೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ

ಸುಳ್ಯ : ವೊರ್ಕಾಡಿ ಸಮೀಪ ಭೂಕುಸಿತದಿಂದ ನೆಲಕಚ್ಚಿದ ಬಹುಮಹಡಿ ಕಟ್ಟಡ

ಕೇರಳ-ಕರ್ನಾಟಕ ಗಡಿ ಪ್ರದೇಶದ ವೋರ್ಕಾಡಿ ಸಮೀಪದ ಸುಂಕದಕಟ್ಟೆ ಎಂಬಲ್ಲಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದಲ್ಲಿದ್ದ ಅಂಗಡಿ, ಕಚೇರಿಗಳನ್ನು ಕಳೆದ ದಿನ ತೆರವು ಮಾಡಲಾದ ಕಾರಣ ದೊಡ್ಡ ಮಟ್ಟದ ಅನಾಹುತ ನಡೆದಿಲ್ಲ. ವೋರ್ಕಾಡಿಯ ಸುಂಕದಕಟ್ಟೆ ಎಂಬಲ್ಲಿದ್ದ ಈ ಬಹುಮಹಡಿ ಕಟ್ಟಡದಲ್ಲಿ ಎರಡು ದಿನಗಳ

ದ.ಕ ಸೆಕ್ಷನ್ 144 ಆಗಸ್ಟ್ 14 ಮಧ್ಯರಾತ್ರಿಯವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ಮಂಗಳೂರು: ಕರಾವಳಿಯಲ್ಲಿ ಉದ್ವಿಗ್ನಗೊಂಡಿದ್ದ ವಾತಾವರಣ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆದಾಗಿಯೂ ಒಂದಿಷ್ಟು ಸಡಿಲಿಕೆ ಮತ್ತೆಂದಿಷ್ಟು ನಿರ್ಬಂಧಗಳು ಇನ್ನೊಂದು ವಾರಗಳ ಮಟ್ಟಿಗೆ ಮುಂದುವರಿಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ

ಪ್ರವೀಣ್ ನೆಟ್ಟಾರು ಹತ್ಯೆ : ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ

ಸುಳ್ಯ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಳ್ಯ ನಾವೂರು ನಿವಾಸಿ ಅಬೀದ್, ಬೆಳ್ಳಾರೆ ಗೌರಿಹೊಳೆ ಬಳಿಯ ನಿವಾಸಿ ನೌಫಾಲ್ ಎಂದು ಗುರುತಿಸಲಾಗಿದೆ. ಈಗಾಗಲೇ ಬೆಳ್ಳಾರೆಯ